ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಹತ್ಯೆಗಳು ಪದೇ ಪದೇ ನಡೆಯುತ್ತಿದೆ. ಹಿಂದೂ ಯುವಕರನ್ನೇ ಗಮನದಲ್ಲಿಟ್ಟು ಹತ್ಯೆ ಮಾಡುತ್ತಿರುವುದು ಗಂಭೀರವಾದ ವಿಷಯ. ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿರುವುದಕ್ಕೆ ಅಖಿಲ ಭಾರತೀಯ ಸಂತ...
ಯಾವುದೇ ಪ್ರಕರಣವಿದ್ದರೂ ಅದರ ಬಗ್ಗೆ ಕೆಲವು ನಾಗರಿಕರಿಗೆ ಮಾಹಿತಿ ಇರುತ್ತದೆ. ಅಂಥವರು ಮುಂದೆ ಬಂದು ಪೆÇಲೀಸರಿಗೆ ಮಾಹಿತಿ ನೀಡಿದರೆ ಪ್ರಕರಣ ಬೇಧಿಸಲು ಸುಲಭವಾಗುತ್ತದೆ. ಮಾಹಿತಿ ನೀಡದಿದ್ದಲ್ಲಿ ಅವರೂ ಇದರಲ್ಲಿ ಭಾಗಿದಾರರೆಂದು ನಾವು ತಿಳಿಯಬೇಕಾಗುತ್ತದೆ...
ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು ಚಂದಳಿಕೆ ಸಂಘಟನೆಯ ವತಿಯಿಂದ ಶ್ರಮದಾನ ನಡೆಯಿತು. ಅತಿಕಾರಬೈಲುವಿನಿಂದ ಚಂದಳಿಕೆ ಜಂಕ್ಷನ್ ವರೆಗೆ ಸುಮಾರು 2 ಕಿಲೋ ಮೀಟರ್ ದೂರದ ರಸ್ತೆಯ ಬದಿಯ ಹುಲ್ಲು ಮತ್ತು ಮರದ ಗೆಲ್ಲುಗಳನ್ನು...
ಬಂಟ್ವಾಳ: ದ.ಕ.ಜಿ.ಪಂ., ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ...
ಹತ್ಯೆ ಮಾಡಿದವರ ತಲೆ ಕಡಿಯುತ್ತೇವೆ ಎಂಬ ಹೇಳಿ ನೀಡಿರುವ ಕಾಳಿ ಸ್ವಾಮಿ ವರ್ತನೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಅವರು ಪುತ್ತೂರು ನೆಹರೂನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದ...
ಮಂಗಳೂರಿನ ಅಳಪೆಯ ಶ್ರೀ ಮಹಾದೇವಿ ಭಜನಾ ಮಂಡಳಿಯ ವತಿಯಿಂದ 24ನೇ ವರ್ಷದ ಸಮವಸ್ತ್ರ ವಿತರಣೆ, ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು....
ಕರಾವಳಿಯಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಳ್ಯ ತಾಲೂಕಿನಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ಕೃಷಿ ಹಾನಿಯಾಗಿದೆ. ಇನ್ನು ಕಲ್ಮಕಾರಿನ ಕಡಮಕಲ್ಲು ಕಾಡಿನಲ್ಲಿ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದ್ದು...
ಸುರತ್ಕಲ್ ನಲ್ಲಿ ಸಂಘಪರಿವಾರ ಬೆಂಬಲಿತ ದುಷ್ಕರ್ಮಿಗಳಿಂದ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಮನೆಗೆ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಭೇಟಿ ಕೊಟ್ಟು ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ...
ಮಣಿಪಾಲದ ಪೈ ಕುಟುಂಬದ ಹಿರಿಯರಾದ ತೋನ್ಸೆ ಮೋಹನದಾಸ್ ಪೈ (89) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಡಾ. ಟಿಎಂಎ ಪೈ ಪ್ರತಿಷ್ಠಾನ,...
ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ವೊಂದರಲ್ಲಿ ಅಡುಗೆ ಅನಿಲದಿಂದಾಗಿ ಸಂಭವಿಸಬಹುದಾದ ಭಾರಿ ಬೆಂಕಿ ದುರಂತವೊಂದು ಪೊಲೀಸ್ ಮತ್ತು ಗೃಹರಕ್ಷಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ತಪ್ಪಿದ ಘಟನೆ...