Home 2022 August (Page 3)

ಹಬ್ಬಗಳ ವಾತಾವರಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಚನೆ : ಪುತ್ತೂರಿನಲ್ಲಿ ಪೊಲೀಸ್ ಪಥ ಸಂಚಲನ

ಪುತ್ತೂರು: ಇನ್ನು ಮುಂದೆ ಬರುವ ದಿನಗಳಲ್ಲಿ ಹಬ್ಬಗಳ ವಾತಾವರಣ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜನರಿಗೆ ಜಾಗೃತಿ ಮತ್ತು ಧೈರ್ಯ ತುಂಬುವ ನಿಟ್ಟಿನಲ್ಲಿ ಪುತ್ತೂರಿನ ನೂತನ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರು ಪುತ್ತೂರು ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ ನಡೆಸಿದರು. ಪುತ್ತೂರು ದರ್ಬೆಯಿಂದ ಆರಂಭವಾದ ಪೊಲೀಸ್ ಪಥ ಸಂಚಲನ ಬೊಳುವಾರಿನಲ್ಲಿ

ಆ.30ರಂದು ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ಕಾನ್ಫರೆನ್ಸ್

ಬಂಟ್ವಾಳ: ಅಕ್ರಮ ಚಟುವಟಿಕೆಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದಿಂದ ಆ.30ರಂದು ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯಾ ಗಾರ್ಡನ್ ಹಾಲ್ ನಲ್ಲಿ ಉಲಮಾ ಉಮರಾ ಕಾನ್ಪರೆನ್ಸ್ ಆಯೋಜಿಸಲಾಗಿದೆ ಎಂದು ಕೆ.ಐ.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಹೇಳಿದರು. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ

ಸಂಜೀವಿನಿ ವಿಶೇಷ ಸಂತೆಯಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನದ ಸಹಯೋಗದೊಂದಿಗೆ ಕೇಂದ್ರ ಸರಕಾರದ ಎನ್.ಆರ್.ಎಲ್.ಎಂ. ಯೋಜನೆಯ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ವೀಕ್ಷಿಸುವ ಕಾರ್ಯಕ್ರಮವು ದೇಶದ 12 ಅಧಿಕೃತ ವೀಕ್ಷಣಾ ಕೇಂದ್ರಗಳಲ್ಲಿ ಒಂದಾದ ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯ ಅಂಬಲಪಾಡಿ

ಕಲಾವಿದನ ಬದುಕಿಗೆ ಜೀವ ತುಂಬುವವರು ಕಲಾಭಿಮಾನಿಗಳು : ಕಟೀಲ್‍ನ ಹರಿನಾರಾಯಣ ಅಸ್ರಣ್ಣರು ಅಭಿಪ್ರಾಯ

ಕಾರ್ಕಳ: ಯಕ್ಷಗಾನವೆಂಬುದು ಕರಾವಳಿಯ ಮಣ್ಣಿನ ಕಲೆಯಾಗಿದೆ ಈ ಕಲೆಯು ಸ್ವರ್ಗವನ್ನ ಭೂಮಿಯಲ್ಲಿ ಭಾಸವಾಗುವಂತೆ ಸ್ಪರ್ಶವಿಲ್ಲದೆ ನಿಭಾಯಿಸುವಂತೆ ಮಾಡುತ್ತದೆ ಕಲಾವಿದನ ಬದುಕಿಗೆ ಕಲಾ ಸಂಘಟಕರು ಕಲಾ ಕಲಾಭಿಮಾನಿಗಳು ಜೀವ ತುಂಬುವವರು ಆಗಿರುತ್ತಾರೆ. ಎಂದು ಕಟೀಲ್‍ನ ಹರಿನಾರಾಯಣ ಅಸ್ರಣ್ಣರು ಹೇಳಿದರು. ಅವರು ನಾರಾವಿಯ ಧರ್ಮ ಶ್ರೀ ಸಭಾಭವನದ ಬಲಿಪ ಪ್ರಸಾದ ಭಟ್

ಕೊಂಕಣಿ ಭಾಷೆಗೆ ಸಂವಿಧಾನದ ಮಾನ್ಯತೆ ಪಡೆದ 30ನೇ ವರಷದ ಆಚರಣೆ

ಕೊಂಕಣಿ ಭಾಶಾ ಮಂಡಲ್ ಕರ್ನಾಟಕ ಇದರ ಆಶ್ರಯದಲ್ಲಿ ಕೊಂಕಣಿಯನ್ನು ಸಂವಿಧಾನದ ಎಂಟನೆಯ ಪರಿಚ್ಛೇದದ ಅಡಿಯಲ್ಲಿ ಸೇರಿಸಿದ ಮೂವತ್ತು ವರ್ಷದ ಸಂಭ್ರಮಾಚರಣೆಯು ನಗರದ ಡೊನ್ ಬೊಸ್ಕೊಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟನೆ ಮಾಡಿದ ಸಿಎ ಎಸ್ ಎಸ್ ನಾಯಕ್ ಅವರು ಮಾತನಾಡುತ್ತಾ, ತಾಯಿಯ ಮಾತಿನ ಮಹತ್ವವು ಜೀವನದಲ್ಲಿ ಯಾವುದೇ ದಿನ ಕಡಿಮೆ ಆಗದು.ಹಾಗೆನೇ ಮಾತೃ ಭಾಷೆಯ

ಕರ್ನಾಟಕ ರಾಜ್ಯ ರೈತಸಂಘ, ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ರೈತಘಟಕ ಜಿಲ್ಲಾ ಪೂರ್ಣ ಕಾರ್ಯಕಾರಿಣಿ

ದಿನಾಂಕ 28-08-2022 ರ ಅದಿತ್ಯವಾರ ಬೆಳಗ್ಗೆ 10-30ಗಂಟೆಗೆ ಪುತ್ತೂರಿನ ಸೈನಿಕಭವನದಲ್ಲಿ ಒಂದು ದಿನದ ಪೂರ್ಣ ಜಿಲ್ಲಾ ಕಾರ್ಯಕಾರಿಣಿಯನ್ನು ಜಿಲ್ಲಾಧ್ಯಕ್ಷರಾದ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಸಮಸ್ಯೆಗಳನ್ನು ಎದುರಿಸಲು ಅನುಸರಿಸಬೇಕಾದ ಕ್ರಮಗಳು ಹಾಗೂ ಕಾರ್ಯಯೋಜನೆಗಳ

ಅಬತರ ಸಿನಿಮಾದ ಬಗ್ಗೆ ಅಪಪ್ರಚಾರ : ಕಮೆಂಟ್ಸ್ ಮಾಡುವ ಬದಲು ಸಿನಿಮಾವನ್ನು ಪ್ರೋತ್ಸಾಹಿಸಿ : ಅರ್ಜುನ್ ಕಾಪಿಕಾಡ್ ಮನವಿ

ತುಳು ಭಾಷೆಯ ಮೇಲೆ ಪ್ರೀತಿ ಇಟ್ಟು ಸಿನಿಮಾ ಮಾಡುತ್ತಿದ್ದೇವೆ. ಆದರೆ ಲಾಕ್‍ಡೌನ್ ಸಂದರ್ಭದಲ್ಲಿ ಬೊಳ್ಳಿ ಮೂವಿಸ್ ಬ್ಯಾನರ್ ಅಡಿಯಲ್ಲಿ ಅಬತರ ಸಿನಿಮಾವನ್ನು ಕಷ್ಟಪಟ್ಟು ಚಿತ್ರೀಕರಣ ಮಾಡಿದ್ದೇವೆ. ಇದೀಗ ಸಾಮಾಜಿಕ ಜಾಲತಾಣದ ಮೂಲಕ ಕೆಲವೊಬ್ಬರು ಬ್ಯಾಡ್ ಕಮೆಂಟ್‍ಗಳನ್ನು ಹಾಕಿ ಸಿನಿಮಾ ನೋಡದ ಹಾಗೆ ಮಾಡುತ್ತಿರುವುದು ಬೇಸರದ ಸಂಗತಿ ಎಂದು ನಟ

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಟಫ್ ರೂಲ್ಸ್

ಎಲ್ಲೆಲ್ಲೋ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಿದ್ದತೆಗಳು ಆಗುತ್ತಿದಂತೆ, ಅಮಲು ಪದಾರ್ಥ ಸೇವಿಸುವವರಿಗೆ ಹಾಗೂ ಸಂಘಟಕರಿಗೆ ಪೊಲೀಸ್ ಎಚ್ಚರಿಕೆ ನೀಡಿದ್ದು, ಯಾವುದೇ ಸಂದರ್ಭದಲ್ಲಿ ಅಮಲು ಪದಾರ್ಥ ಸೇವಿಸಿ ಕಾರ್ಯಕ್ರಮಕ್ಕೆ ಭಾಗವಹಿಸುವಂತಿಲ್ಲ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ

ಉಡುಪಿಯ ಮಣಿಪಾಲದಲ್ಲಿ ಈಜಿ ಬೈ ಸ್ಟೋರ್ಸ್ ಶುಭಾರಂಭ

ದುಬೈನ ಲ್ಯಾಂಡ್‍ಮಾರ್ಕ್ ಗ್ರೂಪ್ ಆರಂಭಿಸಿದ ಈಜಿ ಬೈ ಸ್ಟೋರ್ಸ್ ದೇಶದ ಮೆಟ್ರೋ ಮತ್ತು ನಾನ್-ಮೆಟ್ರೊ ಮಾರುಕಟ್ಟೆಗಳು ಸೇರಿದಂತೆ ಕೇರಳ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಒರಿಸ್ಸಾ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಕರ್ನಾಟಕ, ಉತ್ತರಖಂಡ ಮತ್ತು ಮಧ್ಯ ಪ್ರದೇಶದಲ್ಲಿ ತನ್ನ ಛಾಪನ್ನು ಮೂಡಿಸಿದೆ. ಈಜಿ ಬೈ, ಕರ್ನಾಟಕದಾದ್ಯಂತ ಒಟ್ಟು 25

ಡಾ.ಪಿ.ಕೆ. ದಾಮೋದರ್ ಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ 2022-23 ನೇ ಸಾಲಿನ ಕರ್ನಾಟಕ ಕಲಾಶ್ರೀ ಗೌರವ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದೆ, ಸ್ಯಾಕ್ಸೋಪೋನ್ ವಾದಕ ಡಾ.ಪಿ.ಕೆ. ದಾಮೋದರ ಪುತ್ತೂರು ಹಾಗೂ 18 ಜನ ಕಲಾವಿದರು ಇತರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಅನೂರು ಅನಂತ ಕೃಷ್ಣ ಶರ್ಮ , ಈ ಬಾರಿ