Home 2022 August (Page 5)

ವಿಂಟೇಜ್ ಹ್ಯಾಂಡ್ ಲೂಮ್ ಸೀರೆಗಳ ಫ್ಯಾಶನ್ ಶೋ

ಇದೊಂದು ಅಪರೂಪದ ಫ್ಯಾಶನ್ ವಾಕ್ , ಹ್ಯಾಂಡ್ಲೂಮ್ ಸೀರೆಗಳನ್ನು ಜನಪ್ರಿಯಗೊಳಿಸಬೇಕೆಂಬ ಕಾಳಜಿಯಿಂದ ನಡೆದ ಫ್ಯಾಶನ್ ಶೋ ಇದಾಗಿತ್ತು. ಇಲ್ಲಿ ಹೊಸ ಸೀರೆಯ ಜೊತೆಗೆ 45 ವರ್ಷಗಳ ಹಳೆಯ ಸೀರೆಯೊಂದಿಗೆ ನೀರೆಯರು ರ್‍ಯಾಂಪ್ ವಾಕ್ ಮಾಡಿ ಗಮನ ಸೆಳೆದರು. ರಾಷ್ಟ್ರೀಯ ಕೈಮಗ್ಗ ಸಪ್ತಾಹದ ಅಂಗವಾಗಿ ನೇಕಾರ ಸಮುದಾಯವನ್ನು ಬೆಂಬಲಿಸುವ ಸಲುವಾಗಿ ಈ ಫ್ಯಾಶನ್ ಶೋ

ಕಡಂದಲೆ : ವಿದ್ಯುತ್ ಸಬ್ ಸ್ಟೇಶನ್ , ಗ್ರಾಮಸ್ಥರಿಗೆ ಸುಳ್ಳು ಮಾಹಿತಿ ನೀಡಿ ಸರ್ವೆ ನಡೆಸಿದ್ದು ಯಾಕೆ

ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಗ್ರಾಮದಲ್ಲಿ 400/220 ಕೆ.ವಿ ವಿದ್ಯುತ್ ಸ್ಥಾಪನೆಯ ಕುರಿತು ಈಗಾಗಲೇ ಪಂಚಾಯತ್‍ಗೆ ಮಾಹಿ ತಿಯನ್ನು ನೀಡಿದ್ದೇವೆ ಎಂದು ಸುಳ್ಳು ಮಾಹಿತಿಯನ್ನು ನೀಡಿ ಪಂಚಾಯತ್‍ನ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಸದಸ್ಯರ ಹಾಗೂ ಗ್ರಾಮಸ್ಥರ ಯಾರ ಗಮನಕ್ಕೂ ಬಾರದೇ ಜನ ವಾಸ್ತವ್ಯವಿರುವ ಪ್ರದೇಶ, ಕೃಷಿ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‍ಶಿಫ್ ಸ್ಪರ್ಧೆ : ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ತರಬೇತಿ ಪಡೆಯುತ್ತಿರುವ 8 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸ್ಪರ್ಧಾ ಕೂಟದಲ್ಲಿ ಕಳ್ಳಿಗೆ ಸರಕಾರಿ ಹಿರಿಯ ಪ್ರಾಥಮಿಕ

10 ರೂ. ಮೌಲ್ಯದ ಕಾಯಿನ್ ,ಅಪಪ್ರಚಾರಕ್ಕೆ ಕಿವಿಗೊಡದೆ ಮುಕ್ತವಾಗಿ ಬಳಸಿ : ಜೋ ಡಿಸೋಜ

ಪುತ್ತೂರು: ಪ್ರಸ್ತುತ ದೇಶದಾದ್ಯಂತ ಚಲಾವಣೆಯಲ್ಲಿರುವ 10 ರೂ. ಮೌಲ್ಯದ ಕಾಯಿನ್ ಆರ್‍ಬಿಐ ಸಂಯೋಜಿತ ಅಧಿಕೃತ ಚಲಾವಣೆಯಾಗಿದ್ದು, ಯಾರೂ ಅಪಪ್ರಚಾರಕ್ಕೆ ಕಿವಿಗೊಡದೆ ಮುಕ್ತವಾಗಿ ದೈನಂದಿನ ಹಣಕಾಸು ವ್ಯವಹಾರದಲ್ಲಿ ಬಳಸಬೇಕು ಎಂದು ಪುತ್ತೂರು ವರ್ತಕ ಸಂಘದ ಅಧ್ಯಕ್ಷ ಜೋ ಡಿಸೋಜ ಹಾಗೂ ಕೆನರಾ ಬ್ಯಾಂಕ್ ಪುತ್ತೂರು ವಿಭಾಗೀಯ ಮ್ಯಾನೇಜರ್ ನರೇಂದ್ರ ರೆಡ್ಡಿ

ಭವಿಷ್ಯ ನಿಧಿ ಕಚೇರಿಯ ಮುಂದೆ ಪಿಂಚಣಿದಾರರ ಪ್ರತಿಭಟನೆ

ಮಂಗಳೂರು, ಆ.25: ಪೆನ್‌ಶನ್‌ ಏಕತಾ ಸಂಘರ್ಷ ಮಂಚ್ ದೇಶವ್ಯಾಪಿ ಕರೆ ನೀಡಲಾದ ಪ್ರತಿಭಟನಾ ಪ್ರದರ್ಶನಕ್ಕೆ ಬೆಂಬಲವಾಗಿ ಮಂಗಳೂರಿನ ಭವಿಷ್ಯ ನಿಧಿ ಕಚೇರಿಯ ಮುಂದೆ ಗುರುವಾರ ಪಿಂಚಣಿದಾರರು ಪ್ರತಿಭಟಿಸಿದರು. ಪಿಂಚಣಿದಾರರ ಸಂಘದ ದ.ಕ.ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಮಾತನಾಡಿ ಕಳೆದ 8 ವರ್ಷಗಳಿಂದ ಪಿಂಚಣಿಯಲ್ಲಿ ಏರಿಕೆ ಆಗಿಲ್ಲ. ಕೊಶಿಯಾರಿ ಸಮಿತಿಯು ಕನಿಷ್ಠ

ಕಾಲ್ತೋಡಿ : ಕಾಲುಸಂಕದಿಂದ ಬಿದ್ದು ಮೃತ ಬಾಲಕಿ ಪೋಷಕರಿಗೆ ಸಂಸದ ರಾಘವೇಂದ್ರ ಸಾಂತ್ವಾನ

ಕುಂದಾಪುರ: ಇತ್ತೀಚೆಗೆ ಕಾಲು ಸಂಕದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಕಾಲ್ತೋಡು ಬೋಳಂಬಳ್ಳಿಯ ಮೃತ ಬಾಲಕಿ ಸನ್ನಿಧಿ ಪೋಷಕರು ಸಂಸದ ಬಿವೈ ರಾಘವೇಂದ್ರ ಅವರನ್ನು ಕೊಲ್ಲೂರು ಪ್ರವಾಸಿ ಮಂದಿರಲ್ಲಿ ಗುರುವಾರ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೃತ ಬಾಲಕಿಯ ಪೋಷಕರಿಗೆ ಸಾಂತ್ವನ ತಿಳಿಸಿದ ಅವರು, ಸನ್ನಿಧಿ ಪೋಷಕರಾದ ಪ್ರದೀಪ್ ಮತ್ತು ಸುಮಿತ್ರಾ ಅವರಿಗೆ

ಕನ್ನಡ ಸಂಸ್ಕ್ರತಿ ಇಲಾಖೆ ಟ್ರಸ್‍ಗಳ ಸದಸ್ಯರ ನೇಮಕಾತಿಯಲ್ಲಿ ಅಚಾತುರ್ಯ : ಮರಣ ಹೊಂದಿದ ಇಬ್ಬರ ಹೆಸರು ಸೇರಿ ಪ್ರಮಾದ

ಕನ್ನಡ ಸಂಸ್ಕ್ರತಿ ಇಲಾಖೆ ಟ್ರಸ್‍ಗಳ ಸದಸ್ಯರ ನೇಮಕಾತಿಯಲ್ಲಿ ಅಚಾತುರ್ಯದ ಬಗ್ಗೆ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವೇ ವ್ಯಕ್ತಿಗಳ ತಂಡಕ್ಕೆ ಸೀಮಿತವಾಗಿದ್ದ ಟ್ರಸ್ಟ್ ಗಳ ಪುನರ್ ರಚನೆ ಮಾಡಿದ್ದೇವೆ. ಟ್ರಸ್ಟ್‍ಗಳು ಬಹು ವರ್ಷಗಳ ಕಾಲ ನೆನೆಗುದಿಗೆ ಬಿದ್ದಿತ್ತು. ಡಿಸೆಂಬರ್ ನಲ್ಲಿಯೇ ಈ ಪಟ್ಟಿ ಮಾಡಲಾಗಿತ್ತು, ನಿನ್ನೆ ಸರಕಾರ

ಪುಟ್ಟ ಬಾಲಕಿಯ ಚಿಕಿತ್ಸೆಗಾಗಿ ವೇಷ ತೊಟ್ಟ ಶಟರ್ ಬಾಕ್ಸ್ ತಂಡ

ತುಳುನಾಡಿನ ಫೇಮಸ್ ಯ್ಯೂಟ್ಯೂಬರ್ ಸಚಿನ್ ಶೆಟ್ಟಿ ಕೈಗೊಂಡಿರುವ ಸಾಮಾಜಿಕ ಕೈಕಂರ್ಯಕ್ಕೆ ಎಲ್ಲೆಡೆಯಿಂದ ಭಾರೀ ಪ್ರಶಂಸೆಗಳು ಕೇಳಿ ಬರ್ತಾ ಇದೆ. ಹೆಬ್ರಿಯ ಕುಚ್ಚೂರು ಗ್ರಾಮದ ಸಾನ್ವಿ ಎನ್ನುವ ಪುಟ್ಟ ಬಾಲಕಿಗೆ ತಲಸೆಮಿಯಾ ಮೆಜರ್ ಎನ್ನುವ ರೋಗದ ಬಳಲುತ್ತಿದ್ದು ,ಇದಕ್ಕೆ ಬೋನ್ ಮ್ಯಾರೊವ್ ಎನ್ನುವ ಚಿಕಿತ್ಸೆಗಾಗಿ ನಲ್ವತ್ತು ಲಕ್ಷ ಹಣದ ಅವಶ್ಯಕತೆಯಿತ್ತು.ಇದನ್ನ ಅರಿತ

ಮುಂದಿನ ವಿಧಾನಸಭೆಯಲ್ಲಿ SDPI ನಿರ್ಣಾಯಕ ಪಾತ್ರ ವಹಿಸಲಿದೆ – ಅಬ್ದುಲ್ ಮಜೀದ್ ಮೈಸೂರು

ಉಳ್ಳಾಲ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು ರಾಜ್ಯದಲ್ಲಿ ಪ್ರಬಲ ಪರ್ಯಾಯ ಶಕ್ತಿಯಾಗಿ ಮೂಡಿಬರುವ ಮೂಲಕ ಮುಂದಿನ ವಿಧಾನಸಭೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಹೇಳಿದರು. ಸೋಶಿಯಲ್

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆಯಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್ ,ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ