ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ...
ಕೋಸ್ಟಲ್ ವುಡ್ ನಲ್ಲಿ ಅಬತರ ಮೂವಿ ಸಖತ್ ಸದ್ದು ಮಾಡ್ತಾ ಇದೆ.ಬೊಳ್ಳಿ ಮೂವೀಸ್ ಲಾಂಛನದಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದ `ಅಬತರ' ತುಳು ಮೂವಿ ಕರಾವಳಿಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಾ ಇದೆ.ಇದೀಗ ಅಬರತ ಬೈಕ್...
ಸಾರ್ವಜನಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಸರಕಾರದ್ದು. ಆದರೆ ಈ ವಿಚಾರದಲ್ಲಿ ಆಡಳಿತದಲ್ಲಿರುವ ಮಂದಿ ತಮ್ಮ ಲಾಭವನ್ನೇ ನೋಡಿದಲ್ಲಿ ಅಂತಹ ಮೂಲಭೂತ ಸೌಲಭ್ಯಗಳು ಜನರಿಗೆ ಇದ್ದೂ ಇಲ್ಲದಂತಾಗುತ್ತದೆ.
ಇಂತಹುದೇ ಒಂದು ವ್ಯವಸ್ಥೆ...
ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಮರವಂತೆ ಕಡಲ ತೀರದಲ್ಲಿ ಹಾಗೂ ಕುಂದಾಪುರ ಉಡುಪಿಯ ಪರಿಸರದಲ್ಲಿ ಇಂದು ಉಪಾಧ್ಯಕ್ಷ ಫಿಲಂ ಶೂಟಿಂಗ್ ನಡೆಯಿತು.ಸ್ಯಾಂಡಲ್‍ವುಡ್‍ನಲ್ಲಿ ಕಾಮಿಡಿ ಕಿಂಗ್ ಎಂದು ಹೆಸರು ಮಾಡಿದ ಖ್ಯಾತರಾದ ಚಲನಚಿತ್ರ ನಟ ಚಿಕ್ಕಣ್ಣ...
ಬಂಟ್ವಾಳ: ಮೆಲ್ಕಾರ್‍ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ನಿ. ಇದರ ನೂತನ ಕಡೆಗೋಳಿ ಶಾಖೆಯು ಪುದು ಗ್ರಾಮದ ಕಡೆಗೋಳಿಯ ಶ್ರೀ ನಾರಾಯಣ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ಸಂಘದ ಅಧ್ಯಕ್ಷ...
ಪ್ರಧಾನಿ, ರಾಷ್ಟ್ರಪತಿ, ಕೇಂದ್ರ ಗೃಹಮಂತ್ರಿ ಭಾರತದ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ನಮ್ಮ ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ತುಲು ಪುರ್ಪ ಕಳುಹಿಸಿ ತುಲು ಕರ್ನಾಟಕ ಹಾಗೂ ಕೇರಳ ರಾಜ್ಯದಲ್ಲಿ ರಾಜ್ಯದ...
ಪುತ್ತೂರು : ಪುತ್ತೂರು ಉಪ ವಿಭಾಗದ ಡಿವೈಎಸ್ಪಿಯಾಗಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಆ 19 ರಂದು ಆದೇಶ ಹೊರಡಿಸಿದ್ದಾರೆ. ಅವರ ಜಾಗಕ್ಕೆ ಪ್ರಸ್ತುತ ಬೆಂಗಳೂರಿನಲ್ಲಿಸಿಐಡಿಯಲ್ಲಿ ಡಿವೈಎಸ್ಪಿಯಾಗಿ...
ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಕಾರ್ಯಕ್ರಮ ಆ.23 ರಂದು ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದು ನಾವೂರ ಗ್ರಾಮದ ಮಣ್ಣಿಹಳ್ಳ ಜಂಕ್ಷನಲ್ಲಿ ಬೆಳಿಗ್ಗೆ 9.30ಕ್ಕೆ ಪಾದಾಯಾತ್ರೆ ಪ್ರಾರಂಭಗೊಳ್ಳಲಿದೆ ಎಂದು ಮಾಜಿ ಸಚಿವ...
ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ.ಬೆಳಗ್ಗೆ ಜಿಮ್‍ಗೆ ಹೋಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ನಿಧನ ಹೊಂದಿದ್ದಾರೆ. ಬೊಮ್ಮಾಯಿ ಗೃಹ ಸಚಿವರಾದಾಗಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಇವರು...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರ ಭವನದಲ್ಲಿ ಆ.20ರ ಶನಿವಾರ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ...