Home 2022 September

ಉಡುಪಿ : ಕೃತಿಗಳ ಅನಾವರಣ ಕಾರ್ಯಕ್ರಮ

ಉಡುಪಿ: ಅ.1ರಂದು ಕೃತಿಗಳ ಅನಾವರಣ ಕಾರ್ಯಕ್ರಮ ಸುಹಾಸಂ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಇವರ ಜಂಟಿ ಆಶ್ರಯದಲ್ಲಿ ದಿ. ಪಂಡಿತ ಯಜ್ಞನಾರಾಯಣ ಉಡುಪರ ಪುರಾಣ ಭಾರತ ಕೋಶದ ಪರಿಷ್ಕೃತ ಆವೃತ್ತಿ, ಕೃತಿಗಳ ಅನಾವರಣ ಸಮಾರಂಭವು ಅಕ್ಟೋಬರ್ 1, 2022 ರ ಶನಿವಾರದಂದು ಸಂಜೆ ೪ ಗಂಟೆಗೆ ಉಡುಪಿಯ ಕಿದಿಯೂರು ಹೋಟೆಲ್ನ ಅನಂತಶಯನ

ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ ಸಂಚಲನ

ಬಹುನಿರೀಕ್ಷಿತ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಗಡಿನಾಡು ಗುಂಡ್ಲುಪೇಟೆ ಪಟ್ಟಣದಿಂದ ಆರಂಭವಾಗಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಪಾದಯಾತ್ರೆ ಮುಗಿಸಿ ರಾಜ್ಯಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಗುಂಡ್ಲುಪೇಟೆಯಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಇಡೀ ರಾಜ್ಯಮಟ್ಟದ ನಾಯಕರು ಹಾಗೂ ರಾಷ್ಟ್ರಮಟ್ಟದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು

ಅಜ್ಜಿಯ ಮನೆ ನಿರ್ಮಾಣಕ್ಕೆ ಬೇಕಿದೆ ಸಂಕಲ್ಪ

ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು ನಿವಾಸಿ ಚಂದು ಪೂಜಾರ್ತಿ (73) ಎನ್ನುವ ಇಳಿ ವಯಸ್ಸಿನ ಅಜ್ಜಿ ಏಕಾಂಗಿ ಆಗಿ ಬದುಕುತ್ತಿದ್ದು ಅವರ ವಾಸದ ಮನೆ ಶಿಥಿಲಾವಸ್ಥೆಯಲ್ಲಿದೆ ಅಜ್ಜಿಗೊಂದು ಸೂರೊಂದನ್ನು ಕಲ್ಪಿಸುವ ಕಾರ್ಯಕ್ಕೆ ಸಮಾಜ ಬಾಂಧವರುಮ,ದಾನಿಗಳು ಕೈ ಜೋಡಿಸಬೇಕಾಗಿದೆ.ನಾಡ ಗ್ರಾಮದ ತೆಂಕಬೈಲು ಗೋಳಿಹಕ್ಲು 5.ಸೆಂಟ್ಸ್

ಕರ್ನಾಟಕ ರಾಜ್ಯ ರೈತಸಂಘ ಪಾಣೆಮಂಗಳೂರು ನೂತನ ಗ್ರಾಮ ಘಟಕ ರಚನೆ ಹಾಗೂ ವಿಚಾರ ಸಂಕೀರಣ

ಮೇಲ್ಕಾರಿನ ಬಿರ್ವ ಸಂಕೀರ್ಣ ದಲ್ಲಿ ರಾಜ್ಯ ರೈತ ಸಂಘದ ನೂತನ ಪಾಣೆ ಮಂಗಳೂರು ಗ್ರಾಮ ಘಟಕದ ಉದ್ಘಾಟನೆ ಹಾಗೂ ವಿಚಾರ ಸಂಕೀರಣದ ಉದ್ಘಾಟನೆ ಯನ್ನು ಜಿಲ್ಲಾಧ್ಯಕ್ಷರಾದ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ಉದ್ಘಾಟಿಸಿ ರೈತರ ಮುಂದಿರುವ ಸವಾಲುಗಳು ಎದುರಿಸಲು ಸಂಘಟಿತ ಹೋರಾಟ ಅಗತ್ಯ ಅಲ್ಲದೇ ಎಲ್ಲಾ ಕ್ಷೇತ್ರದಲ್ಲಿರುವವರಿಗೆ ಅವರದ್ದೆ ಆದ ಸಂಘಟನೆಗಳಿವೆ ಆದರೇ ಸಮಾಜದ

ಕಸದ ರಾಶಿಯಲ್ಲಿ ರೈಲ್ವೇ ಲೋಗೋ ಇರುವ ಗಾಂಧೀಜಿಯ ಭಾವಚಿತ್ರ ವೀಡಿಯೋ ವೈರಲ್

ದೇಶಾದ್ಯಂತ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಆದರೆ ಇದೀಗ ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಎರಡನೇ ಪ್ರವೇಶ ಭಾಗದ ಸಿಕ್‍ಲೈನ್ ರಿಕ್ಷಾ ನಿಲ್ದಾಣದ ಸಮೀಪದಲ್ಲಿ ಕಸದ ರಾಶಿಯಲ್ಲಿ ರೈಲ್ವೇ ಲೋಗೋ ಇರುವ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರ ಕಸದ ರಾಶಿಯಲ್ಲಿ ಇದ್ದು ಸಾಮಾಜಿಕ ಜಾಲತಾಣದಲ್ಲಿ

ಬಂಟ್ವಾಳ: ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ

ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿ ನಿವಾಸಿ ಮಹಮ್ಮದ್ ಸುಹೈಲ್ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳ ಕೆಳಗಿನ ಪೇಟೆಗೆ ಬಂದು ಬೆಳ್ತಂಗಡಿ ಗೆ ತೆರಳುವ ವೇಳೆ

ಪುತ್ತೂರು : 21ನೇ ಕನ್ನಡ ಸಾಹಿತ್ಯ ಸಮ್ಮೇಳನ

ಪುತ್ತೂರು : ಕನ್ನಡ ಭಾಷೆ ನಿಜವಾದ ಅರ್ಥದಲ್ಲಿ ಉಳಿದಿದೆ, ಉಳಿಯುತ್ತಿದೆ, ಬೆಳೆಯುತ್ತಿದೆ ಎಂದಾದರೆ, ಅದು ಹಳ್ಳಿಗಳಲ್ಲಿ, ಹೋಬಳಿಗಳಲ್ಲಿ ಮತ್ತು ತಾಲೂಕುಗಳಲ್ಲಿ ಮಾತ್ರ. ಕನ್ನಡ ಸಾಹಿತ್ಯ ಪರಿಷತ್ಗೆ ಭದ್ರ ಅಡಿಪಾಯ ಹಾಕಿರುವುದು ಹಳ್ಳಿಗಳು, ಹೋಬಳಿಗಳು ಮತ್ತು ತಾಲೂಕುಗಳು. ಹಾಗಾಗಿ ನಾನು ತಾಲೂಕು ಮಟ್ಟ ಮಾತ್ರವಲ್ಲದೆ, ಹೋಬಳಿ, ಗ್ರಾಮ ಮಟ್ಟಕ್ಕೂ ಹೋಗುತ್ತೇನೆ.

ಮಂಜೇಶ್ವರ :ವಿದ್ಯಾರ್ಥಿಗಳ ರ್‍ಯಾಗಿಂಗ್ ವೀಡಿಯೋ ವೈರಲ್

ಮಂಜೇಶ್ವರ: ಪ್ಲಸ್ ಒನ್ ವಿದ್ಯಾರ್ಥಿಯನ್ನು ಪ್ಲಸ್ ಟು ವಿದ್ಯಾರ್ಥಿಗಳು ರ್‍ಯಾಗಿಂಗ್ ವಿಚಾರದ ವೀಡಿಯೊದಿದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾದ ಬೆನ್ನಲ್ಲೇ ಕೇರಳದ ಶಿಕ್ಷಣ ಸಚಿವರು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ. ಆದಷ್ಟು ಬೇಗನೆ ತನಿಖಾ ವರದಿ ನೀಡಲು ನಿರ್ದೇಶಿಸಲಾಗಿದೆ. ಕುಂಬಳೆ ಸಮೀಪದ ಅಂಗಡಿ ಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ

ಗಂಗೊಳ್ಳಿ ಜೆಟ್ಟಿ ಕುಸಿತ ಪ್ರಕರಣ – ಕಳಪೆ ಕಾಮಗಾರಿ ಕಂಡು ಬಂದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು : ಎಸ್. ಅಂಗಾರ

ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣ ಇಡೀ ಸರಕಾರ ಮತ್ತು ನಮಗೆ ಮಾಡಿದ ಅವಮಾನವಾಗಿದ್ದು, ಪ್ರಕರಣವನ್ನು ಖಾಸಗಿ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಿದೆ  ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ, ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಎಸ್.

ಉಡುಪಿ: ಅ.1ರಂದು ವಿಶ್ವ ಹೃದಯ ದಿನದ ಪ್ರಯುಕ್ತ ಬೃಹತ್ ಜಾಥಾ

ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಅಕ್ಟೋಬರ್ 1, 2022 ರ ಶನಿವಾರದಂದು ಬೆಳಿಗ್ಗೆ 09:00 ರಿಂದ ಮಧ್ಯಾಹ್ನ 12:00 ರವರೆಗೆ ಬೃಹತ್ ಜಾಥಾವನ್ನು ಆಯೋಜಿಸಲಾಗಿದೆ. ಇದರ ಉದ್ಘಾಟನಾ ಸಮಾರಂಭವು ಉಡುಪಿಯ