ಮಂಗಳೂರು: ಅ 30: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಮ್ರದ್ದ , ಸದ್ರಡ,ಸ್ವಾಭಿಮಾನ ಕರ್ನಾಟಕ ಎಸ್ಡಿಪಿಐ ಸಂಕಲ್ಪ ಎಂಬ ಘೋಷಣೆ ಯೊಂದಿಗೆ ಒಲವಿನ ಕರ್ನಾಟಕ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು
Month: October 2022
ಬೆಂಗಳೂರು, ಅ, 31: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿದ್ದು, ಹೈಕೋರ್ಟ್ ಆದೇಶದಂತೆ ತಮ್ಮ ಹೆಸರನ್ನು ಪರಿಗಣಿಸುವಂತೆ ಹಿರಿಯ ಸಾಹಿತಿ ಬಿ. ವಿ. ಸತ್ಯನಾರಾಯಣ ರಾವ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ತಾವು ರಚಿಸಿರುವ 108 ಸಾಹಿತ್ಯ ಕೃತಿಗಳನ್ನು ಮುಂದಿಟ್ಟುಕೊಂಡು ನವೆಂಬರ್ 1 ರಂದು ಸಂಜೆ
ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಉಚ್ಚಿಲದ ಏಸ್.ಡಿ.ಪಿ.ಐ. ಕಚೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ಮಜೀದ್ ಮೈಸೂರು ಅವರು ವಹಿಸಿದ್ದರು. ಸಭೆಯಲ್ಲಿ ಮುಂಬರುವ ಚುನಾವಣೆಯನ್ನು ದೂರ ದೃಷ್ಟಿಯಲ್ಲಿ ಇಟ್ಟು ಕೊಂಡು ಪಕ್ಷವನ್ನು ಭೂತ್ ಮಟ್ಟದಿಂದ ಸಂಘಟಿಸುವ ಬಗ್ಗೆ ಚರ್ಚೆ ವಿಮರ್ಶೆಗಳು ನಡೆದವು. ಅದಕ್ಕಾಗಿ ಕಾರ್ಯಕರ್ತರು ಈಗಿಂದಲೇ
ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ
ಮಂಜೇಶ್ವರ: ತಲಪಾಡಿ ಟೋಲ್ ಗೇಟಿನ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ತಲಪಾಡಿ ಗ್ರಾ. ಪಂ. ವ್ಯಾಪ್ತಿಯ ನಾಗರೀಕರಿಗೆ ಉಚಿತ ಪ್ರಯಾಣಕ್ಕೆ ಅನುಮತಿ ನೀಡಿರುವ ಟೋಲ್ ಅಧಿಕೃತರು ಕೇರಳದ 5 ಕಿಲೋ ಮೀಟರ್ ವ್ಯಾಪ್ತಿಗೆ ಸುಂಕವನ್ನು ವಿಧಿಸಿರುವ ತಾರತಮ್ಯದ ವಿರುದ್ಧ ನ್ಯಾಯಯುತವಾದ ಹೋರಾಟಕ್ಕೆ ಮಂಜೇಶ್ವರ ಗ್ರಾ. ಪಂ. ಅಧ್ಯಕ್ಷರ ನೇತೃತ್ವದಲ್ಲಿ ಚಾಲನೆ ನೀಡಿದ್ದಾರೆ. ಕಾನೂನು
ಪ್ರಸ್ತುತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಯರಾಂ ಬನನ್ ಅವರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಭಾಜರಾಗಿದ್ದಾರೆ. ದೆಹಲಿ ಸೇರಿದಂತೆ ದೇಶದ ಉದ್ದಕ್ಕೂ ಹೋಟೆಲ್ ಉದ್ಯಮ ನಡೆಸುತ್ತಿರುವ ಕಾರ್ಕಳದ ಮಠದಬೆಟ್ಟುವಿನ ಹೊಟೇಲ್ ಉದ್ಯಮಿ ಸಮಾಜ ಸೇವಕ ಜಯರಾಂ ಬನನ್
ಕಾವೂರಿನಲ್ಲಿ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. ಇದೇ ವೇಳೆ ಹಕ್ಕು ಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮದಲ್ಲಿ , ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ
ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 7ನೇ ವಾರ್ಡಿನ ಅಂಬಿತ್ತಡಿ ಎಂಬಲ್ಲಿ ಶೆಡ್ಡ್‍ನಲ್ಲೇ ಅಂಗನವಾಡಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಈ ತನಕ ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರ ನಿರ್ಮಾಣಗೊಂಡಿಲ್ಲ. ಶೀಘ್ರದಲ್ಲೇ ಸುಸಜ್ಜಿತವಾದ ಅಂಗನವಾಡಿ ಕೇಂದ್ರ ನಿರ್ಮಿಸಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈಗಾಗಲೇ ಪಂಚಾಯತಿನಿಂದ ಫಂಡ್ ಮಂಜೂರಾಗಿದ್ದರೂ
ಮೂಡುಬಿದಿರೆ: ತಾನು ನೀಡಿದ ಅಭಿವೃದ್ಧಿ ಕಾಮಗಾರಿಯ ಅರ್ಜಿ ಅಜೆಂಡಾದಲ್ಲಿ ಬಂದಿಲ್ಲವೆಂದು ಆರೋಪಿಸಿ ಸದಸ್ಯ ಕೊರಗಪ್ಪ ಅವರು ಬಟ್ಟೆ ತೆಗೆದು ಅರೆನಗ್ನ ರೀತಿಯಲ್ಲಿ ಪ್ರತಿಭಟಿಸಿದ ಘಟನೆ ಸೋಮವಾರ ಪುರಸಭೆಯಲ್ಲಿ ನಡೆಯಿತು. ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊರಗಪ್ಪ ಅವರು ತಾನು ಅರ್ಜಿ ಕೊಟ್ಟಿರುವುದು ಅಜೆಂಡಾದಲ್ಲಿ ಬಂದಿಲ್ಲವೆಂದು
ಕುಂದಾಪುರದ ಜಾಲಾಡಿ ಸಮೀಪದ ರಾ.ಹೆದ್ದಾರಿ 66 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ಕಾರು ಅಪಘಾತಕ್ಕೀಡಾಗಿದೆ. ಸೋಮವಾರ ಬೆಳಿಗ್ಗೆ ಪತ್ನಿಯೊಂದಿಗೆ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಿರುದ್ದ ಧಿಕ್ಕಿನಿಂದ ಏಕಾಏಕಿ