Monthly Archives: October, 2022

ಹಾಸನ : ಹಾಸನಾಂಬೆಯ ದರ್ಶನ ಪಡೆದ ಆನಂದ ಗುರೂಜಿ

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲೆಂದು ಆನಂದ ಗುರೂಜಿ ಅವರು ಹಾಸನಕ್ಕೆ ಭೇಟಿ ನೀಡಿದ್ದರು. ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದ ಗುರೂಜಿ, ತಾಯಿಯ ದರ್ಶನ ಪಡೆದು ಪುನೀತರಾದರು ನಂತರ...

ಕಡಬ: ಮಕ್ಕಳಿಲ್ಲದ ಚಿಂತೆ: ವ್ಯಕ್ತಿ ಆತ್ಮಹತ್ಯೆ

ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಯಿಲಾ ಗ್ರಾಮದ ಗುಲ್ಗೋಡಿ ನಿವಾಸಿ ತಿಮ್ಮಪ್ಪ...

ಮೂಡುಬಿದರೆ: ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಪಿತೃ ವಿಯೋಗ

ಮೂಡುಬಿದಿರೆ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಅವರ ತಂದೆ ರಮೇಶ್ ಶಾಂತಿ ಅವರು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ...

ಮೂಡುಬಿದರೆ :ಸ್ವಾಭಿಮಾನದ ಬದುಕಿಗಾಗಿ ಸರಕಾರ ಬದ್ಧ: ಶಾಸಕ ಕೋಟ್ಯಾನ್

ಮೂಡುಬಿದಿರೆ: ಅನ್ನ, ಬಟ್ಟೆ, ಉಳಿಯಲೊಂದು ಸೂರು ಇದು ಪ್ರತಿಯೊಬ್ಬರ ಅಪೇಕ್ಷೆ ಈ ಕನಿಷ್ಠ ವ್ಯವಸ್ಥೆ ಈಡೇರಿಸುವ ಬದ್ಧತೆಯಿಂದ ಇಂದು ರಾಜ್ಯ ಹಾಗೂ ಕೇಂದ್ರ ಸರಕಾರ ದಿಟ್ಟ ಹೆಜ್ಜೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಲ್ಕಿ...

ಗುಂಡ್ಲುಪೇಟೆ : ನಿವೇಶನ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ

ನಿವೇಶನ ಹಂಚಿಕೆ ವಿಚಾರವಾಗಿ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ನಿವೇಶನದ ಹಕ್ಕು ಪತ್ರ ಸಿಗದ...

ನವದೆಹಲಿ : ಲಾಲ್ ಗೋಯಲ್ ಅವರಿಗೆ ಪ್ರತಿಷ್ಠಿತ ಹಾರ್ಪ್ಸ್ ಪ್ರಶಸ್ತಿ

ಆರ್ಗನ್ ಡೊನೇಷನ್ ಇಂಡಿಯಾ ಫೌಂಡೇಶನ್‌ನ ಚೇರ್‌ಮೆನ್ ಲಾಲ್ ಗೋಯಲ್ ಅವರಿಗೆ ಮಾನವೀಯತೆಯ ಸೇವೆಗಾಗಿ ಪ್ರತಿಷ್ಠಿತ ಹಾರ್ಪ್ಸ್ ಪ್ರಶಸ್ತಿಯನ್ನು ನವದೆಹಲಿಯ ಇಂಡಿಯನ್ ಏವಿಯೇಷನ್ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಏರ್ ಇಂಡಿಯಾದ ಕಾರ್ಯನಿವಾರ್ಹಕ...

ಮೂಡುಬಿದಿರೆ: ಪಡುಮಾರ್ನಾಡಿನಲ್ಲಿ ಸಿಡಿಲು ಆಘಾತ

ಮೂಡುಬಿದಿರೆ: ಪಡುಮಾರ್ನಾಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಪಾಡ್ಯಾರ್ ನಿವಾಸಿ ಸುಜಾತ ಎಂಬವರ ಮನೆಗೆ ನಿನ್ನ ರಾತ್ರಿ ಸಿಡಿಲು ಬಡಿದು ಮನೆಯ ಕರೆಂಟ್ ಸ್ವಿಚ್ ಬೋರ್ಡ್, 'ವಿದ್ಯುತ್ ವಯರ್‌ಗಳು ಸುಟ್ಟು ಸುಮಾರು 50...

ಮಂಗಳೂರು; ಕಮಿಷನರ್ ಸೀಟೇರಿದ ಮಗು

ಮಂಗಳೂರು;ಕರಾವಳಿಯ ಮಂಗಳೂರಿನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ.ಅಪಘಾತದಲ್ಲಿ ಮೃತ ಪೊಲೀಸ್ ಅಧಿಕಾರಿಯ ಮಗಳನ್ನು ಕಮಿಷನರ್ ಶಶಿಕುಮಾರ್ ತನ್ನ ಕುರ್ಚಿಯಲ್ಲಿ ಕೂರಿಸಿ ಗೌರವಿಸುವ ಮೂಲಕ ಪ್ರಸಂಸೆಗೆ ಪಾತ್ರರಾಗಿದ್ದಾರೆ. 2016-17ರ ವೇಳೆಯಲ್ಲಿ ಮಂಗಳೂರಿನಲ್ಲಿ ರವಿಕುಮಾರ್ ಎಂಬವರು ಎಎಸ್ಪಿಯಾಗಿದ್ದರು.ಮಂಗಳೂರು...

ಮಂಗಳೂರು : ಶೈಕ್ಷಣಿಕ ಮತ್ತು ಸಂಶೋಧನಾ ಕುರಿತ ಕಾರ್ಯಕ್ರಮಗಳ ಬಗ್ಗೆ ಒಪ್ಪಂದ

ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಫಿಸಿಯೋಥೆರಫಿ ವಿಭಾಗ ಮತ್ತು ಥೀಮ್ ಫಿಸಿಯೋಥೆರಫಿ ಯುನಿವರ್ಸಿಟಿ ನೆದರ್‌ಲ್ಯಾಂಡ್ಸ್ ಮತ್ತು ಸ್ವಿಟ್ಜರ್‌ಲ್ಯಾಂಡ್ ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ. ಎರಡೂ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಮತ್ತು ಸಂಶೋಧನಾ ವಿನಿಮಯ ಕಾರ್ಯಕ್ರಮಗಳಲ್ಲಿ...

ದೇರಳಕಟ್ಟೆ : ಕಣಚೂರು ಸಂಸ್ಥೆಯಲ್ಲಿ ಓರಿಯಂಟೇಶನ್ ಕಾರ್ಯಕ್ರಮ

ನಾಟೆಕಲ್‌ನ ಕಣಚೂರು ಇಸ್ಲಾಮಿಕ್ ಎಜ್ಯುಕೇಶನ್ ಟ್ರಸ್ಟ್ನ ಫಿಸಿಯೋಥೆರಫಿ, ನರ್ಸಿಂಗ್ ಅಲೈಡ್ ಹೆಲ್ತ್ ಸೈನ್ಸ್ನ 2022-23ನೇ ಬ್ಯಾಚ್‌ನ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಕಣಚೂರು ಕಾಲೇಜು ಆಫ್ ನರ್ಸಿಂಗ್ ಸೈನ್ಸ್ನ 2022-23 ಬ್ಯಾಚ್‌ನ ಕೋರ್ಸ್ ಉದ್ಘಾಟನಾ...

Most Read