ಮಂಗಳೂರು; ಸಾಮಾಜಿಕಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಾಕಾರಿ ಹಾಗೂ ಅಶ್ಲೀಲವಾಗಿ ಪೆÇೀಸ್ಟ್ ಹಾಕಿದ ಆರೋಪಿಗಳನ್ನು ಶೀಘ್ರವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸತ್ತೇವೆ ಎಂದುಮಿಷನರ್ ಶಶಿಕುಮಾರ್ ತಿಳಿಸೊದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಹೋರಾಟ...
ಆಡಳಿತ ಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರನ್ನು ಸಾಂಸ್ಕೃತಿಕ ನಗರಿ ಮೈಸೂರಿಗೆ...
ತುಳುನಾಡಿನ ಕೊರಗಜ್ಜ ಸ್ವಾಮಿ ಮತ್ತೊಮ್ಮೆ ತನ್ನ ಕಾರ್ಣಿಕವನ್ನು ತೋರಿಸಿಕೊಟ್ಟಿದೆ. ನಂಬಿದವರನ್ನು ಹರಸಿ,ಇಷ್ಟಾರ್ಥಗಳನ್ನು ಈಡೇರಿಸುವ ಕೊರಗಜ್ಜ ಆರಿ ಹೋಗುತ್ತಿದ್ದ ಕುಟುಂಬವೊಂದರ ನಂದದೀಪವನ್ನು ಬೆಳಗಿಸಿಕೊಟ್ಟಿರುವ ಅಪರೂಪದ ಘಟನೆಗೆ ತುಳುನಾಡು ಸಾಕ್ಷಿಯಾಗಿದೆ.
ನಾಲ್ಕು ತಿಂಗಳ ಹಸುಕೂಸೊಂದು ಕೊರಗಜ್ಜನ ಕೃಪೆಯಿಂದ...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಂಜತ್‌ಬೈಲ್ ದಕ್ಷಿಣ 15ನೇ ವಾರ್ಡ್ನ ಪಳನೀರು ರಸ್ತೆಯ ಅಗಲೀಕರಣದ ಬಗ್ಗೆ ಜಾಗದ ಮಾಲೀಕರ ತಕರಾರು ಇದ್ದ ಕಾರಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆ ಉಂಟಾಗಿತ್ತು. ಶಾಸಕರಾದ ಡಾ....
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ' ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್...
ನಗರ ಮತ್ತು ಪಟ್ಟಣ ಪಂಚಾಯಿತಿ ನೌಕರರ ಮಾದರಿಯಲ್ಲಿ ಸೇವಾ ನಿಯಮಾವಳಿ ಹಾಗೂ ವೇತನ ಶ್ರೇಣಿ ನಿಗದಿಪಡಿಸಬೇಕು. ಜಿಲ್ಲಾ ಪಂಚಾಯತ್ ಅನುಮೋದನೆ ಬಾಕಿ ಇರುವ ಎಲ್ಲಾ ಪಂಚಾಯತ್ ನೌಕರರನ್ನು ವಯಸ್ಸಿನ ವಯೋಮಿತಿ ಹಾಗೂ ವಿದ್ಯಾರ್ಹತೆಯನ್ನು...
ಸುರತ್ಕಲ್: "ನಾನೇ ಒರಿಜಿನಲ್ ನಾಗವಲ್ಲಿ, ಮೊನ್ನೆ ಸುರತ್ಕಲ್ ಟೋಲ್ ಗೇಟ್ ಬಳಿ ನೀವು ನೋಡಿದ್ದು ಕಾಂತಾರ ಚಿತ್ರದ ಎರಡನೇ ಭಾಗವಲ್ಲ ಮೂರನೇ ಭಾಗ" ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಮಾಧ್ಯಮಗಳ ಮುಂದೆ...
ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಹಾಗೂ ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಅಧಿಕಾರ ನಿಭಾಯಿಸಿದ ರಾಜೇಂದ್ರ ಕೆವಿ ಅವರು ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.
ಇನ್ನು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲಾಧಿಕಾರಿ...
ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ನಡೆದಿದೆ.
ಬೇಕೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಮಂಜೇಶ್ವರ ಉಪ...
ಪುತ್ತೂರು: ಬಿಜೆಪಿ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಬೆಳೆಸಿ, ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಕಾರಣಕರ್ತರಾದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಒಟ್ಟು ಸೇರಿಸಿ ಬೆಳಕಿನ...