ಮಂಗಳೂರಿನ ಶರ್ಬತ್‍ಕಟ್ಟೆಯಲ್ಲಿರುವ ಶ್ರೀ ಅನಘ ಸುಝುಕಿಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ.
ನಗರದ ಪ್ರತಿಷ್ಠಿತ ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಶ್ರೀ ಅನಘ ಸುಝುಕಿ ಶೋರೂಂನಲ್ಲಿ ಗ್ರಾಹಕರಿಗೆ ದೀಪಾವಳಿ ಪ್ರಯುಕ್ತ ವಿಶೇಷ...
ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಹಲವು ಕಾಲೇಜ್‍ನ ವಿದ್ಯಾರ್ಥಿಗಳು...
ಮಂಗಳೂರಿನ ಈಜುಪಟುವೊಬ್ಬರು ಇದೀಗ ತನ್ನ ಹೆಸರನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲಿಸುವ ಮೂಲಕ ಹೆಗ್ಗಳಿಕೆ ಮೂಡಿಸಿದ್ದಾರೆ. ಇವರೇ ಕೆ. ಚಂದ್ರಶೇಖರ ರೈ ಸೂರಿಕುಮೇರು. ತನ್ನ 49ರ ಹರೆಯದಲ್ಲಿ ಸೆಪ್ಟೆಂಬರ್ 15ರಂದು ತನ್ನ...
ಬಂಟ್ವಾಳ: ಮಣಿಹಳ್ಳದಲ್ಲಿ ಕಾರು ಮತ್ತು ಬಸ್ಸಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂನ ಎಇಇ ಪ್ರವೀಣ್ ಜೋಶಿ ಅವರು ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ.
ಎರಡು ಕಾರು ಹಾಗೂ ಬಸ್‍ಗಳ ನಡುವೆ ಅಪಘಾತ ನಡೆದಿದ್ದು,...
ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯದಿಂದ ಎ.ಐ.ಸಿ.ಸಿ ರಾಷ್ಟಿçÃಯ ಅಧ್ಯಕ್ಷರಾಗಿ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಆಯ್ಕೆ ಮಾಡಿರುವುದಕ್ಕೆ ನಗರದ ಕೇಂದ್ರ ಭಾಗದಲ್ಲಿ ಪಟಾಕಿ ಸಿಡಿಸಿ ,ಸಿಹಿ...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ...
ಪಡುಬಿದ್ರಿ ಕರ್ಣಾಟಕ ಪಬ್ಲಿಕ್ ಸ್ಕೂಲ್ ಆಟದ ಮೈದಾನ ಜಲ್ಲಿಕಲ್ಲು, ಕ್ರಷರ್ ಹುಡಿ ಶೇಖರಣಾ ಘಟಕವಾಗಿ ಬದಲಾಗಿದ್ದು, ಈ ಬಗ್ಗೆ ಆಕ್ರೋಶಿತರಾದ ಶಾಲಾ ಹಳೆ ವಿದ್ಯಾರ್ಥಿಗಳು ಒಂದು ವಾರದೊಳಗೆ ತೆರವುಗೊಳಿಸದಿದ್ದಲ್ಲಿ ನಾವು ಅದನ್ನು ಬೇರೆಗೆ...
ಮಂಗಳೂರಿನ ಅದ್ಯಪಾಡಿ ಶ್ರೀಕ್ಷೇತ್ರ ಬಿಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ನಡೆಯುತ್ತಿರುವ 108 ದಿನಗಳ ಸಂದ್ಯಾ ಭಜನೆಯು ನಡೆಯುತ್ತಿದ್ದೂ ನಿನ್ನೆ ಶ್ರೀ ಬಾಲ ವಿಠೋಭಾ ಭಜನಾ...
ಚಿಕ್ಕಮಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲಾಖೆಯ ಕಲ್ಲುಹೊಳ ಕೋಟೆಯ ಆನೆ ಶಿಬಿರದ ಶೌಚಾಲಯದಲ್ಲಿ ವ್ಯಕ್ತಿ ಶವ...
ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಶಿಬಿರವು ನಗರದ ಕಾಸ್ಸಿಯಾ ಸಂತ ರೀಟಾ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಶಿಬಿರವನ್ನು ಮಹಾನಗರ ಪಾಲಿಕೆ ಸದಸ್ಯೆ ಭಾನುಮತಿ ಅವರು ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್....