'ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ,60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ಆವಿಷ್ಕಾರ ಯೋಗ ಮಂಗಳೂರು ಹಾಗೂ ದಕ್ಷಿಣ ಕನ್ನಡ ಯೋಗಾಸನ ಸ್ಪೋರ್ಟ್ ಅಸೋಸಿಯೇಶನ್ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಯೋಗಾಸನ ಸ್ಪರ್ಧೆಯನ್ನು ಪಂಪವೆಲ್ ಗಣೇಶೋತ್ಸವದ ಸಮುಖ ಸಭಾಭವನದಲ್ಲಿ ನಡೆದ ಕಾರ್ಯಕ್ರಮ...
ಕಾರ್ಕಳ : ಕನ್ನಡದ ನಟ ಚೇತನ್ ವಿರುದ್ಧ ಹಿಂದು ಜಾಗರಣ ವೇದಿಕೆ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ .ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ...
ಮಾಧ್ಯಮಗಳೊಂದಿಗೆ ಮಾತನಾಡಿದ ತುಳುರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಸಮಸ್ಯೆ ಮಾಡುವವರು ಸಮಸ್ಯೆ ಮಾಡೇ ಮಾಡುತ್ತಾರೆ.ನಮ್ಮ ಹಿರಿಯರು ನಡೆಸಿಕೊಂಡು ಬಂದಿದ್ದ ಆಚರಣೆಗೆ ಯಾವುದೇ ಧಕ್ಕೆ ಬಾರದಂತೆ, ಯಾವುದೇ ಜಾತಿಗೆ ಸಮಸ್ಯೆ ಬಾರದಂತೆ ಅಚ್ಚುಕಟ್ಟಾಗಿ ಸಿನೆಮಾ...
ಎ.ಜೆ ಸ್ವಾಸ್ಥ್ಯ ಹೆಲ್ತಕಾರ್ಡನ್ನು ನಡೆದ ವಾರ್ಷಿಕ ದಿನಾಚರಣೆಯಂದು, ಎ.ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದಡಾ. ಎ.ಜೆ. ಶೆಟ್ಟಿ ಅನಾವರಣಗೊಳಿಸಿದರು.
ಇದೊಂದು ವಿಷಿಷ್ಟ ವಾದಅರೋಗ್ಯಕಾರ್ಡ್ಆಗಿದ್ದು, ಫಲಾನುಭವಿಗಳಿಗೆ ಆಸ್ಪತ್ರೆ ಸೇವೆಗಳನ್ನುರಿಯಾಯಿತಿಯೊಂದಿಗೆ ಪಡೆದುಕೊಳ್ಳಲ್ಲು ಅನುವು ಮಾಡಿಕೊಡುತ್ತದೆ.ಕಾರ್ಡ್...
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನ ಮಾಡಲು ಇಂದು ಏಳನೇ ದಿನವಾಗಿದ್ದು ಲಕ್ಷೋಪಲಕ್ಷ ಜನರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ ಈಗಾಗಲೇ ಹಲವಾರು ಗಣ್ಯಾತಿ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ.
ಪ್ರತಿದಿನವೂ ಕೂಡ...
ವಿಟ್ಲ: ದಿನದಿಂದ ದಿನಕ್ಕೆ ಬೆಳವಣಿಗೆ ಕಾಣುತ್ತಿರುವ ವಿಟ್ಲ ಪಟ್ಟಣ ಪಂಚಾಯತ್ ಸಮಸ್ಯೆಯ ಆಗರವಾಗಿ ಜನರು ಪರಿತಪಿಸುವಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ಭಾಗದ ಶಾಸಕರು ಮಾತ್ರ ಪಟ್ಟಣ ಪಂಚಾಯತ್ ನಲ್ಲಿ ಸಭೆ ನಡೆಸಿ...
ವಿಟ್ಲ: ನಾನು ಇದೇ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಿ, ಗೆದ್ದು ಶಾಸಕಿಯಾಗಿ ಹಿಂದಿನ ಅವಧಿಯಲ್ಲಿ ಮಂಜೂರುಗೊಳಿಸಿದ್ದ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ತೋರಿಸಿಕೊಡುವುದಾಗಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಹೇಳಿದ್ದಾರೆ.
ಕಬಕ-ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ...
ಕರ್ನಾಟಕ ಲೋಕಾಯುಕ್ತ ಹಾಸನ ವಿಭಾಗದ ವತಿಯಿಂದ ಆಲೂರು ತಾಲೂಕಿನ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ದೂರು ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಲೋಕಾಯುಕ್ತ ಜಿಲ್ಲಾ ವರಿಷ್ಠಾಧಿಕಾರಿ ಮಲ್ಲಿಕ್ ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಇಂದು...
ಪಜ್ಜೆ ಫೂಟ್ ವರ‍್ಸ್ ಸುಸಜ್ಜಿತ ಪಾದರಕ್ಷೆ ಮಳಿಗೆಯನ್ನು ಬೆಳ್ಳಾರೆ ವಾಣಿಜ್ಯ ವರ್ತಕರ ಸಂಘದ ಅಧ್ಯಕ್ಷರಾದ ರಾಜೇಶ್ ಶಾನುಭೋಗ್ ದೀಪ ಬೆಳಗಿಸುವ ಉದ್ಘಾಟಿಸಿದರು. ನಂತರ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ,...