ನಗರದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕ, ಕಾಶ್ಯ ವಾರ್ಡ್ ಇವರ ಸಹಯೋಗದೊಂದಿಗೆ ಕಾಶ್ಯ ಪೇಟೆಯಲ್ಲಿ ಪ್ಲಾಸ್ಟಿಕ್ ನಿರ್ಮೂಲನದ ಬಗ್ಗೆ ಪ್ಲಾಸ್ಟಿಕ್ ಹೆಕ್ಕಿಕೋ ಜನಜಾಗೃತಿ ಕಾರ್ಯಕ್ರಮ ನಡೆಯಿತು.
ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಉದ್ಘಾಟನಾ...
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸ್ನಾತಕೋತ್ತರ ಗಣಿತಶಾಸ್ತಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಅಂತರಕಾಲೇಜು ಫೆಸ್ಟ್ -`ಮ್ಯಾಥ್ ಫಿಯೆಸ್ಟಾ 2ಕೆ22 ಅನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೊ ಕೆ.ಎ.ಕೃಷ್ಣಮೂರ್ತಿ ಅವರ 109ನೇ ಜನ್ಮ ದಿನಾಚರಣೆಯ ನೆನಪಿಗಾಗಿ...
ಪ್ರಥಮ ಫಿಲಮ್ ಪ್ರೊಡಕ್ಷನ್ ಬ್ಯಾನರಡಿಯಲ್ಲಿ ತಯಾರಾದ ವಾದಿರಾಜ ಕೆ ಉಪ್ಪೂರು ನಿರ್ದೇಶನ ಮತ್ತು ನಿರ್ಮಾಣದ ಸಿನಿಮಾ ಪೇಪರ್ ಸ್ಟೂಡೆಂಟ್ ತುಳು ಸಿನಿಮಾ ಡಿಸೆಂಬರ್ 23ರಂದು ಬೆಂಗಳೂರು, ಕರಾವಳಿ ಸೇರಿದಂತೆ ಮುಂಬೈ. ಗಲ್ಫ್ ರಾಷ್ಟಗಳಲ್ಲೂ...
ಮುಂಬೈ ಮಹಾನಗರದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ ಸಯನ್ ಗೋಕುಲ ಸರಸ್ವತಿ ಸಭಾಗೃಹ ಬಿ ಎಸ್ ಕೆ ಬಿ ಅಸೋಸಿಯೇಷನ್ ಸಹಕಾರದೊಂದಿಗೆ ಯುವ ನ್ಯಾಯವಾದಿ ರವಿ ಕೋಟ್ಯಾನ್‌ರವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ...
ಭಾರತದ ಮೊದಲನೆಯ A-L enabled ಮೋಟರ್ ಸೈಕಲ್ ಆದ ರಿವೋಲ್ಟ್ ಕಂಪನಿಯು ಗ್ರಾಹಕರಿಗಾಗಿ ಹೊಸ ವಿನ್ಯಾಸದ ಆವಿಷ್ಕಾರದೊಂದಿಗೆ ಎಲೆಕ್ಟಿçಕಲ್ ಬೈಕ್‌ನ್ನು ವೆಸ್ಟ್ ಕೋಸ್ಟ್ ನಾ ಸಹಬಾಗಿತ್ವದಲ್ಲಿ ಮಾರುಕಟ್ಟೆಗೆ ಇದೆ ಅಕ್ಟೋಬರ್ ತಿಂಗಳ 27ರ...
ಮoಜೇಶ್ವರ: ಕೇರಳ ಸರಕಾರ ಕೇಂದ್ರ ಸರಕಾರಕ್ಕೆ ನೀಡಲಿರುವ ಏಮ್ಸ್ ಪ್ರೊಪೋಸಲ್ ಪಟ್ಟಿಯಲ್ಲಿ ಕಾಸರಗೋಡು ಜಿಲ್ಲೆಯ ಹೆಸರನ್ನು ಕೂಡಾ ಒಳಪಡಿಸಬೇಕೆಂದು ಆಗ್ರಹಿಸಿ ತಿರುವನಂತಪುರ ಸೆಕ್ರಟರಿಯೇಟ್ ಮುಂಭಾಗದಲ್ಲಿ ಸಾಮಾಜಿಕ ಹೋರಾಟಗಾರ್ತಿ ದಯಾ ಬಾಯ್ ನಡೆಸುತ್ತಿರುವ ಅನಿರ್ಧಿಷ್ಟಾವಧಿ...
ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯು ಇಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್...
ಮೂಡುಬಿದಿರೆ : ಜಲಜೀವನ್ ಮಿಷನ್ ಯೋಜನೆಯಡಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಮುಂಡೇಲು, ಮಂಜೊಲು ಗುಡ್ಡೆ ಹಾಗೂ ಪೆಲತ್ತಡ್ಕ ಬಳಿ 94 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೀರಿನ ಟ್ಯಾಂಕ್ ಗಳಿಗೆ ಶಾಸಕ ಉಮಾನಾಥ ಕೋಟ್ಯಾನ್...
ಟೋಲ್ ವಿರುದ್ಧ ಹೋರಾಟಕ್ಕೆ ದಿನ ನಿಗದಿಯಾಗಿದ್ದರೂ ಅದೇ ದಿನ ಹೆಜಮಾಡಿ ಗ್ರಾ.ಪಂ. ಆಢಳಿತ ಮಂಡಳಿ ಗ್ರಾಮಸಭೆಗೆ ದಿನ ನಿಗದಿ ಪಡಿಸುವ ಮೂಲಕ ಟೋಲ್ ವಿರುದ್ಧ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದೆ ಎಂಬುದಾಗಿ ದಲಿತ...
ಮಂಗಳೂರಿಗೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮೀ ಲೇಔಟ್ ಭಾರ್ಗವಿ (14) ನಾಪತ್ತೆಯಾಗಿದ್ದಾಳೆ.
ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು ಬಸ್ ಮೂಲಕ ಮುಂಜಾವ 3 ಗಂಟೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಳು.ಅಲ್ಲಿಂದ ರಿಕ್ಷಾದಲ್ಲಿ ಕೆಎಸ್ಸಾರ್ಟಿಸಿ...