Monthly Archives: October, 2022

ಅಡಕೆ ಆಮದು ವಿಚಾರದಲ್ಲಿ ಸರ್ಕಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ

ಪುತ್ತೂರು:ನಮ್ಮ ದೇಶದಲ್ಲಿ ಸುಮಾರು 18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದೇಶಕ್ಕೆ ಬೇಕಾಗುವಷ್ಟು ಅಡಕೆ ಬೆಳೆಯಲಾಗುತ್ತಿದ್ದರೂ ಇದೀಗ ಭೂತಾನ್‍ನಿಂದ ಅಡಕೆ ಆಮದು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ದೇಶದ ಅಡಕೆ ಬೆಳೆಗಾರರ ಪರಿಸ್ಥಿತಿ ಏನಾಗಬಹುದು ಎಂಬುದನ್ನು...

ಹೆಜಮಾಡಿ : ಗುದ್ದಲಿ ಪೂಜೆ ನಡೆದು ಏಳು ತಿಂಗಳಾದರೂ ದುರಸ್ಥಿಯಾಗದ ರಸ್ತೆ

ಹೆಜಮಾಡಿ ಗುಂಡಿ ರಸ್ತೆ ದುರಸ್ತಿಗಾಗಿ ಕಳೆದ ಏಳು ತಿಂಗಳ ಹಿಂದೆ ಶಾಸಕರು ಗುದ್ದಲಿ ಪೂಜೆ ನಡೆಸಿದ್ದರಾದರೂ, ಈ ವರೆಗೂ ದುರಸ್ತಿ ಕಾಣದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವ ಎಚ್ಚರಿಕೆ...

ಮಹಡಿಯಿಂದ ಬಿದ್ದು ಯುವಕ ಮೃತ್ಯು

ಮಂಗಳೂರು: ಯುವಕನೋರ್ವ ಆಕಸ್ಮಿಕವಾಗಿ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್‌ ಪಳ್ಳಿ ಬಳಿಯ ಟಿ.ಕೆ.ಎಚ್. ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್...

ಕೇದಾರನಾಥ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ

ಇಂದು ಉತ್ತರಾಖಂಡದಲ್ಲಿ ಕೇದಾರನಾಥ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಾಖಂಡದ ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಕೇದಾರನಾಥದಿಂದ ಸುಮಾರು 2 ಕಿ.ಮೀ....

ಟೋಲ್‌ ಗೇಟ್‌ ಮುತ್ತಿಗೆ ಸಂದರ್ಭ ಪೋಲಿಸ್‌ ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ : ಪೊಲೀಸರಿಂದ ಲಾಠಿ ಪ್ರಯೋಗ

ಸುರತ್ಕಲ್:‌ ಸುರತ್ಕಲ್ ಟೋಲ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟಗಾರರ ಸಮಿತಿ ಕರೆ ನೀಡಿರುವ ಪ್ರತಿಭಟನೆ. ಟೋಲ್‌ ಗೇಟ್‌ ಮುತ್ತಿಗೆ ಸಂದರ್ಭ ಪೋಲಿಸ್‌ ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಈ ವೇಳೆ...

ಸಂಸದರಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು,ಅ.18(ಕ.ವಾ):- ಪಂಪ್ ವೆಲ್ ನಲ್ಲಿ ಕರ್ನಾಟಕ ಬ್ಯಾಂಕ್ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಅ.18ರಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ...

ಶಾಸಕ ಹರೀಶ್ ಪೂಂಜನಿಗೆ ಬೆದರಿಕೆ ಪ್ರಕರಣ ಸಿಐಡಿ ತನಿಖೆಗೆ

ಬಂಟ್ವಾಳ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವರ್ಗಾಯಿಸಿದೆ. ಪ್ರಕರಣದ ಕಡತಗಳನ್ನು ಬಂಟ್ವಾಳ ಪೊಲೀಸರು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ. ಗುರುವಾರ ರಾತ್ರಿ ಸುಮಾರು...

ಸುರತ್ಕಲ್ ಟೋಲ್ ಗೇಟ್ : ಸಮಾನಮನಸ್ಕರು ಇಂದು ಬೆಳಗ್ಗೆ ಪ್ರತಿಭಟನಾ ಧರಣಿ ಆರಂಭ

ಟೋಲ್ ಗೇಟ್ ಎದುರು ಜಮಾಯಿಸಿರುವ ಪ್ರತಿಭಟನಾಕಾರರು ಬಿಜೆಪಿ ಸರ್ಕಾರ, ಸಂಸದ, ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.ಸುರತ್ಕಲ್ ಟೋಲ್ ಗೇಟ್ ಅನ್ನು ಅಕ್ಟೋಬರ್ 18 ರೊಳಗೆ ರದ್ದುಪಡಿಸುವಂತೆ ಸೆ.13 ರಂದು ಸರ್ಕಾರಕ್ಕೆ ಟೋಲ್ ಗೇಟ್...

ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ

ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬಂದಿಗಳ‌ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರಿ ಅವಘಡವೊಂದು ತಪ್ಪಿದಂತಾಗಿದೆ.  ಟ್ರಕ್‌ನಲ್ಲಿ ತುಂಬಿದ್ದ ಕೋಲ್‌ನಲ್ಲಿ ಘರ್ಷಣೆಯುಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು ಟ್ರಕ್...

ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುವವರನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ : ಮಾಜಿ ಸಚಿವ ರಮಾನಾಥ ರೈ ಆಕ್ರೋಶ

ಮ.ನ.ಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ , ಆ ಹೊತ್ತಿನಲ್ಲಿ ಹೋಗಿ ಕಿರುಕುಳ ನೀಡುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ...

Most Read