Monthly Archives: October, 2022

ಮಲಬಾರ್ ಗೋಲ್ಡ್ : ಸೊಲಿಟೇರ್ ವಜ್ರಾಭರಣ ಪ್ರದರ್ಶನ ಉದ್ಘಾಟಿಸಿದ ಪ್ರಾಚಿ ಗೌಡ

ಬೆಂಗಳೂರು : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಬೆಂಗಳೂರು ಜಯನಗರ ಶಾಖೆಯಲ್ಲಿ ಫಾರ್ ಏವರ್‍ಮಾರ್ಕ್ ಸೊಲಿಟೇರ್ ವಜ್ರಾಭರಣ ಪ್ರದರ್ಶನವನ್ನು ನಟಿ , ಮೊಡೆಲ್ ಮತ್ತು ಸಾಮಾಜಿಕ ಕಾರ್ಯಕರ್ತೆ ಪ್ರಾಚಿ ಗೌಡ ಅವರು...

ಡಿಸೆಂಬರ್ 20 ರ ವೇಳೆಗೆ ಪಿಂಚಣಿ ಬೇಡಿಕೆ ಈಡೇರದಿದ್ದರೆ ಶಾಲಾ-ಕಾಲೇಜು ಬಂದ್ ಮಾಡಿ ತೀವ್ರ ಹೋರಾಟ – ಪಿಂಚಣಿ ವಂಚಿತ ನೌಕರರ ಸಂಘದಿಂದ ಎಚ್ಚರಿಕೆ

ಬೆಂಗಳೂರು, ಅ, 17; ಅನುದಾನಿತ ಶಾಲೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ನೌಕರರು ನಿಶ್ಚಿತ ಪಿಂಚಣಿ, ಕಾಲ್ಪನಿಕ ವೇತನ , ಅನುದಾನಿತ ನೌಕರರಿಗೆ ಆರೋಗ್ಯ ಸಂಜೀವಿನಿ ಮತ್ತಿತರ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಬೆಂಗಳೂರಿನ...

ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯಿಂದ ಸಂಸದರ ಭೇಟಿ

ಉಳ್ಳಾಲ : ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯ ಸದಸ್ಯರು ಸೋಮವಾರದಂದು ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ತೊಕ್ಕೊಟ್ಟು - ತಲಪಾಡಿ ಹೆದ್ದಾರಿಯಲ್ಲಿ ಕಾಪಿಕಾಡ್ ಅವೈಜ್ಞಾನಿಕ ಯೂ...

ನಗರದ ಲಾಲ್‍ ಭಾಗ್ ಸಿಗ್ನಲ್ ಬಳಿ ಬಸ್ ಚಕ್ರ ಹರಿದು ಬಾಲಕನ ಸಾವು

ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ. ಮೃತ ಬಾಲಕನನ್ನು ಪಡೀಲ್...

ಟೋಲ್‍ಗೇಟ್ ತೆರವಿಗೆ ಇನ್ನೂ 20 ದಿನ ಅವಕಾಶ ಕೋರಿಕೆ : ಸಂಸದ ನಳಿನ್ ಕುಮಾರ್ ಕಟೀಲ್

ಸುರತ್ಕಲ್ ಎನ್‍ಐಟಿಕೆ ಬಳಿಯ ಟೋಲ್‍ಗೇಟ್ ತೆರವಿಗೆ ಅಧಿಕಾರಿಗಳು 20 ದಿನಗಳ ಕಾಲಾವಕಾಶ ಕೋರಿದ್ದು ಅಲ್ಲಿಯವರೆಗೆ ಕಾಯುವಂತೆ ವಿನಂತಿಸಿರುವುದಾಗಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಸಚಿವ ನಿತಿನ್ ಗಡ್ಕರಿ...

ಪುತ್ತೂರಿನಲ್ಲಿ ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ

ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್‍ನಲ್ಲಿ ನಡೆಯಿತು. ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ...

ಶಾಸಕ ಹರೀಶ್ ಪೂಂಜಾ ಮೇಲೆ ತಲವಾರು ದಾಳಿ ತಾವೇ ಹೆಣೆದ ಕಟ್ಟುಕಥೆ : ಕಾಂಗ್ರೆಸ್ ರಾಜ್ಯ ವಕ್ತಾರ ಅಮಲ ರಾಮಚಂದ್ರ ಆರೋಪ

ಪುತ್ತೂರು:ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಂಗಳೂರಿನಲ್ಲಿ ತನ್ನ ಮೇಲೆ ತಲವಾರು ದಾಳಿ ಆಗಿದೆ ಎಂದು ಹೇಳಿರುವುದು ಸ್ವತಃ ಶಾಸಕರ ಕಟ್ಟುಕಥೆಯಾಗಿದೆ. ಇದು ಜನರಲ್ಲಿ ಗೊಂದಲ, ಆಘಾತ ಉಂಟುಮಾಡುವ ಹುಚ್ಚಾಟವಾಗಿದ್ದು, ಈ ಘಟನೆಯನ್ನು...

ಸಾಹಿತ್ಯ ಪ್ರಶಸ್ತಿಗೆ ಲೇಖಕಿಯರಿಂದ ಕೃತಿಗಳ ಆಹ್ವಾನ

ಸಾಹಿತ್ಯ ಪ್ರಶಸ್ತಿಗೆ ಲೇಖಕಿಯರಿಂದ ಕೃತಿಗಳ ಆಹ್ವಾನ ಮಂಗಳೂರು; ಅವಿಭಜಿತ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಕರಾವಳಿ ಲೇಖಕಿಯರ ವಾಚಕಿಯರ ಸಂಘವು 2022-23ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗಾಗಿ ಲೇಖಕಿಯರ ಕೃತಿಗಳನ್ನು ಆಹ್ವಾನಿಸಿದೆ. ನವೆಂಬರ್ 10ರೊಳಗೆ...

ಕರ್ಣಾಟಕ ಬ್ಯಾಂಕ್‍ನ ಡಿಜಿಟಲ್ ಬ್ಯಾಂಕ್ ಘಟಕ ಉದ್ಘಾಟನೆ

ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗವಾಗಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಯೂನಿಟ್ ಉದ್ಘಾಟನೆಯ ಅಂಗವಾಗಿ ನಗರದ ಯೆಯ್ಯಾಡಿ ಕೊಂಚಾಡಿಯಲ್ಲಿಂದು ಕರ್ಣಾಟಕ ಬ್ಯಾಂಕ್‍ನ ಡಿಜಿಟಲ್ ಬ್ಯಾಂಕ್ ಘಟಕ ಉದ್ಘಾಟನೆಗೊಂಡಿತು. ನೂತನ...

ವಿಶ್ವ ತುಳು ಲಿಪಿ ದಿನದ ಅಂಗವಾಗಿ ತುಳು ದಿಬ್ಬಣ ಕಾರ್ಯಕ್ರಮ

ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ 'ತುಳು ದಿಬ್ಬಣ' ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು...

Most Read