Monthly Archives: October, 2022

ದೀಪಾವಳಿಗೆ ಪರಿಸರ ಸ್ನೇಹಿ ಪಟಾಕಿ ಮಾರುಕಟ್ಟೆಗೆ ಲಗ್ಗೆ

ಮಂಗಳೂರು: ದೀಪಾವಳಿ ಎಂದರೆ ಬೆಳಕಿನ ಹಬ್ಬ. ಆದರೆ ದೀಪಾವಳಿ ಸಂದರ್ಭದಲ್ಲಿ ಅಬ್ಬರದ ಪಟಾಕಿಗಳದ್ದೇ ಕಾರುಬಾರು. ಆದರೆ ಈ ಬಾರಿಯ ದೀಪಾವಳಿಗೆ ಸದ್ದೇ ಮಾಡದ, ಪರಿಸರಕ್ಕೆ ಹಾನಿಯಾಗದ ಪಟಾಕಿಗಳು ಮಾರುಕಟ್ಟೆಗೆ ಬಂದಿದೆ. ಈ ಪರಿಸರಸ್ನೇಹಿ...

ಯುಎಇ ಯಲ್ಲಿ ನಡೆದ ಕಿವುಡರ ಟಿ-20 ಕ್ರಿಕೆಟ್ : ಹುಂಚನಿಯ ಪೃಥ್ವಿರಾಜ್ ಶೆಟ್ಟಿಗೆ ಅದ್ಧೂರಿ ಸ್ವಾಗತ

ಬೈಂದೂರು :ಯು.ಎ.ಇ.ಯಲ್ಲಿ ನಡೆದ ಅಂತಾರಾಷ್ಟ್ರೀಯ ಕಿವುಡರ ಟಿ-20 ಕ್ರಿಕೆಟ್ 2022ರ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಜಯಿಸಿದ ಕಿವುಡರ ಭಾರತ ಕ್ರಿಕೆಟ್ ತಂಡದ ಸದಸ್ಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಹುಂಚನಿ ಚಿಕ್ಕ ಹಳ್ಳಿಯ...

ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮ

ಪಚ್ಚನಾಡಿ, ಕಾವೂರು, ಕದ್ರಿಪದವು, ದೇರೆಬೈಲು, ತಿರುವೈಲ್, ಕುಡುಪು ಸೇರಿಸಿ 6 ವಾರ್ಡ್ ಗಳ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. 1200 ರಷ್ಟು ನಾಗರಿಕರು...

ಪೊಲೀಸ್ ಬಲಪ್ರಯೋಗದಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಸುನೀಲ್ ಕುಮಾರ್ ಬಜಾಲ್

ಮಂಗಳೂರು, ಅ. 17: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಗೊಳಿಸಿ ಬೆದರಿಸುವ ತಂತ್ರಗಳಿಗೆ ನಾವು...

ವಿಟ್ಲ : ರೈಲಿನಡಿಗೆ ಬಿದ್ದು ಯುವಕ ಮೃತ್ಯು

ವಿಟ್ಲ: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡ ಮತ್ತು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತಂದಾಗ ದಾರಿ...

ಪಡುಬಿದ್ರಿ: ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳ: ಸ್ಕೂಟರ್ ಬಿಟ್ಟು ಪಲಾಯಣ

ತೆಂಕ ಎರ್ಮಾಳು ಜಂಕ್ಷನ್ ಬಳಿಯ ಬಾಡಿಗೆ ಮನೆಯೊಂದಕ್ಕೆ ಕನ್ನ ಹಾಕಿದ ಕಳ್ಳರು ನಗ, ನಗದು, ಬಟ್ಟೆ, ಪಾತ್ರೆ ಸಹಿತ ಅಕ್ಕಿಯನ್ನೂ ಕದ್ದೋಯ್ಯದಿದ್ದಾರೆ. ಹೆದ್ದಾರಿ ಪಕ್ಕದ ಬಾಡಿಗೆ ರೂಮ್‌ನಲ್ಲಿ ಹಾವೇರಿ ಮೂಲದ ಮಾಸಪ್ಪ ಎಂಬವರ ಕುಟುಂಬ...

ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ : ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಕುಡ್ಲ ರನ್ ಮ್ಯಾರಥಾನ್

 ಮಂಗಳೂರು: ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಕುಡ್ಲ ರನ್ ಮ್ಯಾರಥಾನ್ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯಿತು.  ಕುಡ್ಲ ರನ್‌ಗೆ ಎಜೆ ಆಸ್ಪತ್ರೆ ಮತ್ತು...

ಸುರತ್ಕಲ್ ಟೋಲ್‌ಗೇಟ್ ಹೋರಾಟಗಾರರ ಮನೆಗಳಿಗೆ ತಡರಾತ್ರಿ ಪೊಲೀಸರು ಭೇಟಿ: ಹಲವು ಮುಖಂಡರಿಗೆ ನೋಟಿಸ್

ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ...

ಹಾಸನ ಜಿಲ್ಲೆಯ ಅರಸೀಕೆರೆ ಬಳಿ ಭೀಕರ ಅಪಘಾತದಲ್ಲಿ 9 ಮಂದಿ ಸಾವು

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಹೋಬಳಿಯ ಹಳ್ಳಿಕೆರೆ ಗ್ರಾಮದ ಬಳಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ 9 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ. ಸರ್ಕಾರಿ ಬಸ್ಸು,...

ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸಾಲುಮರದ ತಿಮ್ಮಕ್ಕ ಭೇಟಿ

ಉಳ್ಳಾಲ: ಪದ್ಮಶ್ರೀ ಪುರಸ್ಕೃತ 102 ರ ಹರೆಯದ ಸಾಲುಮರದ ತಿಮ್ಮಕ್ಕ  ಇಂದು ಕುತ್ತಾರು ಕೊರಗಜ್ಜ ಆದಿಸ್ಥಳ ಹಾಗೂ ರಕ್ತೇಶ್ವರಿ ಹಾಗೂ  ಎಳ್ವೆರ್ ಸಿರಿಕುಲು ಆದಿಸ್ಥಳಗಳಿಗೆ  ಕುಟುಂಬ ಸಮೇತರಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲರಿಗೂ...

Most Read