ಮೂಡುಬಿದಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಪಿ.ಟ್ರಸ್ಟ್ (ರಿ),...
ವಿಟ್ಲ: ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಮುಂಜಾನೆ ಮಿತ್ತೂರಿನಲ್ಲಿ ನಡೆದಿದೆ.
ಮಿತ್ತೂರು ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಾರು ಕೊಂಡೊಯ್ಯುವ ಕಂಟೈನರ್ ಡಿಕ್ಕಿ ಹೊಡೆದಿದ್ದು, ಘಟನೆಯಿಂದಾಗಿ...
ಮೂಡುಬಿದಿರೆ: ಇಲ್ಲಿನ ತಾಲೂಕು ತಹಶೀಲ್ದಾರ್ ತಾಲೂಕು ಸತ್ಯಪ್ಪ ಸಚ್ಚಿದಾನಂದ ಕುಚನೂರು ಅವರು ಬೆಳುವಾಯಿ ಗ್ರಾಮ ಪಂಚಾಯತ್‌ನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಹೂಡಿದರು.
ಪಂಚಾಯತ್ ಅಧ್ಯಕ್ಷೆ ಸುಶೀಲಾ ಅವರು ಗ್ರಾಮ...
ಮಂಗಳೂರು: ನಗರದ ವೆಂಕಟ್ರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವೃತದಲ್ಲಿರುವ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿಗ್ವಿಜಯ ಮಹೋತ್ಸವ ಕಾರ್ಯಕ್ರಮ ಶನಿವಾರ ವೈಭವದಿಂದ ನಡೆಯಿತು. ಈ ಅಪೂರ್ವ ಕ್ಷಣಕ್ಕೆ ದೇಶದ ನಾನಾ ಕಡೆಯಿಂದ...
ಸುಳ್ಯ: ಸುಳ್ಯದಲ್ಲಿ ಕಳೆದ 6 ಬಾರಿ ಶಾಸಕರಾಗಿ ಸಚಿವರಾಗಿರುವ ಅಂಗಾರರ ವಿರುದ್ಧ ಸುಳ್ಯದ ಕಾಂಗ್ರೆಸಿಗರಿಗೆ ಕಳೆದ 30 ವರ್ಷಗಳಿಂದ ಯಾವುದೇ ಸರ್ಕಸ್ ಮಾಡಿದರೂ ಗೆಲ್ಲಲು ಸಾಧ್ಯವಾಗಿಲ್ಲ. ಮುಂದೆಯೂ ಗೆಲ್ಲಲು ಸಾಧ್ಯವಿಲ್ಲ ಎಂದು ಸುಳ್ಯ...
ಪುತ್ತೂರು : ಆಟೋ ರಿಕ್ಷಾವೊಂದು ಡಿವೈಡರ್ ಗೆ ಡಿಕ್ಜಿಯಾಗಿ ಪಲ್ಟಿಯಾದ ಘಟನೆ ಪುತ್ತೂರು ಉಪ್ಪಿನಂಗಡಿಯ ಪಡೀಲ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ಮಹಿಳೆ ಮತ್ತು ಚಾಲಕನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ...
ಮಂಜೇಶ್ವರ : ಕಿಡ್ನಿ ವೈಫಲ್ಯಕ್ಕೊಳಗಾಗಿ ಚಿಕಿತ್ಸೆಯಲ್ಲಿರುವ ಮಂಜೇಶ್ವರದ ಕಾಂಗ್ರೆಸ್ ಕಾರ್ಯಕರ್ತ ಬಶೀರ್ ರವರಿಗೆ ಹರ್ಷಾದ್ ವರ್ಕಾಡಿಯವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಚಿಕಿತ್ಸಾ ಸಹಾಯ ಮೊತ್ತವನ್ನು ಹಸ್ತಾಂತರಿಸಲಾಯಿತು.
ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ...
ಸದಾ ಬದುಕಿನ ಜಂಜಾಟ ಕೆಲಸದ ಒತ್ತಡದ ನಡುವೆಯೂ 'ಓ ಮನವೇ ರಿಲಾಕ್ಸ್ ಪ್ಲೀಸ್ ' ಎನ್ನುವ ಮನಗಳಿಗೆ ಮುದ ನೀಡುವಂತಹ ಬೀಸುವ ತಂಗಾಳಿಯ ಕಡಲ ಅಲೆಗಳ ನರ್ತನ ಮತ್ತೊಂದೆಡೆ ರಮ್ಯ ರಮಣೀಯ ಕಾಮಿನಿ...
ಮೂಡುಬಿದಿರೆ : ಅನಧಿಕೃತ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಕಾರ್ಯಚರಿಸುತ್ತಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂಡುಬಿದಿರೆಯ ಬ್ಲಾಕ್ ಕಾಂಗ್ರೆಸ್, ಸಿಪಿಐಎಂ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಾಲೂಕು ಆಡಳಿತ ಸೌಧದ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿದೆ. ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ. ಇದೀಗ...