Monthly Archives: October, 2022

ಶಾಸಕ ಹರೀಶ್ ಪೂಂಜರಿಗೆ ಜೀವ ಬೆದರಿಕೆ ಒಡ್ಡಿದ ಆರೋಪಿಯ ಬಂಧನ

ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶುಕ್ರವಾರ ರಾತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ದಕ್ಷಿಣ...

ಬಹರೇನ್ ದ್ವೀಪದಲ್ಲಿ “ಪಟ್ಲ ಸಂಭ್ರಮ”ಕ್ಕೆ ಕ್ಷಣಗಣನೆ ಆರಂಭ

ಬಹರೈನ್ : ಯಕ್ಷಧ್ರುವ ಪಟ್ಲಾ ಫೌಂಡೇಶನ್‍ನ ಬಹರೈನ್ ಹಾಗು ಸೌದಿ ಅರೇಬಿಯಾ ಘಟಕವು ದ್ವಿತೀಯ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು ತನ್ನ ಎರಡನೇ ವಾರ್ಷಿಕೋತ್ಸವದ ಅಂಗವಾಗಿ " ಶಶಿಪ್ರಭಾ ಪರಿಣಯ" ಎನ್ನುವ ಪ್ರಸಂಗವನ್ನು ಆಡಿತೋರಿಸಲಿದೆ. ಈ...

ಡಿ. 16ರಂದು ಕರಾವಳಿಯಾದ್ಯಂತ ಶಕಲಕ ಬೂಮ್ ಬೂಮ್ ತುಳು ಸಿನಿಮಾ ಬಿಡುಗಡೆ

ತುಳು ಸಿನಿಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಯು ಎನ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಶ್ರೀಷಾ ಎಲಾರೆ ಅವರು ನಿರ್ದೇಶಿಸಿದ ಹಾರರ್, ಥ್ರಿಲ್ಲರ್ ಸಸ್ಪೆನ್ಸ್ ಕಾಮಿಡಿಯನ್ನು ಹೊಂದಿರುವ ಹೊಸತನದ ಬಹು ನಿರೀಕ್ಷೆಯ ಶಕಲಕ...

“ಕೋಟಿ-ಚೆನ್ನಯ” ಹೆಸರಿನಲ್ಲಿ ಬಸ್ ನಿಲ್ದಾಣ

ಪುತ್ತೂರು: ಇನ್ಮುಂದೆ ಪುತ್ತೂರು ಕೆಎಸ್‌ಆರ್‌ಟಿಸಿಗೆ ಬಸ್‌ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರಪುತ್ರರ ಹೆಸರಿನಲ್ಲಿ “ಕೋಟಿ-ಚೆನ್ನಯ” ಬಸ್ ನಿಲ್ದಾಣ ಎಂಬುದಾಗಿ ನಾಮಕರಣ ಮಾಡಲು ಸರ್ಕಾರದ ಅನುಮೋದನೆ ನೀಡಿದೆ. ಈ ಹಿಂದೆ ಪಡುಮಲೆ ಕೋಟಿ ಚೆನ್ನಯ್ಯ...

ಉಡುಪಿ : ದಿಶಾ ಸರ್ಜಿಕಲ್ಸ್ & ಲೈಫ್ ಕೇರ್ ಶುಭಾರಂಭ

ಉಡುಪಿ ನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ದಿಶಾ ಸರ್ಜಿಕಲ್ಸ್ & ಲೈಫ್ ಕೇರ್, ಹಳೆ ಡಯಾನ ಸರ್ಕಲ್ ನ ಕಲ್ಪನಾ ರೆಸಿಡೆನ್ಸಿ ಬಿಲ್ಡಿಂಗ್ ನೆಲ ಮಹಡಿಯಲ್ಲಿ ಜನರ ಸೇವೆಗಾಗಿ ತೆರೆದುಕೊಂಡಿದೆ. ಇದರ ಉದ್ಘಾಟನಾ ಸಮಾರಂಭವು...

ಬೈಕಂಪಾಡಿ :ಫಾಕ್ಟರಿಯಲ್ಲಿ ಕೋಟ್ಯಾಂತರ ಮೌಲ್ಯದ ಕಚ್ಚಾ ಸಾಮಾಗ್ರಿ ಕಳವು

ಮಂಗಳೂರು ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಬ್ರೈಟ್ ಪ್ಯಾಕೇಜಿಂಗ್ ಪ್ರೈವೆಟ್ ಲಿಮಿಟೆಡ್ ಕಂಪೆನಿಗೆ ಗುಜರಾತ್‍ನಿಂದ ಬರುತ್ತಿದ್ದ ಕೋಟ್ಯಾಂತರ ಪ್ಲಾಸ್ಟಿಕ್ ಕಚ್ಛಾ ಸಾಮಾಗ್ರಿಗಳನ್ನು ಕಳವು ಮಾಡಿ ಮಾರಾಟ ಮಾಡಿ ಕಂಪೆನಿಗೆ ಮೋಸ ಮಾಡಿದ ಕಂಪೆನಿಯ...

ಉಚ್ಚಿಲ : ಏಕಾಏಕಿ ಮುಚ್ಚಿದ ಹೆದ್ದಾರಿ,ಗಲಿಬಿಲಿಗೊಂಡ ವಾಹನ ಸವಾರರು

ಕಾಮಗಾರಿಯ ಹೆಸರಲ್ಲಿ ಹೆದ್ದಾರಿಯನ್ನು ಏಕಾಏಕಿ ಮುಚ್ಚಿದ ಪರಿಣಾಮ ವಾಹನ ಸವಾರರು ಗಲಿಬಿಲಿಕೊಂಡು ರಾತ್ರಿ ಹೊತ್ತು ಸರಣಿ ಅಪಘಾತ ನಡೆದ ಘಟನೆ ಉಚ್ಚಿಲದಲ್ಲಿ ನಡೆದಿದೆ. ಪೊಲೀಸ್ ಇಲಾಖೆ ಸಹಿತ ಸಾರ್ವಜನಿಕರಿಗೆ ಯಾವುದೇ ಮಾಹಿತಿ...

ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಯುವಕನ ಅಂಗಾಂಗ ದಾನ

ಉಡುಪಿಯಲ್ಲಿ ಅಕ್ಟೋಬರ್ 9ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಎಂಐಟಿ ವಿದ್ಯಾರ್ಥಿ ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಮೆದುಳು ನಿಷ್ಕ್ರೀಯಗೊಂಡ ಯುವಕ...

ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕರ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು

ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.ಗುರುವಾರ ರಾತ್ರಿ 11.30ರ ವೇಳೆಗೆ ಘಟನೆ...

ಅಂತ್ಯ ಸಂಸ್ಕಾರ ಮಾಡಲು ಅಂಗೈಯಷ್ಟು ಜಾಗವಿಲ್ಲದೆ ಹಿಂದೂ ರುದ್ರಭೂಮಿಗೆ ಕಾಯ್ದಿರಿಸಿದ ಜಾಗ ಒತ್ತುವರಿ

ಕಾಲ್ತೋಡು ಗ್ರಾಮದ ಯಡೇರಿ ಎಂಬಲ್ಲಿ ಸರ್ವೇ ನಂಬರ್ 293/* ರಲ್ಲಿ 0.50 ಎಕ್ರೆ ಸ್ಥಳವು 1998 ರಂದು ಮಾನ್ಯ ಸಹಾಯಕ ಕಮೀಷನರ್ ಆದೇಶದಂತೆ ಹಿಂದೂ ರುದ್ರಭೂಮಿಗೆ ಕಾಯ್ದಿರಿಸಲಾಗಿದೆ. ಅದನ್ನು ಖಾಸಾಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ....

Most Read