Monthly Archives: October, 2022

ಬಿ.ಸಿ. ರೋಡ್‍ನಲ್ಲಿ ನಿರ್ಮಾಣ ಹಂತದ ಪಿಲ್ಲರ್ ಕುಸಿತ

ಬಂಟ್ವಾಳ : ಬಿ ಸಿ ರೋಡು-ಹಾಸನ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಗುರುವಾರ ಮಧ್ಯಾಹ್ನ ವೇಳೆ ಹಠಾತ್ ಕುಸಿತಗೊಂಡ ಘಟನೆ...

ಪುತ್ತೂರಿನ ಹೊರವಲಯದ ಪೋಳ್ಯ ಬಸ್ ತಂಗುದಾಣದಲ್ಲಿ ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ.ಆರೋಪಿಯ ಬಂಧನ.

ಪುತ್ತೂರು: ಮಾದಕ ದ್ರವ್ಯ ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ನಡೆದಿದೆ. ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್...

ಉಪ್ಪಿನಂಗಡಿಯ ಪೊಲೀಸ್ ಠಾಣೆಯ ಎದುರಿನಲ್ಲೇ ಕಳ್ಳರ ಕೈಚಳಕ

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ಉಪ್ಪಿನಂಗಡಿಯ ಲಕ್ಷ್ಮೀ ಸ್ಟೋರ್ ನ ಷಟರ್ ಮುರಿದು ಒಳನುಗ್ಗಿರುವ ಕಳ್ಳರು ಸುಮಾರು 40 ಸಾವಿರ...

ಅ.16ರಂದು ರಾಜ್ಯ ಮಟ್ಟದ ಜೈನ್ ಮಿಲನ್ ವಲಯ ಸಮ್ಮೇಳನ

ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ವಲಯ-8 ಆಯೋಜಿಸಿರುವ ಬದುಕು ಹಾಗೂ ಬದುಕಲು ಬಿಡು ಎಂಬ ಘೋಷಣೆಯೊಂದಿಗೆ ರಾಜ್ಯ ಮಟ್ಟದ ಜೈನ್ ಮಿಲನ್ ವಲಯ, ಸಮ್ಮೇಳನವು ಅಕ್ಟೋಬರ್ 16 ರವಿವಾರದಂದು ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನ...

ಕೊಟ್ಟ ಮಾತಿನಂತೆ ಅಶಕ್ತರಿಗೆ ನೆರವಾದ ದೇವದಾಸ್.!

ಬಂಟ್ವಾಳ: ಕಿಡ್ನಿ ಸಮಸ್ಯೆಯಲ್ಲಿರುವ ಇಬ್ಬರು ಮಕ್ಕಳ ಚಿಕಿತ್ಸೆ ಹಾಗೂ ಬಡ ಕುಟುಂಬದ ಯುವತಿಯೊಬ್ಬಳ ಮದುವೆಗೆ ನೆರವು ನೀಡುವ ಉದ್ದೇಶದಿಂದ 20 ಸಾವಿರ ರೂ.ಗಳ ಗುರಿಯೊಂದಿಗೆ ನವರಾತ್ರಿಯ ಸಂದರ್ಭದಲ್ಲಿ ಪ್ರೇತದ ವೇಷ ಹಾಕಿ ಊರೂರು...

ವಿಟ್ಲದ ದೀಪಕ್ ವಾಚ್‌ವರ್ಕ್ಸ್ ಶಟರ್‌ನಲ್ಲಿ Name jihad ಬರಹ : ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಅಂಗಡಿಯೊಂದರ ಶಟರ್ ನಲ್ಲಿ ಯಾರೋ ಕಿಡಿಗೇಡಿಗಳು Name jihad ಬರಹ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್‌ನಲ್ಲಿ ನಡೆದಿದೆ. ಅ.11 ರಂದು ರಾತ್ರಿ ವೇಳೆ ಘಟನೆ...

ನೂತನವಾಗಿ ನಿರ್ಮಾಣಗೊಂಡ ಉಳ್ಳಾಲ ತಾಲೂಕು ಕಚೇರಿ

ಉಳ್ಳಾಲ: ನೂತನವಾಗಿ ನಿರ್ಮಾಣಗೊಂಡ ಉಳ್ಳಾಲ ತಾಲೂಕು ಕಚೇರಿಯ ವಿವಿಧ ಇಲಾಖೆಗಳಿಗೆ ಸರಕಾರಿ ಕಟ್ಟಡಗಳನ್ನು ಒದಗಿಸುವ ಕುರಿತಾಗಿ ಅಧಿಕಾರಿಗಳ ಜತೆಗೆ ಚರ್ಚಿಸಲಾಗಿದೆ. ನವೆಂಬರ್ ಮೊದಲ ವಾರದಲ್ಲಿ ಶಾಸಕರ ಸಮ್ಮುಖದಲ್ಲಿ ಸಭೆ ನಡೆಸಿ ತಾಲೂಕಿನಾದ್ಯಂತ ಇರುವ...

ಸಮುದ್ರಕ್ಕೆ ಬಿದ್ದ ವ್ಯಕ್ತಿ : ರಕ್ಷಿಸಿದ ಸ್ವೀಡನ್ ಪ್ರಜೆ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಿಂದ ಸಮುದ್ರಕ್ಕೆ ಬಿದ್ದ ವ್ಯಕ್ತಿಯನ್ನು ವಿದೇಶಿ ಪ್ರವಾಸಿಗ ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.ಸೋಮೇಶ್ವರ ರೈಲ್ವೇ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಚೆಟ್ಟಿಯಾರ್(41) ರಕ್ಷಿಸಲ್ಪಟ್ಟ...

ಮಂಗಳೂರಿನಲ್ಲಿ ಮತ್ತೆ ಪಿಎಫ್‍ಐ ಮುಖಂಡರ ಮನೆಗಳಿಗೆ ಪೊಲೀಸ್ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PಈI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಪೊಲೀಸರು ಪಿಎಫ್...

ಅ.25 ರ ದೀಪಾವಳಿಯಂದೇ ಸೂರ್ಯಗ್ರಹಣ

ಈ ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣವು ಅಕ್ಟೋಬರ್ 25ರಂದು ಗೋಚರವಾಗಲಿದೆ. ದೀಪಾವಳಿಯಂದೇ ಈ ಸೂರ್ಯಗ್ರಹಣ ಉಂಟಾಗಲಿದ್ದು, ಯುರೋಪ್, ಪಶ್ಚಿಮ ಸೈಬೀರಿಯಾ, ಮಧ್ಯ ಏಷ್ಯಾ, ಪಶ್ಚಿಮ ಏಷ್ಯಾ ಮತ್ತು ಆಫ್ರಿಕಾದ ಈಶಾನ್ಯ ಭಾಗದಲ್ಲಿ ಗೋಚರಿಸುತ್ತದೆ. ಈ ಸೂರ್ಯಗ್ರಹಣವು...

Most Read