Monthly Archives: October, 2022

ಕಡಂದಲೆ ಪಾಲಡ್ಕದಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

ಮೂಡುಬಿದಿರೆ : ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯ ಕಡಂದಲೆಯಲ್ಲಿ 400/320 ಕೆ.ವಿ. ವಿದ್ಯುತ್ ಉಪಕೇಂದ್ರಕ್ಕೆ 400 ಕೆ.ವಿ. ಬಹುಮಂಡಲ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಮೊದಲಾದ ಕಾಮಗಾರಿಗಳಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪಾಲಡ್ಕ...

ಕೋಟೇಶ್ವರ ಗ್ರಾ.ಪಂ. ಮುಂಭಾಗದ ನಿರುಪಯುಕ್ತ ಬೃಹತ್ ಟ್ಯಾಂಕ್ ತೆರವು

ಕುಂದಾಪುರ : ಕಳೆದ ಹದಿನೈದು ವರ್ಷಗಳಿಂದ ನಿರುಪಯುಕ್ತವಾಗಿದ್ದ ನೀರಿನ ಬೃಹತ್ ಟ್ಯಾಂಕ್ ತೆರವುಗೊಳಿಸುವ ಕಾರ್ಯಾಚರಣೆ ಕೋಟೇಶ್ವರ ಗ್ರಾಪಂ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಮಂಗಳವಾರ ನಡೆಯಿತು. ಸತತ 9 ಗಂಟೆಗಳ ನಿರಂತರ ಕಾರ್ಯಾಚರಣೆಯಿಂದಾಗಿ ಟ್ಯಾಂಕ್...

ಬೆಳ್ಳಾರೆ; ಯುವತಿಗೆ ಲೈಂಗಿಕ ಕಿರುಕುಳ ಆರೋಪ; ವ್ಯಕ್ತಿಯ ಬಂಧನ

ಬೆಳ್ಳಾರೆ :ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ನೆರಮನೆಯ ಯುವಕ ಗೋಪಾಲಕೃಷ್ಣ ಎಂಬವನು ಲೈಂಗಿಕ ಕಿರುಕುಳ...

ಅಮೃತ ನಗರೋತ್ಥಾನ ಯೋಜನೆ : 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಯ ಅಂದಾಜು ಪಟ್ಟಿ

ಪುತ್ತೂರು: ಅಮೃತ ನಗರೋತ್ಥಾನ ಯೋಜನೆಯಲ್ಲಿ ಈಗಾಗಲೇ ರೂ. 15 ಕೋಟಿ ಅಭಿವೃದ್ಧಿ ಯೋಜನೆಗಳ ಅಂದಾಜು ಪಟ್ಟಿ ತಯಾರಿಸಲಾಗಿದೆ. ಉಳಿಕೆ 10 ಕೋಟಿಗೆ ಶೀಘ್ರ ಅಂದಾಜು ಪಟ್ಟಿ ತಯಾರಿಸಲಾಗುವುದು ಎಂದು ಪುತ್ತೂರು ನಗರಸಭಾ ಅಧ್ಯಕ್ಷ...

ಮೂಡುಬಿದರೆ ಕಡಲಕೆರೆಗೆ ಮೀನುಮರಿಗಳ ಸಮರ್ಪಣೆ

ಮೂಡುಬಿದಿರೆ: ಒಂಟಿಕಟ್ಟೆಯಲ್ಲಿರುವ ಕಡಲಕೆರೆಗೆ ವಿವಿಧ ಜಾತಿಯ 25,000 ಮೀನಿನ ಮರಿಗಳನ್ನು ಸಮರ್ಪಿಸಲಾಯಿತು.ಶಾಸಕ ಉಮಾನಾಥ ಕೋಟ್ಯಾನ್ ಮೀನಿನ ಮರಿಗಳನ್ನು ಸಮರ್ಪಿಸಿ, ದೋಣಿ ವಿಹಾರಕ್ಕೆ ಚಾಲನೆ ನೀಡಿದರು. ಶಾಸಕ ಉಮಾನಾಥ ಕೋಟ್ಯಾನ್ ಅವರು ಮಾತನಾಡಿ ಪ್ರವಾಸಿಗರನ್ನು ಸೆಳೆಯುವ...

ಬಾವಿಗೆ ಹಾರಿದ ಯುವತಿಯ ರಕ್ಷಣೆ

ಮೂಡುಬಿದಿರೆಯ ವಿಶಾಲನಗರದ ನಿವಾಸಿ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದು ಅವಳನ್ನು ಮೂಡುಬಿದಿರೆ ಅಗ್ನಿಶಾಮಕದಳದ ಸಿಬಂದಿಗಳು ರಕ್ಷಿಸಿದ ಘಟನೆಮೂಡುಬಿದಿರೆ ಪೋಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ್ಯದಲ್ಲಿ ನಡೆದಿದೆ. ತಮಿಳುನಾಡು ಮೂಲದ ವಿಶಾಲ್ ನಗರದ ನಿವಾಸಿ...

ಜನತೆಯಲ್ಲಿ ಆತಂಕ ಮೂಡಿಸಿದ್ದ ಕಾಳಿಂಗ ಸರ್ಪ ಕೊನೆಗೂ ಸೆರೆ

ಕಾರ್ಕಳ: ಕಳೆದ ಕೆಲ ದಿನಗಳಿಂದ ಕಾರ್ಕಳದ ಜನತೆಯಲ್ಲಿಆತಂಕ ಮೂಡಿಸಿದ್ದ ಕಾಳಿಂಗ ಸರ್ಪವನ್ನು ಅನಿಲ್ ಪ್ರಭು ಸೆರೆಹಿಡಿದ್ದಾರೆ.ಅನಂತಶಯನ ತೆಳ್ಳಾರು ರಸ್ತೆಯ ವಕೀಲರ ಮನೆಯೊಂದರ ಬಳಿ ತಿರುಗಾಡುತ್ತಿದ್ದನ್ನು ಪುರಸಭಾ ಸದಸ್ಯ ಶುಭೋದ್ ರಾವ್ ಗಮನಕ್ಕೆ ತಂದಿದ್ದು...

ಸುಳ್ಯ : ಅನಾಥ ಶವ ದಹನ

ಆರಂತೋಡು ಅಡ್ಡಕ್ಕ ಎಂಬಲ್ಲಿ ಮಹಿಳೆ ಯೊಬ್ಬರು ಸುಮಾರು 10 ದಿನದ ಹಿಂದೆ ಮೃತಾರಾಗಿದ್ದು ಕೊಳೆತ ಸ್ಥಿತಿ ಯಲ್ಲಿ ಪತ್ತೆ ಯಾಗಿದ್ದು ವ್ಯಕ್ತಿ ಯೊಬ್ಬರು ನೋಡಿ ವಿಪತ್ತು ನಿರ್ವಹಣ ಘಟಕ ಸದಸ್ಯರ ಗಮನಕೆ ತಂದಾಗ...

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 2022 -23ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಧಾಕ್ರಷ್ಣ ಬಂಟ್ವಾಳ, ಪ್ರಧಾನಕಾರ್ಯದರ್ಶಿಯಾಗಿ ಕೇಶವ ಮಾಸ್ಟರ್, ಕೋಶಾಧಿಕಾರಿಯಾಗಿ...

ದೇಶ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿದ ಮೇಜರ್ ವಿಜಯ್‍ಚಂದ್ರ

ಮಂಗಳೂರು: ದೇಶ ಸೇವೆ ಸಲ್ಲಿಸಿ ಊರಿಗೆ ಬಂದ ಯೋಧ ಮೇಜರ್ ವಿಜಯ್ ಚಂದ್ರ ಅವರಿಗೆ ಅದ್ದೂರಿ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮ ಮಂಗಳೂರಿನ ಪಂಪ್ವೆಲ್ ಬಳಿ ನೆರವೇರಿತು. ಕಳೆದ 12 ವರ್ಷಗಳಿಂದ ದೇಶ...

Most Read