Monthly Archives: October, 2022

ಕುಂದಾಪುರ : ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ

ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ಚಿರತೆಯೊಂದು ಆಹಾರ ಹುಡುಕಿಕೊಂಡು ಬಂದು ಮಾಸ್ತಿ ಎಂಬುವವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯು ನಾಜೂಕಿನಿಂದ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ...

ಕಡಬ : ರೈಲು ಇಂಜಿನ್ ಢಿಕ್ಕಿಯಾಗಿ ವ್ಯಕ್ತಿ ಗಂಭೀರ

ಕಡಬ: ರೈಲು ನಿಲ್ದಾಣದ ಬಳಿ ಆಕಸ್ಮಿಕವಾಗಿ ರೈಲು ಇಂಜಿನ್ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ನೆಟ್ಟಣದಲ್ಲಿ ನಡೆದಿದೆ. ಐತ್ತೂರು ಗ್ರಾಮದ ಓಟೆಕಜೆ...

ಕಂಬಳ ಕ್ಷೇತ್ರದ ಸಾಧಕ ಬಾಡಪೂಜರಿ ಇನ್ನಿಲ್ಲ

ಮಂಗಳೂರು ಕಂಬಳ ಕ್ಷೇತ್ರದ ಸಾಧಕ ಯಜಮಾನ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಡಬಿದ್ರೆಯ ಇರುವೈಲ್ ಪಾಣಿಲ ಬಾಡಪೂಜಾರಿ ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ನಿಧನರಾದರು. ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ...

ಉಡುಪಿ : ಬೈಕ್‍ಗೆ ಲಾರಿ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೈಕ್ಕೊಂದಕ್ಕೆ ಲಾರಿಯೊಂದು ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ನಡೆದಿದೆ. ಮೃತ ವ್ಯಕ್ತಿ ಕಟಪಾಡಿ ಸರ್ಕಾರಿ ಗುಡ್ಡೆ ಮೂಡಬೆಟ್ಟು ನಿವಾಸಿ ಹೂವಿನ ವ್ಯಾಪಾರಿ ಮಹಮ್ಮದ್ ರಫೀಕ್ ಬಾವ(35), ...

ತೊಕ್ಕೊಟ್ಟು – ಕುಂಪಲ ಬೈಪಾಸ್ : ಸರ್ವೀಸ್ ರಸ್ತೆಗೆ ಒತ್ತಾಯ : ತೀವ್ರ ಹೋರಾಟಕ್ಕೆ ನಿರ್ಧಾರ

ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ ನಿಂದ ಕುಂಪಲ ಬೈಪಾಸ್ ತನಕ ಎರಡೂ ಬದಿಯಲ್ಲಿ ಸರ್ವೀಸ್ ರಸ್ತೆ ನಿರ್ಮಿಸುವಂತೆ ಸಾರ್ವಜನಿಕ ಹೋರಾಟ ಸಮಿತಿಯು ಆಗ್ರಹಿಸಿದೆ. ...

ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

ಮಂಗಳೂರು . ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2022- 2024 ರ ಅವಧಿಗೆ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅರ್ಹವಾಗಿಯೇ ಅವಿರೋಧವಾಗಿ ಮಯೂರ್ ಉಳ್ಳಾಲ್ಆಯ್ಕೆಯಾಗಿದ್ದಾರೆ. ಕುಲಾಲ ಸಮಾಜದ ಏಳಿಗೆಗೆ ಹತ್ತುಹಲವಾರು...

ಸರಕಾರಿ ಆಸ್ಪತ್ರೆಯ ಎದುರುಗಡೆ ಕಾರಲ್ಲಿ ಮೃತದೇಹ ಪತ್ತೆ

ಸುಳ್ಯದ ಸರಕಾರಿ ಆಸ್ಪತ್ರೆಯ ಎದುರುಗಡೆ ನಿಂತಿರುವ ಕಾರಿನಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು ಪೆರಾಜೆಯ ಪೆರಂಗಜೆ ಗೌರೀಶ ಎಂಬ ಯುವಕನದೆಂದು ಗೊತ್ತಾಗಿದೆ.4 ದಿನಗಳ ಹಿಂದೆ ಗುರುವಾರ ದಿನ ಸಂಜೆ ಗೌರೀಶ ಕಾರಲ್ಲಿ ಬಂದು ಸರಕಾರಿ ಆಸ್ಪತ್ರೆಯ...

ಕಾರ್ಮಿಕ ವರ್ಗವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ – ಎಸ್ ವರಲಕ್ಷ್ಮಿ

ಸಮಾಜದಲ್ಲಿ ಸಂಪತ್ತು ಸ್ರಷ್ಠಿಸುವ ಕಾರ್ಮಿಕ ವರ್ಗ ಮಾತ್ರವೇ ದೇಶದ ಆರ್ಥಿಕ ವ್ಯವಸ್ಥೆಯನ್ನು ಮುಂದಕ್ಕೊಯ್ಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ.ಆದರೆ ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಕಾರ್ಮಿಕ ವರ್ಗವನ್ನು ನಗಣ್ಯ ಮಾಡಿ ಇಡೀ ಆರ್ಥಿಕ ವ್ಯವಸ್ಥೆಯನ್ನು...

ವೆಸ್ಟ್ ಕೋಸ್ಟ್ ಮೋಟರ್ಸ್‍ನಲ್ಲಿ ದೀಪಾವಳಿ ಧಮಾಕ

ದ್ವಿಚಕ್ರ ವಾಹನದಲ್ಲಿಯೇ ಹೆಸರುವಾಸಿಯಾಗಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಮೋಟರ್ಸ್‍ನಲ್ಲಿ ದ್ವಿಚಕ್ರ ಖರೀದಿದಾರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಧಮಾಕ, ವಿಶೇಷ ಆಕರ್ಷಕ ಬಹುಮಾನಗಳನ್ನು ನೀಡುತ್ತಿದ್ದಾರೆ. ಪ್ರತಿವಾರ ಲಕ್ಕಿ ಡ್ರಾ ನಡೆಯಲಿದ್ದು ವಿಜೇತರಿಗೆ ಇಯರ್...

ಡಿ 21ರಿಂದ 27 ರವರೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಭಾರತ್ ಸ್ಕೌಟ್ಸ್-ಗೈಡ್ಸ್

ಭಾರತ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ದ.ಕ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್‍ನ ಸಾಂಸ್ಕøತಿಕ...

Most Read