ಮಂಗಳೂರು: ದಕ್ಷಿಣಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ವಿಶೇಷ ಪ್ರೋತ್ಸಾಹಧನ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸ್ಪಷ್ಟೀಕರಣ ನೀಡಿದ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ....
ಮುಲ್ಕಿ ಅ7.ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಮಹತ್ವಾಕಾಂಕ್ಷೆಯ ಯೋಜನೆಯ ಅಂಗವಾಗಿ ಮೂಲ್ಕಿಯ ನಗರಕ್ಕೆ ಸಮೀಪವಾಗಿ ರಾಷ್ಟ್ರೀಯ ಹೆದ್ದಾರಿ ಸಮೀಪ 65 ಸೆಂಟ್ಸ್ ನಿವೇಶನದಲ್ಲಿ ಅತ್ಯಾಧುನಿಕ ಸುಂದರವಾದ ವಿವಿಧ ಸ್ವರೂಪಗಳ ಭವನಗಳ ನಿರ್ಮಾಣದ...
ಮಂಗಳೂರಿನಲ್ಲಿ ರಾಜಾರೋಷವಾಗಿ ನಡೆಯುವ ಅಕ್ರಮ, ಅನ್ಯಾಯಗಳ ವಿರುದ್ಧ, ಬಿಜೆಪಿ ಸರಕಾರಗಳ ಜನವಿರೋಧಿ ನೀತಿಗಳ ವಿರುಧ್ದ ನಿರಂತರ ಮತ್ತು ನಿರ್ಭೀತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ನಿನ್ನೆ ರಾತ್ರಿ ಬಜಪೆ ಠಾಣಾ...
ಬಿಎನ್‍ಐ ಇನ್‍ಸ್ಪಾಯರ್ ಮಂಗಳೂರು ಅಧ್ಯಕ್ಷರಾಗಿ ಜಿ.ಡಿ. ಎಡ್ವರ್ಟೈಸಿಂಗ್ ಪ್ರೈ.ಲಿ. ಇದರ ಆಡಳಿತ ನಿರ್ದೇಶಕ ರೋಶನ್ ಬಾಳಿಗಾ ಬಂಟ್ವಾಳ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುನೀತಾ ಡಿಸೋಜಾ, ಕಾರ್ಯದರ್ಶಿ ಹಾಗೂ ಖಜಾಂಜಿಯಾಗಿ ಅರವಿಂದ ಪ್ರಭು ಆಯ್ಕೆಯಾಗಿದ್ದಾರೆ.
5G ಅಥವಾ 5 ನೇ ಜನರೇಷನ್ನಿನ ಮೊಬೈಲ್ ನೆಟ್ ವರ್ಕ್ ಕೇವಲ ಇಂಟರ್ನೆಟ್ ಸ್ಪೀಡ್ ನ್ನು ಮಾತ್ರವೇ ಅಪ್ ಗ್ರೇಡ್ ಮಾಡುವುದಿಲ್ಲ ಬದಲಾಗಿ ಇದು ಮುಂದಿನ ಜನರೇಷನ್ನಿನ ಟೆಕ್ನಾಲಜಿಯನ್ನು ಡ್ರೈವ್ ಮಾಡುತ್ತದೆ. ಇದೀಗ...
ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಇಂದು ಮುಂಜಾನೆ 5...
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮವನ್ನು ನಗರದ ತುಳು ಭವನದಲ್ಲಿ ಆಯೋಜಿಸಲಾಗಿತ್ತು.
ಮಂಗಳೂರಿನ ಉರ್ವಸ್ಟೋರಿನ...
ದಕ್ಷಿಣ ಕನ್ನಡ ಹಾಲು ಒಕ್ಕೂಟ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ 2 ರೂಪಾಯಿ 5 ಪೈಸೆ ಪ್ರೋತ್ಸಾಹಧನವನ್ನು ನೀಡುವುದಾಗಿ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ತಿಳಿಸಿದ್ದಾರೆ.
ಅವರು ಕುಲಶೇಖರದ ಹಾಲು ಒಕ್ಕೂಟದ ಆಡಳಿತ ಕಚೇರಿಯಲ್ಲಿ...
ಮೂಡುಬಿದಿರೆ : ಪಡುಬಿದ್ರಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್ ಪ್ರಸರಣಕ್ಕಾಗಿ ಸರ್ವೇ ನಡೆಸಲಾಗುತ್ತಿದೆ ಎಂದು ಹೇಳಿಕೊಂಡು ಅನಧಿಕೃತವಾಗಿ ನಿಡ್ಡೋಡಿ ಪರಿಸರದಲ್ಲಿ ಸರ್ವೇ ಕಾರ್ಯಕ್ಕಾಗಿ ಆಗಮಿಸಿದ ಅನಧಿಕೃತ ವ್ಯಕ್ತಿಗಳನ್ನು ಮಾತೃಭೂಮಿ ಸಂರಕ್ಷಣಾ ಸಮಿತಿ ಸೇರಿದಂತೆ...
ಉಳ್ಳಾಲ: ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದ್ದು, ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೊಕ್ಕೊಟ್ಟು...