Monthly Archives: October, 2022

ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭ

ರಾಷ್ಟ್ರೀಯ ಹೆದ್ದಾರಿ 66ರ ನಾಯ್ಕನಕಟ್ಟೆ ಸರ್ಕಲ್ ಬಳಿ ನೂತನವಾಗಿ ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ತರಹದ ಕಂಪನಿ ಮೊಬೈಲಗಳು ಹಾಗೂ ವಿವಿಧ ಕಂಪನಿಯ ಮೊಬೈಲ್ ರೀಚಾರ್ಜ್‍ಗಳು...

ಗೇಟು ಮೈಮೇಲೆ ಬಿದ್ದು ಬಾಲಕ ಸಾವು

ಮಂಗಳೂರು ಪಾಂಡೇಶ್ವರ ನಿವಾಸಿ 7 ವರ್ಷದ ಬಾಲಕ ಮೈಮೇಲೆ ಗೇಟು ಬಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸವಾದ್ ಎಂಬವರ 7 ವರ್ಷ ಪ್ರಾಯದ ಹಮ್ದಾನ್ ಎಂಬ ಮುದ್ದಾದ...

ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು :ಎನ್. ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

"ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಂದ ಕೇವಲ ಕೆಲಸ ಮಾಡಿಸಲು ಇರುವುದಲ್ಲ. ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳು ಸಾಮಾಜಿಕವಾಗಿ ತಾವು ಹೇಗೆ ಬದುಕಬೇಕು, ಜೀವನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ಮೆಟ್ಟಿ ನಿಲ್ಲುವುದು, ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು, ಸಹಬಾಳ್ವೆಯ ಮಹತ್ವ...

ಬೈಂದೂರು ಶ್ರೀ ಭದ್ರಕಾಳಿ ದೇವಸ್ಥಾನ ಚಣಕ್ಕಳಿ ಬಡಾಕೆರೆ ಶರನ್ನವರಾತ್ರಿ ಉತ್ಸವ

ಬೈಂದೂರು ತಾಲೂಕಿನ ಸುಪ್ರಸಿದ್ಧ ದೇವಸ್ಥಾನ ಶ್ರೀ ಭದ್ರಕಾಳಿ ದೇವಸ್ಥಾನ ಚಣಕ್ಕಳಿ ಬಡಾಕೆರೆ ಇಂದು ವಿಜಯ ದಶಮಿ ಪ್ರಯುಕ್ತ ಮಂಜುನಾಥ್ ಅಡಿಗ ಬಡಾಕೆರೆ ಇವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನದ ಮೂಲಕ ಇಂದು...

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ 100ನೇ ವರ್ಷದ ಶಾರದಾ ಮಹೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಯಾತ್ರೆ ಗುರುವಾರ ರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಸರಸ್ವತಿ ಕಲಾ ಮಂಟಪದಲ್ಲಿ ಬೆಳಗ್ಗಿನಿಂದ ಸೇವಾರೂಪದಲ್ಲಿ...

ಪ್ರಸಿದ್ಧ ವೈದ್ಯ ಡಾ. ಸುರೇಶ್ ಸುರತ್ಕಲ್ ನಿಧನ

ಪ್ರಸಿದ್ಧ ವೈದ್ಯ ಡಾ. ಸುರೇಶ್ ಸುರತ್ಕಲ್ ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಜ್ಞ ವೈದ್ಯರಾಗಿ ಜಿಲ್ಲೆಯಲ್ಲಿಯೇ ಪ್ರಸಿದ್ಧ ರಾಗಿದ್ದರು. ಕೋವಿಡ್ ಸಂದರ್ಭದಲ್ಲಿಯೂ ಜೀವನದ ಹಂಗು ತೊರೆದು ಅನೇಕ ಮಂದಿಗೆ ಚಿಕಿತ್ಸೆ...

ಪಿಲಿಕುಳ‌ : ಇರುವೆಗಳಿಂದ ಹಾನಿಗೊಳಗಾಗಿದ್ದ ಹಾವು ಸುರಕ್ಷಿತ

ಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ಪಿಲಿಕುಳ‌ ಜೈವಿಕ ಉದ್ಯಾನವನದಲ್ಲಿ ಹಾವೊಂದಕ್ಕೆ ಇರುವೆಗಳ ಹಿಂಡು ಕಾಟ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಸ್ವತಃ ಪಿಲಿಕುಳದ ನಿರ್ದೇಶಕರೇ ಸ್ಪಷ್ಟನೆ ನೀಡಿದ್ದು, 'ಇರುವೆಯ...

ಉತ್ತರಕಾಶಿ : ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತ

ಉತ್ತರಕಾಶಿಯಲ್ಲಿ ನಡೆದ ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.  ಹಿಮಪಾತ ಅಪಘಾತದ ಮೂರನೇ ದಿನ ಎಲ್ಲಾ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.ಈಗಾಗಲೇ  ರಕ್ಷಣಾ ತಂಡವು  19 ಪರ್ವತಾರೋಹಿಗಳ ಮೃತದೇಹಗಳನ್ನು ಹೊರತೆಗೆದಿದ್ದು...

ತೊಕ್ಕೊಟ್ಟು-ಕಾಪಿಕಾಡ್ ಹೆದ್ದಾರಿಯಲ್ಲಿ ಅವೈಜ್ಞಾನಿಕ ಯೂಟರ್ನ್ : ಪ್ರತಿನಿತ್ಯ ಅಪಘಾತ – ಪ್ರಾಣ ಭಯದಲ್ಲಿ ಸ್ಥಳೀಯರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್‍ನಿಂದ ಕುಂಪಲ ಬೈಪಾಸ್ ತನಕ ಸರ್ವಿಸ್ ರಸ್ತೆಯನ್ನು ವಿಸ್ತರಿಸಬೇಕು. ಹಾಗೂ ಕಾಪಿಕಾಡ್ ಬಳಿ ಇರುವ ಅವೈಜ್ಞಾನಿಕ ಯೂಟರ್ನ್ ಓಪನ್ ರಸ್ತೆಯನ್ನು ಮುಚ್ಚಬೇಕು...

ಪಿಲಿಕುಳ ನಿಸರ್ಗಧಾಮ : ಹಾವಿನ ಕೋಣೆಯೊಂದರಲ್ಲಿ ಕಚ್ಚುವ ಇರುವೆ ಪ್ರತ್ಯಕ್ಷ

ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಹಾವೊಂದರ ಕೋಣೆ ತುಂಬಾ ಕಚ್ಚುವ ಇರುವೆಗಳು ಸೃಷ್ಠಿಯಾಗಿದ್ದು ಇದರಿಂದ ಹಾವು ನರಕ ಅನುಭವಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಲಿಕುಳ ನಿಸರ್ಗಧಾಮದಲ್ಲಿರುವ ಹಾವೊಂದು ಇರುವೆಗಳು ಕಚ್ಚಿ ನೋವನ್ನು ಅನುಭವಿಸುತ್ತಿರುವ...

Most Read