Monthly Archives: October, 2022

ಮಂಗಳೂರು : ದಸರಾ ಕವಿಗೋಷ್ಠಿಯಲ್ಲಿ ಮೊಳಗಿದ ಬಹು ಭಾಷಿಕತೆ

ಮಂಗಳೂರಿನ ತುಳು ಪರಿಷತ್ ,ಮಯೂರಿ ಫೌಂಡೇಷನ್ ಮತ್ತು ಕರ್ನಾಟಕ ಥಿಯಾಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಇವರ ಸಹಭಾಗಿತ್ವದಲ್ಲಿ ದಸರಾ ಬಹು ಭಾಷಾ ಕವಿಗೋಷ್ಠಿ ಮಂಗಳೂರಿನ ಬಲ್ಮಠದ ಸಹೋದಯದಲ್ಲಿ...

ನೊಂದವರ ಪಾಲಿನ ಆಶಾ ಕಿರಣ ಶಾರದಾ ಹುಲಿವೇಷ ತಂಡ

ಬದುಕಿನಲ್ಲಿ ನೋವುನ್ನುತ್ತಿರುವ ಅದೇಷ್ಟೋ ಕುಟುಂಬಗಳ ನೋವಿಗೆ ಹೆಗಲು ನೀಡಿದ… ಸುರತ್ಕಲ್ ಗೆಳೆಯರ ಬಳಗ ತಂಡದ ಹನ್ನೇಡನೇ ವರ್ಷದ ಶ್ರೀ ಶಾರದಾ ಹುಲಿವೇಷ ಅಬ್ಬರದಿಂದಲೇ ರಥಬೀದಿಯ ಶಾರದಾ ಮಾತೆಯ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ತೆರಳಿದೆ. ಮಾತೃ ಸಂಸ್ಥೆಯ...

ಸುಹಾನಾ ಟ್ರಾವೆಲ್ಸ್‍ನ ನೂತನ ಕಚೇರಿ ಶುಭಾರಂಭ

ಮಂಗಳೂರಿನ ಫಳ್ನೀರ್‍ನಲ್ಲಿರುವ ಸ್ಟರಕ್ ರಸ್ತೆಯ ಸ್ಟರಕ್ ಅವೆನ್ಯೂ ಕಟ್ಟಡದಲ್ಲಿ ಸುಹಾನಾ ಟ್ರಾವೆಲ್ಸ್‍ನ ನೂತನ ಕಚೇರಿ ಶುಭಾರಂಭಗೊಂಡಿತು. ಮಂಜೇಶ್ವರದ ಸಯ್ಯದ್ ಅಥಾವುಲ್ಲ ತಂಙಳ್ ನೂತನ ಕಚೇರಿಯನ್ನು ಉದ್ಘಾಟಿಸಿದರು… ಈ ವೇಳೆ ಬಂದರ್ ಅಲ್ ಮದ್ರಸತುಲ್...

ಪಾಜಕಕ್ಷೇತ್ರದಲ್ಲಿ ವಿಜೃಂಭಣೆಯಿಂದ ಮಧ್ವಜಯಂತಿ ಮಹೋತ್ಸವ

ಆಚಾರ್ಯ ಮಧ್ವರ ಅವತರ ಭೂಮಿಯಾದ ಪಾಜಕಕ್ಷೇತ್ರದಲ್ಲಿ ವಿಜಯದಶಮಿಯಂದು ಮಧ್ವಜಯಂತಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು.ಪ್ರಾತಃ ಕಾಲದಲ್ಲಿ ಸೋದೆ ವಾದಿರಾಜ ಮಹಾಮುನಿಗಳಿಂದ ಪ್ರತಿಷ್ಠಿತ ಆಚಾರ್ಯರ ಪ್ರತಿಮೆಗೆ ಪಂಚಾಮೃತ ಅಭಿಷೇಕ ಸಹಿತ ವಿಶೇಷ ಪೂಜೆಗಳು ನಡೆದವು, ಕಾಣಿಯೂರು...

ಗುಜರಾತ್ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಿಷ್ಣುಪಾಂಡ್ಯಾವರವರಿಗೆ ‘ಲಿಟೆರರಿ ಅವಾರ್ಡ್’

ಬೆಂಗಳೂರಿನ ಸೌಂದರ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಸಭಾಂಗಣದಲ್ಲಿ ಗ್ಲೋಬಲ್ ಮೋಟಿವೇಷನಲ್ ಸ್ಟ್ರಿಪ್ಸ್ ಅಡ್ಮಿನಿಸ್ಟ್ರೇಷನ್ ಹಾಗೂ ಗುಜರಾತ್ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಆಯೋಜಿಸಿದ್ದ 'ಲಿಟೆರರಿ ಅವಾರ್ಡ್' ಕಾರ್ಯಕ್ರಮವನ್ನು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರು...

ಪಚ್ಚನಾಡಿಯ 12 ಮನೆಗಳಿಗೆ ಸೋಲಾರ್ ದೀಪ ಅಳವಡಿಕೆ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಪಚ್ಚನಾಡಿಯಲ್ಲಿ ಸುಮಾರು 12 ಕುಟುಂಬಗಳು ಕಾಗದ ಆಯುವ ಕಾಯಕ ಮಾಡುತ್ತಿದ್ದು ಪರೋಕ್ಷವಾಗಿ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ತನ್ನದೇ ಆದ ಕೊಡುಗೆ ಕೊಡುತ್ತಿದ್ದಾರೆ ಇವರೆಲ್ಲ ಮೂಲಭೂತ...

ಮಂಗಳೂರು ದಸರಾ ಸಂಪನ್ನ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ``ಮಂಗಳೂರು ದಸರಾ' ಶೋಭಾ ಯಾತ್ರೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಜೆ ಆರಂಭಗೊAಡು, ಗುರುವಾರ ಮುಂಜಾನೆ ವರೆಗೆ ವೈಭವದಿಂದ ನಡೆದು ಸಂಪನ್ನಗೊoಡಿತು. ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಬಿ....

ಉಚ್ಚಿಲ ವೈಭವದ ದಸರಾ ಮೆರವಣಿಗೆ : ಹೆಲಿಕಾಪ್ಟರ್ ಮೂಲಕ ಶಾರದ ಮಾತೆಗೆ ಪುಷ್ಪರ್ಚನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮತ್ತು ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ವೈಭವದ ದಸರಾ ಶೋಭಾ ಯಾತ್ರೆ ನಡೆಯಿತು. ಕ್ಷೇತ್ರದ ಪ್ರಧಾನ ತಂತ್ರಿ ವೇ.ಮೂ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ...

ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯರಿಗೆ ನುಡಿನಮನ

ಬಂಟ್ವಾಳ: ಡಾ. ಎಸ್.ಎಂ ಗೋಪಾಲಕೃಷ್ಣ ಆಚಾರ್ಯ ಅವರು ಎಲ್ಲಾ ಜಾತಿ, ಧರ್ಮ ಪಂಗಡದ ಜನರಿಗೆ ನೆರವಾಗುವ ಮೂಲಕ ಸಮಾಜದ ಆಸ್ತಿಯಾಗಿದ್ದರು ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು. ಇತ್ತೀಚೆಗೆ...

ಬ್ಯಾರೀಸ್ ಚೇಂಬರ್ ಯುವ ಉದ್ಯಮಿಗಳಿಗೆ ಯುಎಇಯಲ್ಲಿ ವೇದಿಕೆ ಕಲ್ಪಿಸುವ ಕೊಂಡಿಯಾಗಲಿ: ನಾಸಿರ್ ಲಕ್ಕಿ ಸ್ಟಾರ್

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಬಿ.ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಇವರನ್ನು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಯುಎಇ ಘಟಕದ ವತಿಯಿಂದ ದುಬೈನಲ್ಲಿ ಸನ್ಮಾನಿಸಲಾಯಿತು. ದುಬೈನ...

Most Read