Monthly Archives: October, 2022

ಪಡುಬಿದ್ರಿ ಬಾಲ ಗಣಪನ ಭವ್ಯ ಶೋಭಾಯಾತ್ರೆ: ಎಲ್ಲೆಲ್ಲೋ ಭಜನಾ ನೃತ್ಯಗಳದ್ದೇ ಕಲರವ

ಎಲ್ಲಾ ಕಡೆ ವಿಜಯದಶಮಿಯಂದು ತಾಯಿ ಶಾರದೆಯ ವಿಜ್ರಂಃಣೆಯ ಶೋಭಾಯಾತ್ರೆಗಳು ನಡೆಯುತ್ತಿದ್ದರೆ ಪಡುಬಿದ್ರಿಯಲ್ಲಿ ಮಾತ್ರ ಬಾಲಗಣಪನ ಶೋಭಾಯಾತ್ರೆ ವಿವಿಧ ಧಾರ್ಮಿಕ ಚಿಂತನೆಯ ತಂಡಗಳಿಂದ ಭಜನಾ ಕುಣಿತಗಳು ಭಕ್ತ ಸಮೂಹವನ್ನು ಮಂತ್ರ ಮುಗ್ದರನ್ನಾಗಿಸಿದೆ. ಗುಡ್ಡಕ್ಕೆ ದನ ಕಾಯಲು...

ಎಸ್.ಡಿ.ಎಂ. ಕಾಲೇಜಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿ ಭೇಟಿ

ಉಜಿರೆ, ಅ.1: ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿಯಾಗಿ ನೇಮಕಗೊಂಡ ಬಳಿಕ ಪ್ರಥಮ ಬಾರಿಗೆ ಅ.1ರಂದು ಉಜಿರೆಯ ಶ್ರೀ ಧ.ಮಂ. ಕಾಲೇಜಿಗೆ ಭೇಟಿ ನೀಡಿದ ಡಾ. ನಿರಂಜನ ವಾನಳ್ಳಿ ಅವರನ್ನು ಕಾಲೇಜಿನ ವತಿಯಿಂದ...

ಮಂಗಳೂರು ದಸರಾ ಮೆರವಣಿಗೆಗೆ ಕ್ಷಣಗಣನೆ

ಕರಾವಳಿಯೇ ಸಂಭ್ರಮ ಪಡುವ, ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ ``ಮಂಗಳೂರು ದಸರಾ' ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ನೆಪದಿಂದ ಸಾಂಕೇತಿಕವಾಗಿ ಆಚರಣೆಯಾಗುತ್ತಿದ್ದ ದಸರಾವನ್ನು ಈ...

ಲಯನ್ ಸೇವಾ ಸಂಸ್ಥೆಯ ಪ್ರಾಂತೀಯ ಸಮ್ಮೇಳನ ‘ಧನ್ಯ’ : ಕಂದೂರಿನಲ್ಲಿರುವ ಬಜಾರ್ ಅಡಿಟೋರಿಯಂನಲ್ಲಿ ಕಾರ್ಯಕ್ರಮ

ಬಂಟ್ವಾಳ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಇದರ ಪ್ರಾಂತೀಯ ಸಮ್ಮೇಳನ “ಧನ್ಯ” ನ. 26ರಂದು ಸಜೀಪಮೂಡದ ಕಂದೂರಿನಲ್ಲಿರುವ ಬಜಾರ್ ಆಡಿಟೋರಿಯಂನಲ್ಲಿ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬಂಟ್ವಾಳದ ಶ್ರೀ...

ಕೊಂಡೆವೂರು ಮಠದಲ್ಲಿ ಸಂಭ್ರಮದ ಶರನ್ನವರಾತ್ರಿ

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಈ ವರ್ಷದ ಶರನ್ನವರಾತ್ರಿಯು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ವಿಜಯದಶಮಿಯ ಇಂದು ಪ್ರಾತ:ಕಾಲ 5.00ಕ್ಕೆ ಶ್ರೀ ಗಾಯತ್ರೀ ಮಾತೆಗೆ ``ಸೀಯಾಳಾಭಿಷೇಕ''ನಡೆಯಿತು. ಬೆಳಗ್ಗಿನ ಪೂಜೆಯ ನಂತರ...

ನೈನಾಡು ಸ್ನೇಹಗಿರಿ ರಸ್ತೆಯಲ್ಲಿ ಪಿಎಫ್‍ಐ ಬೆಂಬಲಿಸಿ ಬರಹ

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ನಯನಾಡು ಗೊಳಿಯಂಗಡಿ ಸಂಪರ್ಕ ರಸ್ತೆಯಲ್ಲಿ "ಚಡ್ಡಿಗಳೆ ಎಚ್ಚರಿಕೆ ಪಿಎಫ್‍ಐ ನಾವು ಮರಳಿ ಬರುತ್ತೇವೆ "ಎಂದು ಬಿಳಿ ಬಣ್ಣದ ಸ್ಪ್ರೆ ಪೈಂಟಿನಿಂದ ಬೆದರಿಕೆ ಬರಹ ಬರೆದಿದ್ದಾರೆ....

ಬೋಟ್‍ನಲ್ಲಿ ಘರ್ಜಿಸುತ್ತಾ ಬಂದ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ಹುಲಿವೇಷಧಾರಿಗಳು

ಮಂಗಳೂರಿನ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ವತಿಯಿಂದ ಹುಲಿವೇಷಧಾರಿಗಳು ಬೆಂಗರೆಯ ತ್ರಿವೇಣಿ ಸಂಗಮದ ನದಿ ಕಿನಾರೆಯಲ್ಲಿ ಬೋಟ್‍ನಲ್ಲಿ ಬರುತ್ತಿರುವ ದೃಶ್ಯ ಮನಮೋಹಕವಾಗಿತ್ತು. ನದಿ ಕಿನಾರೆಯಲ್ಲಿ ಹುಲಿ ವೇಷ ಧಾರಿಗಳು ಆರ್ಭಟಿಸುತ್ತಾ ಘರ್ಜಿಸುತ್ತಾ ದೃಶ್ಯ...

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಅಪಘಾತ, ಅಣ್ಣ – ತಂಗಿ ಮೃತ್ಯು

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಯಲ್ಲಿದ್ದ ಅಣ್ಣ ಮತ್ತು ತಂಗಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸುಬ್ರಹ್ಮಣ್ಯ - ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ...

ಅನ್ಯಜಾತಿಯ ಯುವಕನೊಂದಿಗೆ ಮಗಳು ಪರಾರಿ ,ಕುಟುಂಬದ ಮೂವರು ಆತ್ಮಹತ್ಯೆ

ಶಿಡ್ಲಘಟ್ಟ : ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯ ಹಂಡಿಗನಾಳ ಗ್ರಾಮದಲ್ಲಿ ಮಗಳು ಅನ್ಯಜಾತಿ ಯುವಕನೊಂದಿಗೆ ಪರಾರಿಯಾದ ಕಾರಣ ಮನನೊಂದು ಒಂದೇ ಕುಟುಂಬದ ಮೂವರು ವಿಷಪೂರಿತ ಗುಳಿಗೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ...

ಮಂಗಳೂರು : ಅನುಮಾನಾಸ್ಪದ ತಿರುಗಾಟ ನಡೆಸುತ್ತಿದ್ದ ಇಬ್ಬರವಶ

ಅನುಮಾನಾಸ್ಪದ ತಿರುಗಾಟ ನಡೆಸುತ್ತಿದ್ದ ಇಬ್ಬರನ್ನು ಉತ್ತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಪೊಲೀಸರು ರೌಂಡ್ಸ್ ನಲ್ಲಿದ್ದಾಗ ಕುದ್ರೋಳಿ ಅಳಕೆ ಮಾರುಕಟ್ಟೆ ಪ್ರದೇಶದ ಬಳಿ ಇಬ್ಬರು ವ್ಯಕ್ತಿಗಳು...

Most Read