ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಮಂಗಳೂರಲ್ಲಿ ಚಾಲನೆ ಸಿಕ್ಕಿತ್ತು. ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ...
ಮಂಗಳೂರಿನ ಬೀಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನ ಅದ್ಯಪಾಡಿಯಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಬಿಬಿಲಚ್ಚಿಲ್ ನಲ್ಲಿ ನಡೆಯುತ್ತಿರುವ 108 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆಯು ಜರಗುತ್ತಿದ್ದೂ ನಿನ್ನೆ ಶ್ರೀ ದುರ್ಗಾಪರಾಮೇಶ್ವರ...
ಮಂಜೇಶ್ವರ: ತಲಪಾಡಿ ಟೋಲ್ ಗೇಟಿನಲ್ಲಿ ಕರ್ನಾಟಕದ 5 ಕಿ.ಮೀ. ವ್ಯಾಪ್ತಿಯ ಸ್ಥಳೀಯರಿಗೆ ಉಚಿತ ಪ್ರಯಾಣಕ್ಕೆ ಅನುಮತಿಯನ್ನು ನೀಡಿದ ರೀತಿಯಲ್ಲಿ ಗಡಿನಾಡ ಕನ್ನಡಿಗರು ವಾಸವಾಗಿರುವ ಕೇರಳದ 5 ಕಿ.ಲೋ. ಮೀಟರ್ ವ್ಯಾಪ್ತಿಯಲ್ಲಿರುವವರಿಗೂ ಉಚಿತ ಪ್ರಯಾಣಕ್ಕೆ...
ನೇತಾಜಿ ಬ್ರಿಗೇಡ್ ಮೂಡುಬಿದಿರೆ ಇದರ ಮೂರನೇ ವರ್ಷದ ದೀಪಾವಳಿ ಉತ್ಸವದ ಪ್ರಯುಕ್ತ ಸ್ವರಾಜ್ಯ ಮೈದಾನದ ಬಳಿ ಇರುವ ಚಿಣ್ಣರ ಉದ್ಯಾನವನದಲ್ಲಿ ಮೊದಲ ಬಾರಿ "ತುಳುನಾಡ ಕೊಡಿ ಧ್ವಜಸ್ಥಂಭವನ್ನು ಶಾಸಕ ಉಮಾನಾಥ ಎ.ಕೋಟ್ಯಾನ್...
ವಿಟ್ಲ: ಬರಿಮಾರಿನಲ್ಲಿ ಹೈಟೆಕ್ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಸಾರ್ವಜನಿಕರು ಲಾರಿಗಳನ್ನು ತಡೆ ಹಿಡಿದು ಪ್ರತಿಭಟಿಸಿದ್ದಾರೆ. ಎಗ್ಗಿಲ್ಲದೆ ಮರಳು ಮಾಫಿಯಾ ನಡೆಯುತ್ತಿದ್ದು ಪಂ.ಅಧ್ಯಕ್ಷೆಯ ನೇತೃತ್ವದಲ್ಲಿ ಸ್ಥಳೀಯರು ಬರಿಮಾರಿನಲ್ಲಿ ಮರಳು ಲಾರಿಗಳನ್ನು ತಡೆದುಹಿಡಿದ್ದಾರೆ.
ಈ ವೇಳೆ...
ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ದೈವ ನರ್ತಕರು, ದರ್ಶನ ಪಾತ್ರಿಗಳೊಂದಿಗೆ, ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ...
ಮೂಡುಬಿದಿರೆ: ಇಲ್ಲಿನ ಪೇಪರ್ ಮಿಲ್ಲ್ ಬಳಿಯ ನಿವಾಸಿ ಜಾನ್ ಫೆರ್ನಾಂಡಿಸ್ (57ವ) ಎಂಬವರು ತನ್ನ ಮನೆಯಲ್ಲಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಜಾನ್ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು...
ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ನಗೆ ಹಬ್ಬ ,ಸಾಂಸ್ಕೃತಿಕ ಕಾರ್ಯಕ್ರಮ , ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ನಾಡಿನ ಮಹಿಳಾ ಸಾಧಕರಿಗೆ ನೀಡುವ ಕೆಂಪೇಗೌಡರ ತಾಯಿ ಕೆಂಪಮ್ಮ ನವರ ಹೆಸರಿನಲ್ಲಿ ನೀಡುವ...
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ' ಚಿತ್ರವನ್ನು ನಗರದ ಮಾಜಿ ಸಚಿವ ಇಂದು ಬೇಟಿ ನೀಡಿ ಸಿನಿಮಾವನ್ನು ವೀಕ್ಷಣೆ ಮಾಡಿದರು.
ಇತ್ತೀಚೆಗೆ ಬಿಡುಗಡೆಗೊಂಡ ಕಾಂತಾರ ಸಿನಿಮಾ...
ದಿನಾಂಕ 20..10..2022ರಂದು ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ನಗೆ ಹಬ್ಬ ,ಸಾಂಸ್ಕೃತಿಕ ಕರ‍್ಯಕ್ರಮ , ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ನಾಡಿನ ಮಹಿಳಾ ಸಾಧಕರಿಗೆ ನೀಡುವ ಕೆಂಪೇಗೌಡರ ತಾಯಿ ಕೆಂಪಮ್ಮ ನವರ...