ಎಡ್ ವಿದೌಟ್ ರಿಲೀಜನ್ ಆಂಡ್ ಟ್ರಸ್ಟ್( ರಿ), ಮತ್ತು ದಕ್ಷಿಣ ಕನ್ನಡ ವಿಚಾರವಾದಿಗಳ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಇಂದು 25-10-2022 ಮಂಗಳೂರು ನಗರದ ಲೇಡಿಹಿಲ್ ಬಳಿ ಸಾಮೂಹಿಕವಾಗಿ ಸೂರ್ಯಗ್ರಹಣವನ್ನು ವೀಕ್ಷಿಸಲಾಯಿತು.
ಗ್ರಹಣದ ಸಮಯ...
ದಕ್ಷಿಣ ಕನ್ನಡ ಜಿಲ್ಲಾ ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸಂಗಮ - ದೀಪಾವಳಿ ಸಂಭ್ರಮ ಎನ್ನುವ ಹೆಸರಿನಲ್ಲಿ ಗೂಡುದೀಪ ಸ್ಪರ್ಧೆಯನ್ನು ಅ.29ರಂದು ಕುತ್ತಾರಿನ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಠಾರದಲ್ಲಿ...
ಬೆಂಗಳೂರಿನ ಖ್ಯಾತ ಮೊಡೆಲ್ ಹಾಗೂ ಮಹಿಳಾ ಉದ್ಯಮಿ ಶ್ವೇತಾ ಮೌರ್ಯ ಅವರು ಸಿಂಗಾಪುರದಲ್ಲಿ ನಡೆಯುತ್ತಿರುವ ಮಿಸೆಸ್ ವರ್ಲ್ಡ್ ವೈಡ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. 35 ದೇಶಗಳ ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ...
ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಆಶ್ರಯ, ಮಂಗಳೂರು ತಾಲೂಕು ವಾಲಿಬಾಲ್ ಸಂಸ್ಥೆ ಇವರ ಸಹಯೋಗದೊಂದಿಗೆ, ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಬಾಲಕಿ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟದ ಜಿಲ್ಲಾ ಚಾಂಪಿಯನ್...
ದೀಪಾವಳಿ ಹಬ್ಬದ ನಡುವೆಯೇ ಇಂದು ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಇದೀಗ ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸಲಿದೆ. ಈ ಸೂರ್ಯಗ್ರಹಣವನ್ನು ಕೇತು ಖಗ್ರಾಸ ಸೂರ್ಯಗ್ರಹಣ, ಖಂಡಗ್ರಾಸ ಸೂರ್ಯಗ್ರಹಣ...
ಶಿರ್ವ : ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸುಮಾರು 53 ವರ್ಷಗಳಿಂದ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದ ದೇವಾಡಿಗ ಸಮಾಜದ ಹಿರಿಯ ಮುಂದಾಳು,ನಾಸಿಕ್ ನ ಶಾರದಾ ಹೋಟೆಲ್ ನ ಮಾಲಕ ಕುತ್ಯಾರು ಕೋರ್ದೊಟ್ಟು ಸೋಮಪ್ಪ ಬಾಬು ದೇವಾಡಿಗ (94)...
ಆ್ಯಂಕರ್ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ವತಿಯಿಂದ ದೀಪದಿಂದ ದೀಪ ಹಚ್ಚುವ ಮೂಲಕ ಊರಿನ ಸಮಸ್ತ ನಾಗರಿಕರ ಜೊತೆಗೂಡಿ 3ನೇ ವರ್ಷz ಬೆಳಕಿನ ಹಬ್ಬವನ್ನು ಸ್ವರಾಜ್ಯ ಮೈದಾನದ ಚಿಣ್ಣರ ಉದ್ಯಾನವನದಲಿ ಸಂಭ್ರಮಿಸಲಾಯಿತು.
ಉತ್ಸವವನ್ನು...
ಮಂಗಳೂರಿನ ಬೀಬಿಲಚ್ಚಿಲ್‍ನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಅಕ್ಟೋಬರ್ 17ರಿಂದ ಜನವರಿ 31ರತನಕ 108 ದಿನದ ಸಂಧ್ಯಾ ಭಜನಾ ಸಂಕೀರ್ತನ ನಡೆಯುತ್ತಿದೆ.8ನೇ ದಿನದಂದು ಮುಲ್ಲಕಾಡು ಕೊಂಚಾಡಿಯ ಶ್ರೀ...
ಪುತ್ತೂರು : ಸುರತ್ಕಲ್ ಟೋಲ್‌ಗೇಟ್ ತೆರವು ಹೊರಾಟದಲ್ಲಿ ಮುಂಚೂಣಿಯಲ್ಲಿದ್ದ ಸುರತ್ಕಲ್‌ನ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿರವರನ್ನು ಪೊಲೀಸರು ವಶಕ್ಕೆ ಪಡೆಯುವ ಸಂದರ್ಭದ ವೀಡಿಯೋ, ಫೋಟೋಗಳ ಮಾಧ್ಯಮ ತುಣುಕುಗಳನ್ನು ಪೇಸ್‌ಬುಕ್‌ನಲ್ಲಿ ಶ್ಯಾಮ ಸುದರ್ಶನ ಭಟ್...