ಕೊಚ್ಚಿ : ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ಬಗ್ಗೆ ಕಾನೂನು ಹೋರಾಟಕ್ಕೆ ಕೇರಳದ ತೈಕುಡಂ ಬ್ರಿಗೇಡ್ ಸಂಸ್ಥೆ ಮುಂದಾಗಿದೆ. ಮಲಯಾಳಂ ‘ನವರಸಂ’ ಹಾಡು ಹೋಲುವಂತೆ ‘ವರಾಹ ರೂಪಂ’ ಹಾಡಿನ ಸಾಮ್ಯತೆ ಇದೆ.
5...
ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್ ಅವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆ ತಲೆನೋವು...
ಇಂಗ್ಲೆಂಡ್: ಬ್ರಿಟನ್'ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಮಾಜಿ ಹಣಕಾಸು ಸಚಿವರಾಗಿದ್ದ ರಿಷಿ ಸುನಕ್ ಅವರಿಗೆ 193 ಸಂಸದರ ಬೆಂಬಲ ಲಭಿಸಿದ್ದು, ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರಿಗೆ 26...
ಕಾರ್ಗಿಲ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್ ನಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ಗೆ ಆಗಮಿಸಿದ್ದಾರೆ....
ಇತ್ತೀಚೆಗೆ ಪುತ್ತೂರಿನ ಕಾಣಿಯೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯ ಸೇರಿದ ಇಬ್ಬರು ವ್ಯಾಪಾರಕ್ಕೆ ಹೋದಾಗ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದ್ದಾರೆ.
ಅವರು ನಗರದ ಕಾಂಗ್ರೆಸ್...
ದಿನಾಂಕ 13/11/2022 ರಂದು ಬೆಳಗ್ಗೆ 9 ಗಂಟೆಗೆ ಸರಿಯಾಗಿ ನೀರ್ಕಜೆ ಕ್ರೀಡಾಂಗಣದಲ್ಲಿ
ಪ್ರಥಮ :- 5005 ಹಾಗೂ ದೀಪಾವಳಿ ಟ್ರೋಫಿದ್ವಿತೀಯ :- 3005 ಹಾಗೂ ದೀಪಾವಳಿ ಟ್ರೋಫಿತೃತೀಯ :- ದೀಪಾವಳಿ ಟ್ರೋಫಿಚತುರ್ಥ :- ದೀಪಾವಳಿ...
ದೀಪವು ಮನೆ ಮತ್ತು ಬದುಕನ್ನು ಬೆಳಗುತ್ತದೆ. ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದ್ದು, ಪಂಚಭೂತಗಳಲ್ಲಿ ಒಂದಾಗಿರುವ ಅಗ್ನಿಯೂ ಕೆಟ್ಟದನ್ನು ಭಸ್ಮಗೊಳಿಸಿ, ಸುಂದರ ಜೀವನ ರೂಪಿಸಲು ಸಹಕಾರಿ ಎಂದು ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ...
ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮಹಿಳಾ ಘಟಕ ಶಿರ್ತಾಡಿ ಇವುಗಳ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ 168ನೇ ಗುರುಜಯಂತಿ ಆಚರಣಿಯ...
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತುಡರ್ ಪರ್ಬದ ಗಮ್ಮತ್ ಎಂಬ ಹೆಸರಿನಡಿಯಲ್ಲಿ ಬಹಳ ಅರ್ಥ ಗರ್ಭಿತವಾಗಿ ದೀಪಾವಳಿ ಆಚರಣೆಯನ್ನು ಕಾಪು ರಾಜೀವ ಭವನದಲ್ಲಿ ನಡೆಸಿದ್ದಾರೆ.
ಕಾರ್ಯಕ್ರಮದ ಪ್ರಮುಖ ಅಂಗವಾಗಿ ಬೇರೆ ಬೇರೆ ಮೂರು...
ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಇದರ ಆಶ್ರಯದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ದೀಪಾವಳಿ ಸಂಭ್ರಮ ವಿಜೃಂಭಣೆಯಿAದ ನಡೆಯಿತು. ಸುರತ್ಕಲ್ ಜಂಕ್ಷನ್‌ನಲ್ಲಿ ನಡೆದ ದೀಪಾವಳಿ...