ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುಂಬೆಯಿಂದ ಸರಬರಾಜಾಗುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯ ಕುರಿತಂತೆ ವಿಪಕ್ಷ ನಾಯಕ, ಸದಸ್ಯರಿಂದ ಹಿಡಿದು ಆಡಳಿತ ಪಕ್ಷದ ಸದಸ್ಯರನೇಕರು ಕೂಡಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ
Month: November 2022
ಡಿಜಿಟಲ್ ರೂಪಾಯಿ ಕುರಿತಂತೆ RBI ಗವರ್ನರ್ ಶಕ್ತಿಕಾಂತ ದಾಸ್, ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೆರಡು ದಿನಗಳ ನಂತರ ಸಾಮಾನ್ಯ ಗ್ರಾಹಕರಿಗೆ ಇ–ರೂಪಾಯಿಯಲ್ಲಿ ವಹಿವಾಟು ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿಲ್ಲರೆ ಮಟ್ಟದಲ್ಲಿ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಡಿಸೆಂಬರ್
ಉಪ್ಪಳ ಹಾಗೂ ಮಂಜೇಶ್ವರ ಪರಿಸರಗಳಲ್ಲಿ ವ್ಯಾಪಕವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು 18.2 ಗ್ರಾಂ ಎಂಡಿಎಂಎ ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ. ಉಪ್ಪಳ ಕೋಡಿವಯಲ್‍ನ ಮುಹಮ್ಮದ್ ಕಾಸಿಂ, ಮಂಜೇಶ್ವರ ಕುಂಜತ್ತೂರು ಬಾಚಲಿಕದ ಅಬ್ದುಲ್ ಸವಾಸ್ ಮತ್ತು ಉಪ್ಪಳ ಬಪೈತೊಟ್ಟಿಯ ಮುಹಮ್ಮದ್
ಅತಿಥಿ ಗೃಹ ಉದ್ಘಾಟಿಸಿದ ವಿಧಾನ ಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ಪತ್ರಕರ್ತರು ಏನು ಬರೆಯಬೇಕು ಎಂದು ಆಲೋಚಿಸದಂತೆ ಏನು ಬರೆಯಬಾರದು ಎಂಬುದನ್ನು ತಿಳಿದಿರಬೇಕು. ಹಿರಿಯ ಪತ್ರಕರ್ತರು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕಿದೆ ಎಂದರು. ಜಿಲ್ಲಾ ಕೇಂದ್ರದ ವ್ಯವಸ್ಥೆ: ಸುಳ್ಯ ಕ್ಷೇತ್ರ ಈಗಾಗಲೇ ಹಲವಾರು ರೀತಿಯಲ್ಲಿ ಅಭಿವೃದ್ಧಿ
ಮುಂಬೈ. ಮರಾಠಿ ಮಣ್ಣಿನಲ್ಲಿ ಸುಮಾರು 93 ವರ್ಷಗಳ ಇತಿಹಾಸ ಇರುವ ಕುಲಾಲ ಸಮಾಜದ ಪ್ರತಿಷ್ಠಿತ ಸಂಸ್ಥೆ ಮುಂಬೈ ಕುಲಾಲ ಸಂಘಕ್ಕೆ ಎರಡು ವರ್ಷಗಳ ಕಾಲಾವಧಿಗೆ ಅಧ್ಯಕ್ಷರಾಗಿ ರಘು ಎ ಮೂಲ್ಯ ಪಾದಬೆಟ್ಟು ಆಯ್ಕೆಯಾಗಿದ್ದಾರೆ . ನವಿ ಮುಂಬೈಯಲ್ಲಿ ವಾಸ್ತವಿರುವ ರಘು ಮೂಲ್ಯ ಅವರು ಬಾಲಾಜಿ ಟ್ರಾನ್ಸ್ಪೋರ್ಟ್ ಎಂಬ ಕಂಪನಿಯ ಪಾಲುದಾರರಾಗಿದ್ದಾರೆ. ಕುಲಾಲ ಸಂಘ ಕಾಪು ವಲಯದ ಗೌರವ
ನಾನು ಆಢಳಿತ ಪಕ್ಷದ ಪ್ರತಿನಿಧಿಯಾಗಿದ್ದರೂ..ಜನರಿಗೆ ಸಮಸ್ಯೆಯೊಡ್ಡುವ ಸುರತ್ಕಲ್ ಟೋಲನ್ನು ಹೆಜಮಾಡಿ ಟೋಲ್ ನೊಂದಿಗೆ ವಿಲಿನಗೊಳ್ಳಿಸುವ ಪ್ರಕ್ರಿಯೆಗೆ ನನ್ನ ವಿರೋಧವಿದೆ ಎಂಬುದಾಗಿ ಕಾಪು ಶಾಸಕ ಲಾಲಾಜಿ ಮೆಂಡನ್ ಹೇಳಿದ್ದಾರೆ.ಕಾಪುವಿನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭ ಈ ಟೋಲ್ ಗೇಟ್ ಗಳು
ಉಳ್ಳಾಲ: ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಮುಳ್ಳೇರಿಯ ಆದೂರು ನಿವಾಸಿ ವಸಂತ್ ಕುಮಾರ್ ರೈ (55) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್ ಗೇಟ್ ಸಮೀಪ ಸೋಮವಾರ ಸಂಜೆ ಸಂಭವಿಸಿದೆ. ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರನ್ನು ದಾಟುವ ಸಂದರ್ಭ ಕೇರಳದ ಕಡೆಯಿಂದ ಅತಿವೇಗದಿಂದ ಧಾವಿಸುತ್ತಿದ್ದ ಕಲ್ಲು ಲೋಡ್ ಇದ್ದ
ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ
ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತರಾಗಿದ್ದಾರೆ.ಯಕ್ಷಗಾನ ಕಲಾವಿದರೂ ಮಾಜಿ ಶಾಸಕರೂ ಆಗಿದ್ದ ಕುಂಬ್ಳೆ ಸುಂದರ್ ರಾವ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದ ಸುಂದರ್ ರಾವ್, ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. 1994 ರಿಂದ
ಉಡುಪಿಯ ಆದರ್ಶ ನರ್ಸಿಂಗ್ ಕಾಲೇಜಿನ ದೀಪ ಬೆಳಗಿಸುವ ಕಾರ್ಯಕ್ರಮ ಹಾಗೂ ಆದರ್ಶ ಇನ್ಸ್ಟಿಟ್ಯೂಟ್ ಆಫ್ ಪ್ಯಾರಮೆಡಿಕಲ್ ಸೈನ್ಸಸ್‌ನ ಹೊಸ ವಿದ್ಯಾರ್ಥಿಗಳ ದಿನಾಚರಣೆಯು ನವೆಂಬರ್ 25, 2022 ರ ಶುಕ್ರವಾರದಂದು ಆದರ್ಶ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮಾಹೆಯ ಉಪ ಕುಲಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ