Home 2022 November (Page 10)

ಕುಕ್ಕರ್ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ‌ ಗೃಹ ಸಚಿವರ‌ ಭೇಟಿ, ಪರಿಶೀಲನೆ

ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ‌ ಜ್ಞಾನೇಂದ್ರ ಅವರು‌ ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ,ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ

ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ. ಯುವತಿಯ ಮೃತದೇಹವನ್ನು ಕತ್ತರಿಸಿ ಪ್ರಿಡ್ಜ್‌ ನಲ್ಲಿಟ್ಟ ಹೇಯ ಕೃತ್ಯ ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಬಂದಿತ್ತು. ಆ ಘಟನೆಯ ನೆನಪು ಮಾಸುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅದೇ ಮಾದರಿಯ ಘಟನೆಯೊಂದು ಬೆಳಕಿಗೆ ಬಂದಿದೆ.ಸುಳ್ಯದ ಹೊಟೇಲೊಂದರಲ್ಲಿ ಕೆಲಸ

ನವೆಂಬರ್ 22 ಮಂಗಳೂರಿನಲ್ಲಿ “ಹೋಮ್ ಆರ್ಟ್ ಲೈಟ್ಸ್” ಶುಭಾರಂಭ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಜನತೆಗೊಂದು ಸಿಹಿ ಸುದ್ದಿ ಮಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಬ್ರಾಂಡೆಡ್ ಲೈಟಿಂಗ್ ಔಟ್ ಲೆಟ್ ಶೋ ರೂಂ ಮಳಿಗೆ ಹೋಮ್ ಆರ್ಟ್ ಲೈಟ್ಸ್ ಇದೇ ಬರುವ 2022 ನವೆಂಬರ್ 27 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಶುಭಾರಂಭಗೊಳ್ಳಲಿರುವುದಾಗಿ ಸಂಬಂಧಪಟ್ಟವರು ಪತ್ರಿಕಾ ಹೇಳಿಕೆಯಲ್ಲಿ

ಕೊಂಕಣಿ ಮತ್ತು ಬ್ಯಾರಿ ಅಕಾಡಮಿಗಳ ಸಂಯೋಜಿತ ಐಕ್ಯತಾ ಕಾರ್ಯಕ್ರಮ.

ಕರ್ನಾಟಕ ಕೊಂಕಣಿ ಹಾಗೂ ಬ್ಯಾರಿ ಅಕಾಡಮಿ ಗಳು ಜಂಟಿಯಾಗಿ ನಾಳೆ ನವೆಂಬರ್ 23 ಬುಧವಾರ ಕೊಂಕಣಿ ಅಕಾಡೆಮಿಯ ಸಭಾಂಗಣ ಲಾಲ್ ಬಾಗ್ ಮಹಾನಗರ ಪಾಲಿಕೆಯ ಕಛೇರಿಯ ಹಿಂದಿನಲ್ಲಿ ಸಂಜೆ ನಾಲ್ಕು ಗಂಟೆಗೆ ವಿವಿಧ ಭಾಷೆಗಳ ಹಾಗೂ ಸಂಸ್ಕೃತಿಯ ಏಕತೆಯ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಿಜಿಸ್ಟ್ರಾರ್ ಮನೋಹರ್ ಕಾಮತ್ ತಿಳಿಸಿದ್ದಾರೆ.ಕೊಂಕಣಿ, ಬ್ಯಾರಿ, ತುಳು,ಕನ್ನಡ,

ಮಂಗಳೂರು ದಕ್ಷಿಣ: ಕಾಂಗ್ರೆಸ್ ಟಿಕೆಟ್‍ಗಾಗಿ ವಿಶ್ವಾಸ್ ಕುಮಾರ್ ದಾಸ್ ಅರ್ಜಿ ಸಲ್ಲಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿ ಕಾಂಗ್ರೆಸ್ ಮುಖಂಡ ಹಾಗೂ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷ ವಿಶ್ವಾಸ್‍ಕುಮಾರ್ ದಾಸ್ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಪಕ್ಷದ ಕಾರ್ಯಕರ್ತರ ಒತ್ತಾಸೆಯಂತೆ ನಾನು ಅರ್ಜಿ ಸಲ್ಲಿಸಿದ್ದೇನೆ.

ವ್ಯವಸ್ಥಿತ ಜಾಲವನ್ನು ಸರ್ಕಾರ ಬೇಧಿಸಬೇಕು : ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ

ಬಂಟ್ವಾಳ: ಎರಡು ದಿನಗಳ ಹಿಂದೆ ಮಂಗಳೂರಿನ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಸ್ಪೋಟ ಪ್ರಕರಣವನ್ಬು ಸರಕಾರ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ವ್ಯವಸ್ಥಿತ ಜಾಲವನ್ನು ಪತ್ತೆ ಹಚ್ಚಿ ಭಯೋತ್ಪಾದಕ ಮೂಲವನ್ನು ಬೇಧಿಸಬೇಕು ಎಂದು ಆರ್ .ಎಸ್ .ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು ಒತ್ತಾಯಿಸಿದ್ದಾರೆ.ನಂದಾವರದಲ್ಲಿ ಮಾಧ್ಯಮ

ವಿಷ ಪೂರಿತ ಅಣಬೆಯ ಸೇವನೆಯೇ : ಮೃತದೇಹ ಮನೆ ಅಂಗಳದಲ್ಲಿ

ಬೆಳ್ತಂಗಡಿ: ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ

ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರ : ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ ಎಂದು ಅವರು ಆರೋಪಿಸಿದರು. ಕರ್ನಾಟಕದಲ್ಲಿ ಸರಣಿ ಕೊಲೆಗಳು

ಮನೆ ಮಾಲೀಕನನ್ನು ಕೂಡಿಹಾಕಿ ದರೋಡೆ : ಮೂಡುಬಿದರೆ ಪ್ರಾಂತ್ಯ ಗ್ರಾಮದಲ್ಲಿ ನಡೆದ ಘಟನೆ

ಮೂಡುಬಿದಿರೆ ಪ್ರಾಂತ್ಯ ಗ್ರಾಮದ ನಿವಾಸಿಯೊಬ್ಬರು ಉಪ್ಪಿನಂಗಡಿಯಲ್ಲಿರುವ ತಾಯಿಯ ಆರೋಗ್ಯ ವಿಚಾರಿಸಿ ತನ್ನ ಮನೆಗೆ ಮರಳಿದಾಗ ಅವರ ಸಂಬಂಧಿಕರು ಕೂಡಿ ಹಾಕಿ ದರೋಡೆ ಮಾಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿ ಪ್ರಾಂತ್ಯ ಗ್ರಾಮದ ಅತ್ತೂರು ನಸೀಬ್ ಎಂಬವರು ತಾಯಿ ಆರೋಗ್ಯ ವಿಚಾರಿಸಿ ತಮ್ಮ ಮನೆಗೆ

ಮೂಡುಬಿದರೆ ಕೋ-ಅಪರೇಟಿವ್ ಸರ್ವೀಸ್ ಸೊಸೈಟಿ : ಸಹಕಾರ ಸಪ್ತಾಹ ಸಂಭ್ರಮ ಸಮಾರೋಪ

ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ಆಶ್ರಯದಲ್ಲಿ ಕಲ್ಪವೃಕ್ಷ ಸಭಾಭವನದಲ್ಲಿ ನ.14ರಿಂದ 20ರ ತನಕ ನಡೆದ ಸಹಕಾರ ಸಪ್ತಾಹ ಸಂಭ್ರಮ-2022ರ ಸಮಾರೋಪ ಸಮಾರಂಭ ನಡೆಯಿತು. ಕರ್ನಾಟಕ ರಾಜ್ಯ ಸಹಕಾರಿ ಮಾರ್ಕೆಟಿಂಗ್ ಫೆಡರೇಶನ್ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ