Monthly Archives: November, 2022

ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಫೆ.2ರಿಂದ 6ರ ವರೆಗೆ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ ಆಮಂತ್ರಣ ಪತ್ರಿಕೆ ಅನಾವರಣ, ನಿಧಿ ಸಂಗ್ರಹ, ಸಮಾಲೋಚನಾ ಸಭೆ

ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದದ ಜೀರ್ಣೋದ್ಧಾರ ಕಾಮಗಾರಿ ಹಾಗೂ ಮುಂದಿನ ಫೆಬ್ರವರಿ 2ರಿಂದ 6ರ ವರೆಗೆ ಬ್ರಹ್ಮ ಕಲಶೋತ್ಸವ ಹಾಗೂ ನಾಗಬ್ರಹ್ಮಮಂಡಲೋತ್ಸವದ ಸಮಾಲೋಚನಾ ಸಭೆಯು ನಡೆಯಿತು. ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ,...

ಬೈಂದೂರು : ಗಜ್ಞಾರ ಎನ್ ಕ್ಲೇವ್ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಪ್ರಮೋದ್ ಶಿಪ್ಲಾ ಪೂಜಾರಿ ಅವರು ಗಜ್ಞಾರ ಮನೆತನದ ಹೆಸರಿನಲ್ಲಿ ಗಜ್ಞಾರ ಎನ್ ಕ್ಲೇವ್ ಎಂಬ ನೂತನ ಖಾಸಗಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಬೈಂದೂರಿನಲ್ಲಿ ನಡೆಯಿತು. ಕಟ್ಟಡದ ಉದ್ಘಾಟನೆ ಬೈಂದೂರು ಕ್ಷೇತ್ರದ ಶಾಸಕ ಬಿ...

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಪ್ರತಿಭಟನೆ

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಕಾರ್ಮಿಕ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ದ ಕದ್ರಿ ಕೆಪಿಟಿ ಬಳಿಯಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು. https://youtu.be/DkOw6qgp_eA

ಖಿನ್ನತೆ-ಕಾರಣ ಮತ್ತು ಪರಿಹಾರ ಕುರಿತಾಗಿ ವಿಚಾರ ಸಂಕಿರಣ

ಸಮಾಜದ ಹಿರಿಯ ನಾಗರಿಕರ ಸೇವೆಗಾಗಿ ಕೆಲಸ ಮಾಡುತ್ತಿರುವ ಸೇವಾಭಾರತಿ ಪ್ರಕಲ್ಪ್ಪವಾದ`ಅನಂತ ಸೌಖ್ಯ''ದ ವತಿಯಿಂದಖಿನ್ನತೆ-ಕಾರಣ ಮತ್ತು ಪರಿಹಾರ ಎಂಬ ವಿಷಯದ ಕುರಿತು ಸಂವಾದ ಕಾರ್ಯಕ್ರಮ ವಿ.ಟಿ.ರಸ್ತೆಯ ಚೇತನಾ ಶಾಲಾ ವಠಾರದಲ್ಲಿ ಜರಗಿತು. ಕಾರ್ಯಕ್ರಮವನ್ನು ಡಾ.ಸತೀಶ್‍ರಾವ್, ಪ್ರೊಫೆಸರ್,...

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಿಪ್ಪಣ್ಣ ಹೆಳವರ ಇವರಿಗೆ ಅಭಿನಂದನಾ ಕಾರ್ಯಕ್ರಮ

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಖಾನಾಪುರ ಗ್ರಾಮದ ಶ್ರೀ ವೀರಗಂಟಿ ಮಡಿವಾಳೇಶ್ವರ ದೇವಸ್ಥಾನದಲ್ಲಿ 2022-,2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ತಿಪ್ಪಣ್ಣ ಹೆಳವರ ನಾಗನೂರ ಇವರಿಗೆ ಖಾನಾಪುರ ಗ್ರಾಮದ ಅಖಿಲ...

ರಸ್ತೆ ಅಪಘಾತಕ್ಕೆ ಯುವಕ ಬಲಿ

ಮೂಡುಬಿದಿರೆ: ಮರಣ ಹೊಂದಿದ್ದ ಅಜ್ಜಿಯ ಕಾರ್ಯವನ್ನು ಮುಗಿಸಿ ಬರುತ್ತಿದ್ದ ಸಂದರ್ಭದಲ್ಲಿ ಮೊಮ್ಮಗ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಕಾಂತವಾರ ಕ್ರಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.ಮೂಲತ: ಚಿಕ್ಕಮಂಗಳೂರಿನವರಾಗಿದ್ದು ಇದೀಗ ಮಹಾವೀರ...

ಚಲಿಸುತ್ತಿದ್ದ ಅಟೋರಿಕ್ಷಾದೊಳಗೆ ಸ್ವೋಟ : ಇದೊಂದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತ! -ಡಿಜಿಪಿ

ಚಲಿಸುತ್ತಿದ್ದ ಅಟೋರಿಕ್ಷಾ ಸೊಳಗೆ ಸ್ವೋಟ ಉಂಟಾಗಿ ಪ್ರಯಾಣಿಕ ಮತ್ತು ಚಾಲಕ… ಗಾಯಗೊಂಡಿರುವ ಪುಟನೆ ನಗರದ ಕಂಕನಾಡಿ ಪೆÇಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆರಿಕ್ಷಾದಲ್ಲಿ ಸ್ಫೋಟಗೊಂಡ ಸ್ಥಿತಿಯಲ್ಲಿ ಕುಕ್ಕರ್ ಪತ್ತೆ ಯಾಗಿದೆ....

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022ರ ಅಂಗವಾಗಿ ನವೆಂಬರ್ 20, 2022 ರ ಭಾನುವಾರದಂದು, ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗದ ಮುಂಭಾಗದಲ್ಲಿ 'ಸೈಕಲ್ ಜಾಥಾ' ನಡೆಯಿತು. ಮಾಹೆ ಮಣಿಪಾಲದ...

ತೋಕೂರು ಗುತ್ತು ವಾರಿಜಾಕ್ಷಿ ಶೆಟ್ಟಿ ನಿಧನ

ಸುರತ್ಕಲ್ : ತೋಕೂರು ಗುತ್ತು ಮನೆತನದ ಹಿರಿಯ ಚೇತನ ವಾರಿಜಾಕ್ಷಿ ಶೆಟ್ಟಿ. (ದಿ. ಬಂಬ್ರಾಣ ಕೆಳಗಿನಬೈಲು ಶಂಕರ ಶೆಟ್ರ ಧರ್ಮಪತ್ನಿ ) ಯವರು ತಮ್ಮ 90 ನೇ ವಯಸ್ಸಿನಲ್ಲಿ ನವಂಬರ್ 20...

ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಪಧಾಧಿಕಾರಿಗಳ ಆಯ್ಕೆ

ಉಡುಪಿ: ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಉಡುಪಿ ಜಿಲ್ಲಾ ಮಟ್ಟದ ಪಧಾಧಿಕಾರಿಗಳ ಅಯ್ಕೆಯು ಬ್ರಹ್ಮಾವರದ ಧರ್ಮವರ ಸಭಾಂಗಣದಲ್ಲಿ ನಡೆಯಿತು.ಪಕ್ಷದ ರಾಜ್ಯಧ್ಯಕ್ಷರಾಗಿರುವ ಡಾ.ಅರ್ ಮೋಹನ್ ರಾಜ್ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ...

Most Read