Monthly Archives: November, 2022

ಕನ್ನಡದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿದರೆ ಅಸಾಮಾನ್ಯವಾದದನ್ನು ಸಾಧಿಸಬಲ್ಲರು: ಬಿ.ಸಿ‌.ನಾಗೇಶ್

ಮಂಗಳೂರು: ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಉದ್ಧೇಶದಿಂದ ಮತ್ತು ಮಕ್ಕಳ ಕೇಂದ್ರಿತ ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಲಾಗಿದೆ. ಮಾತೃ ಭಾಷೆ ಮತ್ತು ಸ್ಥಾನೀಯ ಭಾಷೆಯಲ್ಲೇ ಶಿಕ್ಷಣ ನೀಡುವ ಮೂಲಕ...

ಕಾರ್ಕಳ : ಮನೆಗೆ ಬೆಂಕಿ

ಕಾರ್ಕಳ : ಮನೆ ಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಮನೆ ಭಾಗಶಃ ಭಸ್ಮಗೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದ ಕಾಂತಾವರ ಗ್ರಾಮದದಲ್ಲಿ ನಡೆದಿದೆ  ಮನೆಯಲ್ಲಿ ಶನಿವಾರ ಬೆಳಿಗ್ಗೆ 9:30ರ ವೇಳೆ ಬೆಂಕಿ ಕಾಣಿಸಿಕೊಂಡು ಬಳಿಕ...

ಆಧುನಿಕ ಜ್ಞಾನ – ಭಾರತೀಯ ಸಂಸ್ಕೃತಿಯ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ನ, 19; ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ ಸಾಧ್ಯ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಸಂತ ಜೋಸೆಫರ ವಾಣಿಜ್ಯ ಮಹಾ...

ಶಾಲಾ ಪಠ್ಯದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಹೋರಾಟ : ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕವನ್ನು ಬೆಂಗಳೂರಿನಲ್ಲಿ ಮಾಡುವ ಜೊತೆಗೆ ಅವರ ಹೋರಾಟವನ್ನು ಪಠ್ಯದಲ್ಲಿ ಸೇರಿಸುವ ಕಾರ್ಯವನ್ನು ಸರಕಾರದ ವತಿಯಿಂದ ಶೀಘ್ರವೇ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022: ಆಂಟಿಬಯೋಟಿಕ್‌ಗಳನ್ನು ಎಚ್ಚರಿಕೆಯಿಂದ ನಿರ್ವಹಿಸಿ

ಮಣಿಪಾಲ 19ನೇ ನವೆಂಬರ್ 2022:ಆಂಟಿಮೈಕ್ರೊಬಿಯಲ್ (ಸೂಕ್ಷ್ಮಜೀವಿ) ನಿರೋಧಕ ದೋಷಗಳಿಂದ ಯಾರಾದರೂ, ಯಾವುದೇ ವಯಸ್ಸಿನವರು , ಯಾವುದೇ ರಾಷ್ಟ್ರದವರು ಸೋಂಕುಗಳಿಗೆ ಬಲಿಯಾಗಬಹುದು. ಸರಿಯಾದ ಮೇಲ್ವಿಚಾರಣೆ ಮತ್ತು ಸಲಹೆಯಿಲ್ಲದೆ ನೀವು ಹೆಚ್ಚು ಪ್ರತಿಜೀವಕಗಳನ್ನು ತೆಗೆದುಕೊಂಡರೆ, ನಿಮ್ಮ...

ಬಾವುಟಗುಡ್ಡೆ : ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆ ಲೋಕಾರ್ಪಣೆ

ಮಂಗಳೂರು : ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಲೋಕಾರ್ಪಣೆ ಮಾಡಿದರು.ಶ್ರೀ ಕ್ಷೇತ್ರ...

ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಬಂಡವಾಳ ಹೂಡಿಕೆದಾರರ ಸಮಾವೇಶದಿಂದ  ನವೀಕರಿಸಬಹುದಾದ ಇಂಧನ,  ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳದ ನಿರೀಕ್ಷೆ ಇದೆ. ದೊಡ್ಡ ಪ್ರಮಾಣದ ಹೂಡಿಕೆ ಕರಾವಳಿಯಲ್ಲಿ...

ಪೆರುವಾಜೆ : ಗ್ರಾಮವಾಸ್ತವ್ಯ ಕಾರ್ಯಕ್ರಮ

ಸುಳ್ಯ ತಾಲೂಕು ಆಡಳಿತ ವತಿಯಿಂದ ಮತ್ತು ಸುಳ್ಯ ತಾಲೂಕು ವಿವಿಧ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಪೆರುವಾಜೆಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ವಾಸ್ತವ್ಯದ ಅಧ್ಯಕ್ಷತೆಯನ್ನು ಜಗನಾಥ ಪೂಜಾರಿ ವಹಿಸಿದ್ದರು. ತಹಸೀಲ್ದಾರ್...

ಉಳ್ಳಾಲ : ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿ

ಮಂಜೇಶ್ವರ ಮೂಲದ ಪ್ರಪುಲ್‍ರಾಜ್ ಹಲ್ಲೆಗೊಳಗಾದ ಯುವಕ. ಈತ ಮಂಜೇಶ್ವರದಿಂದ ದ್ವಿಚಕ್ರ ವಾಹನದಲ್ಲಿ ಹೊರಟು ತನ್ನ ಕುತ್ತಾರ್‌‌ನಲ್ಲಿರುವ ಅಜ್ಜಿ ಮನೆಗೆಂದು ಬರುತ್ತಿದ್ದಾಗ ರಾತ್ರಿ ವೇಳೆ ಅಂಬಿಕಾರೋಡ್ ತಲುಪಿದಾಗ 3 ಜನ ಅಪರಿಚಿತರು ವಾಹನ ನಿಲ್ಲಿಸಿ ಬಳಿಕ...

ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಸಿಎಂ

ಮಂಗಳೂರು: ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ...

Most Read