Monthly Archives: November, 2022

ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿ

ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿಯಾದ ಘಟನೆ ಬಂಟ್ವಾಳ ಕರಿಯಂಗಳ ಗ್ರಾಮದಲ್ಲಿ  ನಡೆದಿದೆ. ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ 16 ವರ್ಷದ ಕಾರ್ತಿಕ್ ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.ದಕ್ಷಿಣ ಕನ್ನಡ...

ರಾಜ್ಯದಲ್ಲಿ 3 ದಿನ ಭಾರೀ ಮಳೆ : ಭಾರತೀಯ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ...

ವೈದ್ಯ ಡಾ. ಕೃಷ್ಣಮೂರ್ತಿ ಸಂರ್ಪಂಗಳ ಅನುಮಾನಾಸ್ಪದ ಸಾವು : ಸೂಕ್ತ ತನಿಖೆಗೆ ಆಗ್ರಹಿಸಿ ವಿಹಿಂಪ ನೇತೃತ್ವದಲ್ಲಿ ಪ್ರತಿಭಟನೆ

ಪುತ್ತೂರು : ಮೂಲತ: ಪುತ್ತೂರಿನವರಾದ ಬದಿಯಡ್ಕದ ವೈದ್ಯ ಡಾ.ಕೃಷ್ಣಮೂರ್ತಿ ಸರ್ಪಂಗಳ ಅವರ ಅನುಮಾನಾಸ್ಪದ ಸಾವನ್ನು ಖಂಡಿಸಿ ಮತ್ತು ಸೂಕ್ತ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸೋಮವಾರ ಸಂಜೆ ಪುತ್ತೂರು ನಗರದ...

ಸುರತ್ಕಲ್ ಟೋಲ್ ಗೇಟ್ ಪಾಸ್ಟ್ ಟ್ಯಾಗ್‍ನಲ್ಲಿ ನಗದು ಕಟ್ಟ್ : ಕಾರು ಮಾಲಿಕರಿಂದ ದೂರು

ಸುರತ್ಕಲ್ ಟೋಲ್ ಗೇಟಲ್ಲಿ ವಾಹನ ಪಾಸ್ ಆಗದಿದ್ದರೂ, ಪಾಸ್ಟ್ ಟ್ಯಾಗ್ ಮೂಲಕ ಹಣ ವಸೂಲಿ ನಡೆದ ಬಗ್ಗೆ ಕಾರು ಮಾಲಿಕರು ಪೊಲೀಸ್ ದೂರು ನೀಡಿದ್ದಾರೆ. ಕಾಪು ತಾಲೂಕಿನ ಎಲ್ಲೂರು ನಿವಾಸಿ ಲಕ್ಷ್ಮಣ್ ಎಂಬವರೇ ಟೋಲ್...

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ : ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆ

ಕಡಬ: ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.21ರಿಂದ ನಡೆಯಲಿರುವ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ...

ಅಕ್ಷರ ಸಂತನಿಗೆ ಸಂದ ಗ್ರಾಮದ ಗೌರವ

ಉಳ್ಳಾಲ: ಹರೇಕಳ ಗ್ರಾಮಕ್ಕೆ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ ಪೂರ್ತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರವನ್ನು ರಚಿಸುವ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಗೌರವ ನೀಡಲಾಗಿದೆ. ಶಾಸಕರ...

ಬಂಟ್ವಾಳದ ಮಿತ್ತನಡ್ಕಲ್ಲಿರುವ ಸರ್ಕಾರಿ ಶಾಲೆ : ಶಾಲೆಯತ್ತ ಮಕ್ಕಳನ್ನು ಆಕರ್ಷಿಸಲು ಆಟದ ಪಾರ್ಕ್

ಇಂಗ್ಲೀಷ್ ಮಾಧ್ಯಮ ಶಾಲೆಗಳ ಮೂಲಭೂತ ಸೌಲಭ್ಯ, ಶಿಕ್ಷಣ ಶೈಲಿಯಿಂದಾಗಿ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಇದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯ ಕುಸಿತಕ್ಕೂ ಕಾರಣವಾಗಿದೆ. ಆದರೆ ಇಲ್ಲೊಂದು...

ವಿಟ್ಲದಲ್ಲಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯಿಂದ ಕಾಲ್ನಡಿಗೆ ಜಾಥಾ

ವಿಟ್ಲ: ಪುತ್ತೂರು ಹಾಗೂ ವಿಟ್ಲದಲ್ಲಿ ಅಂಬೇಡ್ಕರ್ ಭವನಕ್ಕೆ ಮಂಜೂರಾದ ನಿವೇಶನದಲ್ಲಿ ಅಂಬೇಡ್ಕರ್ ಭವನಕ್ಕೆ ಕೂಡಲೇ ಶಂಕುಸ್ಥಾಪನೆ ನೆರವೇರಿಸಬೇಕು ಹಾಗೂ 2 ಭವನಗಳಿಗೂ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಿ ದ.ಕ ಜಿಲ್ಲಾ ದಲಿತ್ ಸೇವಾ...

ಸುರತ್ಕಲ್ ಟೋಲ್ ಗೇಟ್ ರದ್ದು ಬದಲು ವಿಲೀನ! ಹೆದ್ದಾರಿ ಪ್ರಾಧಿಕಾರದ ನಾಟಕೀಯ ಆದೇಶ, ಹೆಜಮಾಡಿಯಲ್ಲಿ ಕಟ್ಟಬೇಕು ಡಬಲ್ ಶುಲ್ಕ

ಮಂಗಳೂರು, : ಸುರತ್ಕಲ್ ಟೋಲ್ ಗೇಟ್ ರದ್ದಾಗಬೇಕು ಎಂದು ಹೋರಾಟ ನಡೆಸಿದ್ದ ಜನಸಾಮಾನ್ಯರಿಗೆ ಮತ್ತೆ ಕುತ್ತಿಗೆ ಹಿಡಿಯುವ ರೀತಿಯ ಆದೇಶವನ್ನು ಹೆದ್ದಾರಿ ಪ್ರಾಧಿಕಾರ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನ.11ರಂದು ಈ ಬಗ್ಗೆ ಆದೇಶ...

ತೆಲುಗು ನಟ ಮಹೇಶ್ ಬಾಬು ತಂದೆ ನಿಧನ

ಅನಾರೋಗ್ಯದ ಹಿನ್ನೆಲೆಯಲ್ಲಿ ಕೃಷ್ಣ ಅವರನ್ನು ಭಾನುವಾರ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.ಅವರಿಗೆ 79 ವರ್ಷ ವಯಸ್ಸಾಗಿತ್ತು.ತೆಲುಗು ಚಿತ್ರರಂಗದ ಮೊದಲ ಸೂಪರ್...

Most Read