ಉಳ್ಳಾಲ: ಬೆಂಗಳೂರು ನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಬಸ್ ಕ್ಲೀನರ್ ವೊಬ್ಬ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ...
ಸುಳ್ಯ: ಆಟೋ ಚಾಲಕರೊಬ್ಬರು ಇದ್ದಕಿದ್ದಂತೆ ಪಾಶ್ರ್ವವಾಯುಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ನಗರದಲ್ಲಿ ನಡೆದಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಹೇಮನಾಥ್ ಆರ್.ಬಿ.(32) ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ...
ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಕೇಶವ ಸ್ಮøತಿ ಸಂವರ್ಧನ ಸಮಿತಿಯು ಕನ್ನಡ ಶಾಲಾ ಮಕ್ಕಳ...
ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಪ್ರತಿಭಟಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ನ.12ರಂದು ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲಾಧ್ಯಕ್ಷ...
ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್‌ನ ರವೀಂದ್ರ ಕಲಾಭವನದಲ್ಲಿ ಬುಧವಾರ...
ಮಂಗಳೂರು: ಮಂಗಳವಾರ ಸಂಜೆ ಮಂಗಳೂರು ಹೊರ ವಲಯದ ಅಡ್ಯಾರ್ ನಲ್ಲಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ....
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಹಿಂದೂ ವಿರೋಧಿ ಹೇಳಿಕೆಯನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು.
ವಿಧಾನಪರಿಷತ್‍ನ ಮಾಜಿ ಸದಸ್ಯ ಮೋನಪ್ಪ...
ಯಾವುದೇ ರೀತಿಯಲ್ಲಿ ಕರುಣೆ ತೋರಿಸದೆ ಹೆದ್ದಾರಿ ಇಕ್ಕೆಲಗಳಲ್ಲಿ ಗ್ಯಾಸ್ ಪೈಪ್ ಅಳವಡಿಸುತ್ತಿರುವ ಗುತ್ತಿಗೆದಾರ ಬಡಪಾಯಿಗಳ ಕಟ್ಟಡಕ್ಕೆ ಜೆಸಿಬಿ ಹತ್ತಿಸಿ ದ್ವಂಸ ನಡೆಸಿದ್ದು, ಇದೀಗ ಸಿರಿವಂತರ ಮೇಲಿನ ಕರುಣೆಯಿಂದಾಗ ಹೆದ್ದಾರಿಗೆ ಅತೀ ಸಮೀಪ ವಿರುವ...
ಪುತ್ತೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೂ ವಿರುದ್ಧದ ಹೇಳಿಕೆಯ ಮೂಲಕ ಕಾಂಗ್ರೆಸ್ ಮಾನಸಿಕತೆ ಜಗತ್ತಿಗೇ ಗೊತ್ತಾಗಿದೆ. ಇಂತಹ ದ್ರೋಹಿಗಳ ಮಂಪರು ಪರೀಕ್ಷೆ ಮಾಡಬೇಕು. ಇದರ ಹಿಂದಿನ ಉದ್ದೇಶ, ಮುಖಗಳ ಕುರಿತು ತನಿಖೆ...
ದೇಶಿ ಹಾಗೂ ವಿದೇಶಿ ಪ್ರಯಾಣಿಕರಿಗೆ ಐಶಾರಾಮಿ ಸೇವೆಯನ್ನು ಇಲ್ಲಿ ಒದಗಿಸಲಾಗುತ್ತದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವ ವಿನ್ಯಾಸದ ಹೈಟೆಕ್ ನಿಲ್ದಾಣ ಅನಾವರಣಗೊಂಡಿದೆ ಟರ್ಮಿನಲ್ 2 ಅನ್ನು ಉದ್ಯಾನ ನಗರಿ ಬೆಂಗಳೂರಿನ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾಗಿದೆ....