ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9 ರಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ.
ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತರು.
ಜಯಕರ ಪೂಜಾರಿ ರವರು...
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪಡುಕುಡುರು ಗ್ರಾಮದ ಒಳಗುಡ್ಡೆ ,ಹಳೆಮಜಲು ನಿವಾಸಿ ಪ್ರೇಮ ಪೂಜಾರ್ತಿ ವಾಸಿಸುವ ಮನೆಗೊಂದು ಬಾಗಿಲಿಲ್ಲ, ಕಿಟಕಿಗಳಂತೂ ಇಲ್ಲವೇ ಇಲ್ಲ,ಶೌಚಲಯಕ್ಕೆ ಬಯಲೇ ಗತಿ, ಒಂದೊತ್ತು ಊಟಕ್ಕೂ ಗತಿಯಿಲ್ಲದೇ ಪ್ರೇಮಕ್ಕನ ಬದುಕು...
ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ಇಂದು ನೀಡುವ ಸಾಧ್ಯತೆ ಇದೆ.
ಕೋರ್ಟ್ ಕಮಿಷನರ್ ಮೂಲಕ ಸರ್ವೆ...
ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಯಾರೋ ಖದೀಮರು ಎಗರಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷಂಪ್ರತಿ...
ವಿಟ್ಲ: ಸಮಸ್ಯೆಗಳ ಕೂಪವಾಗಿ ವಿಟ್ಲ ಪಟ್ಟಣ ಮಾರ್ಪಾಡಾಗಿದೆ. ಸಮಸ್ಯೆಯಿಂದ ಕಂಗಾಲಾದ ಜನಅವರ ಕಷ್ಟಗಳನ್ನು ನಮ್ಮಲ್ಲಿ ಹೇಳುವ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಅದ್ದರಿಂದ ಬಿಜೆಪಿಯ ಕಾರ್ಯವೈಖರಿ ಏನೆಂಬುದು ಜನರಿಗೆ ಮನದಟ್ಟಾಗಿದೆ ಎಂದು ಪುತ್ತೂರು ವಿಧಾನಸಭಾ...
ಭಾರತೀಯ ಮಜ್ದೂರು ಸಂಘದ ಕುಟುಂಬ ಮಿಲನ ಕಾರ್ಯಕ್ರಮಕ್ಕೆ ಸಂಬಂಧಿಸಿದ ಯಾವುದೇ ಅನುಮತಿ ಇಲ್ಲದ, ಅನಧಿಕೃತ ಫ್ಲಕ್ಸ್ ಬ್ಯಾನರ್ ಅಳವಡಿಕೆ ಸಂದರ್ಭದಲ್ಲಿ ವಿದ್ಯುತ್ ಅಪಘಾತ ಸಂಭವಿಸಿ ಅಮಾಯಕ ಯುವಕನೊರ್ವ ಬಲಿಯಾದ ಘಟನೆ ದುರದೃಷ್ಟಕರ ಎಂದು...
ಬಂಟ್ವಾಳ: ಕಳೆದ ಮೂರು ತಿಂಗಳ ಹಿಂದೆ ಬಂಟ್ವಾಳ ತಾಲೂಕಿನ ಜನ ಮನ ಗೆದ್ದ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯಿಂದ ವಸ್ತ್ರಗಳ ಮಾರಾಟ ಮೇಳ ನವೆಂಬರ್ 10, ಗುರುವಾರದಿಂದ ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸಭಾಂಗಣದಲ್ಲಿ...
ಕಾರ್ಕಳ: ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಚಂದ್ರ ಗ್ರಹಣದ ಭಾಗಶಃ ಗೋಚರವಾಯಿತು . ಚಂದ್ರಗ್ರಹಣ ಮೋಕ್ಷಕಾಲದ ಬಳಿಕ ಕಾರ್ಕಳದ ಪ್ರಮುಖ ದೇವಾಲಯಗಳಲ್ಲಿಗರ್ಭಗುಡಿ ಸ್ವಚ್ಚ ಗೊಳಿಸಿ ಪೂಜಾ ವಿಧಿವಿಧಾನಗಳು ನಡೆದವು. ಕಾರ್ಕಳ ತಾಲೂಕಿನ ಪ್ರಸಿದ್ದ ವೆಂಕಟರಮಣ...
ಸುರತ್ಕಲ್, ನ.೮: ದೇಶದಲ್ಲಿ ೩೬ ಅಕ್ರಮ ಟೋಲ್ಗೇಟ್ಗಳಿರುವುದನ್ನು ಒಪ್ಪಿಕೊಂಡಿರುವ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿಯವರೇ ತೆರವುಗೊಳಿಸಲಾಗುವುದು ಎಂದು ಲೋಕಸಭೆಯಲಿ ಹೇಳಿದ ಬಳಿಕವೂ ಸಂಸದರಾಗಿ ಸುರತ್ಕಲ್ ಅಕ್ರಮ ಟೋಲ್ಗೇಟ್ ತೆರವುಗೊಳಿಸಲು ಸಾಧ್ಯವಾಗದಿರುವ ಸಂಸದ ನಳಿನ್...
ರಾಜ್ಯದ ಬಿಜೆಪಿ ಸರ್ಕಾರ ಜನಸಂಕಲ್ಪ ಯಾತ್ರೆಯನ್ನು ಆರಂಭಿಸಿದ್ದು, ಇದು ಜನ ಸಂಕಲ್ಪ ಯಾತ್ರೆ ಅಲ್ಲ ಇದು ಜನ ಸಂಕಟ ಯಾತ್ರೆ. ಜನ್ರ ಮುಂಗಡ ಪತ್ರದಲ್ಲಾಗಲಿ ಹೇಳಿದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಸರ್ಕಾರದ ವೈಫಲ್ಯ...