Monthly Archives: November, 2022

ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ವಿಶೇಷ ಕಾರ್ಯಕಾರಿಣಿಯು ಕನ್ನಡ ಭವನದಲ್ಲಿ ಮಂಗಳವಾರ ನಡೆಯಿತು.ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಮುಖ್ಯ...

ಮಂಜೇಶ್ವರ: ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆ

ಮಂಜೇಶ್ವರ: ಜಿ.ವಿ.ಎಚ್.ಎಸ್.ಎಸ್.ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆಯ ಸಮಾರೋಪ ಸಮಾರಂಭ ನಡೆಯಿತು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಕಾರ್ಯಕ್ರಮದ ಸಂದೇಶವನ್ನು ಶಿಕ್ಷಕರುಗಳಾದ ರವೀಂದ್ರ ರೈ, ಅಶ್ರಫ್ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಬಾಲಕೃಷ್ಣ....

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ

ಕನ್ನಡ ಉತ್ಸವ ಸಮಿತಿ ಉಪ್ಪುಂದ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ ಉಪ್ಪುಂದ ಶಾಲೆ ಬಾಗಿಲಿನಲ್ಲಿ ನಡೆಯಿತುಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ತಾಯಿ ಭುವನೇಶ್ವರಿ ದೇವಿಯ...

ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ

ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ...

ಒಂದೇ ಗ್ರಾಮದಿಂದ ಏಕಕಾಲದಲ್ಲಿ 150 ಗ್ರಾಮಸ್ಥರಿಂದ ಕಾಂತಾರ ವೀಕ್ಷಣೆ

ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಾ, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿ ಮುನ್ನುಗುತ್ತಿರುವ ಕಾಂತರ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಪೂರೈಸಿದ್ದು, ಚಿತ್ರಮಂದಿರ ಈಗಲೂ ಹೌಸ್‌ಫುಲ್ ಆಗಿದೆ. ಮತ್ತೊಂದೆಡೆ ಗ್ರಾಮದ ಜನರೆಲ್ಲಾ ಚಿತ್ರ ವೀಕ್ಷಿಸಲು...

ಅಧಿಕಾರಿಗಳ ಬೇಜಾಬ್ದಾರಿತನದಿಂದ ಭೂದಾಖಲೆಗಳು ನಾಪತ್ತೆ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭೂದಾಖಲೆಗಳು ಕಾಣೆಯಾಗುತ್ತಿವೆ! ಅಧಿಕಾರಿಗಳ ಬೇಜವಾಬ್ದಾರಿ ಇದಕ್ಕೆ ಕಾರಣ ಮತ್ತು ಆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಆದುದರಿಂದ ನಾಪತ್ತೆಯಾದ ನಮ್ಮ ಕಡತಗಳನ್ನು ಹುಡುಕಿ ಕೊಡಬೇಕೆಂದು ವಿಟ್ಲದ ದ.ಕ.ಜಿಲ್ಲಾ ದಲಿತ್...

ಉಚ್ಚಿಲ:ವಸತಿ ಸಂಕೀರ್ಣದ ಅವ್ಯವಸ್ಥೆ- ನಿವಾಸಿಗಳ ಅಕ್ರೋಶ

ಉಚ್ಚಿಲ ಪೇಟೆಯ ಹೃದಯ ಭಾಗದಲ್ಲಿರುವ ಬಹು ಮಹಡಿ ವಸತಿ ಸಂಕೀರ್ಣದಲ್ಲಿ ಬ್ಲೂ÷್ಯ ವೇವ್ಸ್ ನಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದ್ದು ಅಲ್ಲಿಯ ನಿವಾಸಿಗಳು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕಟ್ಟಡಕ್ಕೆ ಸಂಬAಧಿಸಿ ಐವರು ಪಾಲುದಾರರಿದ್ದರೂ ಕೂಡ...

ಎರ್ಮಾಳ್ : ಉಚ್ಚಿಲ ಪೇಟೆಯಲ್ಲಿ ಕಳ್ಳರ ಲಗ್ಗೆ-ಹಲವಾರು ಅಂಗಡಿಗಳ ಬೀಗ ಮುರಿದು ನಗದು ಕಳವು

ಉಚ್ಚಿಲ ರಾಷ್ಟಿçÃಯ ಹೆದ್ದಾರಿ 66ರ ಬಳಿಯ ಅಂಗಡಿಗಳಿಗೆ ನುಗ್ಗಿದ ಕಳ್ಳನೊಬ್ಬ ಶಟರ್ ಬೀಗ ಮುರಿದು, ಹಣವನ್ನು ಕದ್ದೊಯ್ದ ಘಟನೆ ನಡೆದಿದ್ದು, ಕಳವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಚ್ಚಿಲದ ಮಹಮ್ಮದ್ ರಫೀಕ್ ರವರ ಸೈಬರ್...

ನಂತೂರಿನ ನಿಟ್ಟೆ ಡಾ. ಶಂಕರ್ ಅಡ್ಯಂತಾಯ ಪಿಯು ಕಾಲೇಜು- ಕನ್ನಡ ರಾಜ್ಯೋತ್ಸವದ ಸಂಭ್ರಮ

ಹೆತ್ತ ತಾಯಿ ಹಾಗೂ ಹೊತ್ತ ಭೂಮಿ ಸ್ವರ್ಗಕ್ಕಿಂತ ಮಿಗಿಲು. ನಮ್ಮ ನಾಡು ನುಡಿ ಸಂಸ್ಕöÈತಿಗಳ ಬಗ್ಗೆ ನಾವು ಎಲ್ಲೇ ಇದ್ದರೂ ಹೃದಯದೊಳಗೆ ಪ್ರೀತಿ ಇರಬೇಕು. ನಮ್ಮ ನಾಡಿಗಾಗಿ ದುಡಿದ ಹತ್ತು ಹಲವು ಚೇತನಗಳ...

ಉಚಿತವಾಗಿ ಗಂಧದ ಗುಡಿ ಸಿನಿಮಾ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮೂಲ್ಕಿ

ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಲಾಗಿತ್ತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಕನ್ನಡ...

Most Read