ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟಿçÃಯ ತನಿಖಾ ಸಂಸ್ಥೆ ಘೋಷಿಸಿದೆ.ಕಳೆದ ಜುಲೈ 26ರಂದು...
ಗುಂಡ್ಲುಪೇಟೆ ತಾಲೂೀಕಿನ ಬಂಡೀಪುರ ಹುಲಿ ಪ್ರದೇಶದ ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ.
ಮದ್ದೂರು...
ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಅನಿರ್ಧಿಷ್ಟಾವಧಿ ಧರಣಿಯ 5ನೇ ದಿನಕ್ಕೆ ಕಾಲಿಟ್ಟಿದ್ದು, ಟೋಲ್ ತೆರವು ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಎರಡು ಜಿಲ್ಲೆಯ ಹಲವು ತಾಲೂಕುಗಳ ವಿವಿಧ ಸಂಘಟನೆಗಳ ಪ್ರಮುಖರು ಇಂದಿನ...
ನವ ಮಂಗಳೂರು ಬಂದರು ಪ್ರಾಧಿಕಾರವು, ನಮಬ ಕನ್ನಡ ಸಂಘದ ಜೊತೆಗೂಡಿ 66 ನೇ ಕರ್ನಾಟಕ ಸಂಸ್ಥಾಪನಾ ದಿನ ಹಾಗು ಕರ್ನಾಟಕ ರಾಜ್ಯೋತ್ಸವವನ್ನು ಇಂದು ಆಚರಿಸಲಾಯಿತು
ಬಂದರು ಪ್ರಾಧಿಕಾರದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು...
ಎಲ್ಲೋ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯಿತು ಎಂಬ ಕಾರಣಕ್ಕೆ ಎಲ್ಲಾ ಗ್ರಾ.ಪಂ. ಪ್ರತಿನಿಧಿಗಳ ಅಧಿಕಾರ ಕಿತ್ತು ಕೊಳ್ಳುವ ಸರ್ಕಾರ ನಿರ್ಧಾರ ಸರಿಯಲ್ಲ, ಇದು ಸರಿಯಾಗಿದ್ದರೆ ಭ್ರಷ್ಟಾಚಾರವೇ ತಾಂಡವಾಡುತ್ತಿರುವ ಸರ್ಕಾರವನ್ನು ಏನು ಮಾಡುತ್ತೀರಿ...