ಬೆಂಗಳೂರು, ನ, 26; ಭಾರತ ಜಿ-20 ರಾಷ್ಟ್ರಗಳ ಅಧ್ಯಕ್ಷತೆ ವಹಿಸಿಕೊಂಡಿದ್ದು, ಬರುವ ಫ್ರಬ್ರವರಿಯಲ್ಲಿ ಬೆಂಗಳೂರಿನಲ್ಲಿ ಹಣಕಾಸು ಸಚಿವರು ಮತ್ತು ಕೇಂದ್ರೀಯ ಬ್ಯಾಂಕ್ ಗಳ ಗೌರ್ನರ್ ಗಳ ಮಹತ್ವದ ಸಭೆ ನಡೆಯಲಿದ್ದು, ಈ ಅವಕಾಶವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ನವೋದ್ಯಮಗಳಿಗೆ
Month: November 2022
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆಗೆಇಪ್ಪತೈದು ಸಾವಿರಕ್ಕೂಅಧಿಕ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಜನಾರ್ಧನ ಸ್ವಾಮಿದೇವಾಲಯದಿಂದಆರoಭಗೊoಡ ಪಾದಯಾತ್ರೆಗೆ ದೀಪ ಬೆಳಗಿಸುವುದರ ಮೂಲಕ ದೇವಾಲಯದ ಮುಖ್ಯಸ್ಥ ಶರತ್‌ಕೃಷ್ಣ ಪಡುವೆಟ್ನಾಯ ಚಾಲನೆ ನೀಡಿದರು. ಕೊರೋನಾಕಾರಣದಿಂದ ಸರಳವಾಗಿ ನಡೆದಿದ್ದ ಪಾದಯಾತ್ರೆ ಈ ಬಾರಿ
ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ತೆರೆಕಾಣಲಿದ್ದು, ಸಿನಿಮಾದ ಆಂಥಮ್ ಸಾಂಗ್ ನವೆಂಬರ್ 27ರ ಭಾನುವಾರದಂದು ಬೆಳಿಗ್ಗೆ 11.11 ನಿಮಿಷಕ್ಕೆ ಬಿಡುಗಡೆಗೊಳ್ಳಲಿದೆ. ಡಿ ಬೀಟ್ಸ್ ಯೂಟ್ಯೂಬ್
ಉಜಿರೆ, ನ. 22: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ನೂತನ ಶೈಕ್ಷಣ ಕ ವರ್ಷದ ಕಾರ್ಯಚಟುವಟಿಕೆಗಳು ನವೆಂಬರ್ 28ರಂದು ಎಸ್‍ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿತವಾದ ಓರಿಯೆಂಟೇಶನ್ ಕಾರ್ಯಕ್ರಮದ ಮೂಲಕ ವಿದ್ಯುಕ್ತವಾಗಿ ಚಾಲನೆ ಕಾಣಲಿವೆ. ಈ ಕಾರ್ಯಕ್ರಮಕ್ಕೆ ಕೇಂದ್ರದ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ
ಕೃಷಿ ಕಸುಬುಗಳ ಕೌಶಲ್ಯವನ್ನು ಕಲಿಯುವ ಮೂಲಕ ಗ್ರಾಮೀಣ ಭಾಗದ ಯುವಜನತೆ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎನ್ನುವ ಸದುದ್ಧೇಶದಿಂದ ಅಡಿಕೆ ಸಿಪ್ಪೆ ಸುಲಿಯುವ ವಿನೂತನ ತರಬೇತಿ ಕಾರ್ಯಕ್ರಮವೊಂದು ವಾಮದಪದವು ಸಮೀಪದ ಮಾವಿನಕಟ್ಟೆಯಲ್ಲಿ ನಡೆಯಿತು. ಹಲವು ವರ್ಷದಿಂದ ಪಕ್ಷಿಗಳ ಸಂರಕ್ಷಣೆಗಾಗಿ ಜಾಗೃತಿ ಅಭಿಯಾನವನ್ನು ನಡೆಸಿಕೊಂಡು
ಮಂಗಳೂರು: ಕಾರೊಂದು ಹೊತ್ತಿ ಉರಿದ ಘಟನೆ ನಗರದ ಜ್ಯೋತಿ ಬಳಿ ನಡೆದಿದೆ. ಇಂದು ಮಧ್ಯಾಹ್ನ ಜ್ಯೋತಿ ಬಳಿಯ ಜ್ಯೂಸ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬೆಂಕಿ ಯಾವ ಕಾರಣಕ್ಕೆ ತಗುಲಿತ್ತು ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟದ ಆರೋಪಿಗೆ ಕದ್ರಿ ದೇವಸ್ಥಾನದಲ್ಲಿ ಸ್ಪೋಟಿಸುವ ಗುರಿ ಇತ್ತು ಎಂಬ ವಿಚಾರ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ದ ಕದ್ರಿ ಮಂಜುನಾಥ ದೇವಳದ ಆಡಳಿತ ಪೊಲೀಸ್ ಇಲಾಖೆಗೆ ಭದ್ರತೆಗಾಗಿ ಮನವಿ ಮಾಡಿದೆ. ಕದ್ರಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಅವರು ತನ್ನ
ಹೊಯಿಗೆ ಫ್ರೆಂಡ್ಸ್ (ರಿ) ಪಲಿಮಾರು” ಸಂಸ್ಥೆಯ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ, ಖ್ಯಾತ ಉರಗ ತಜ್ಞ ಶ್ರೀ ಗುರುರಾಜ್ ಸನಿಲ್ ಉಡುಪಿ ಇವರಿಂದ, ‘ಹಾವು ನಾವು ಮತ್ತು ಪರಿಸರ’ ಎಂಬ ವಿಷಯದ ಕುರಿತು ಜಾಗ್ರತಿ ಮೂಡಿಸುವ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಜೀವಂತ ಹಾವುಗಳನ್ನು ತಂದು,ಅವುಗಳ ಪರಿಚಯವನ್ನು
ಬಂಟ ಸಮಾಜದ ಸಂಘಟನೆಯ ಮೂಲಕ ಇತರ ಸಮಾಜದ ವರ್ಗಕ್ಕೂ ಮುಕ್ತ ನೆರವು ನೀಡುವ ಮೂಲಕ ಸಮಾಜದಲ್ಲಿ ಮೇಲ್ಪಂಕ್ತಿಗೆ ಕಾರಣವಾಗಿರುವ ಒಕ್ಕೂಟಕ್ಕೆ ಸಮಾಜ ಬಾಂಧವರಿಂದ ನೀಡುತ್ತಿರುವ ಸ್ಪಂದನೆಯೇ ಮೂಲ ಕಾರಣವಾಗಿದೆ. ಸಮಾಜದಲ್ಲಿ ಎಲ್ಲಾ ಸಮಾಜದ ಸಂಘಟನೆಯೂ ಇದೇ ರೀತಿಯ ಯೋಚನೆಯಲ್ಲಿ ಯೋಜನೆ ರೂಪಿಸಬೇಕು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ
ಮೂಡುಬಿದಿರೆ: ದ.ಕ ಜಿಲ್ಲಾಡಳಿತ , ದ.ಕ. ಜಿ.ಪಂ ವತಿಯಿಂದ ಇರುವೈಲು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಡೀಮ್ಡ್ ಫಾರೆಸ್ಟ್, ಹಾಗೂ ಖಾಸಗಿಗೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ 35 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಸರ್ಕಾರದ ಮಟ್ಟದಲ್ಲಿ ಪರಿಹರಿಸಬಹುದಾದ




























