Monthly Archives: November, 2022

ಗೃಹರಕ್ಷಕ ದಳ ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಮನವರಿಕೆ : ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಗೃಹ ಸಚಿವರು

ಸರ್ಕಾರಿ ಗೌರವಧನಾಧಾರಿತ ಕ್ಷೇಮಭಿವೃದ್ಧಿ ಮಹಾಸಂಘದ ಪದಾಧಿಕಾರಿಗಳು ಗೃಹ ಸಚಿವರಾದ ಅರಗ ಜ್ಞಾನೇಂದ್ರ ರವರನ್ನು ಭೇಟಿ ಮಾಡಿ ಗೃಹರಕ್ಷಕ ದಳ ಸಿಬ್ಬಂದಿಗಳ ಸಮಸ್ಯೆ ಮತ್ತು ಕುಂದು ಕೊರತೆಗಳ ಬಗ್ಗೆ ಸಚಿವರಿಗೆ ತಿಳಿಸಿ, ಮುಂಬರುವ ಅಧಿವೇಶನದಲ್ಲಿ...

ವಿಟ್ಲ: ಅಕ್ರಮ ಗೋ ಸಾಗಾಟ ಪತ್ತೆ

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸ್ರು ಕಾರ್ಯಾಚರಣೆ ನಡೆಸಿ ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ಳಂಬೆಳಗ್ಗೆ ವಿಟ್ಲ ಸಮೀಪದ ಬೋಳಂತೂರಿನಲ್ಲಿ ನಡೆದಿದೆ. ರೌಂಡ್ಸ್ ಕರ್ತವ್ಯದಲ್ಲಿದ್ದ ವಿಟ್ಲ ಎಸ್‍ಐ ಸಂದೀಪ್...

ಮೂಡುಬಿದಿರೆ: ಕೊಡ್ಯಡ್ಕ ಜಯರಾಮ ಹೆಗ್ಡೆ ನಿಧನ

ಅನಿವಾಸಿ ಉದ್ಯಮಿ, ಹೊಸನಾಡು ಕೊಡ್ಯಡ್ಕ ಶ್ರೀದೇವೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಮತ್ತು ಆಡಳಿತ ಮೊಕ್ತೇಸರ ಡಾ. ಕೊಡ್ಯಡ್ಕ ಜಯರಾಮ ಹೆಗ್ಡೆ (73) ಅನಾರೋಗ್ಯದಿಂದ ನ.23, ಮಂಗಳವಾರ ಮಧ್ಯಾಹ್ನ ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್...

ಮೈಸೂರು ದಸರಾ ಆನೆ ಗೋಪಾಲಸ್ವಾಮಿ ಇನ್ನಿಲ್ಲ

ದಸರಾದ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರು ಎಳೆದಿದೆ.ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆಗಳ ದಾಳಿಗೆ ಸಿಲುಕಿತ್ತು. 40ರ ಆಸುಪಾಸು ವಯಸ್ಸಿನ...

ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ, ಓರ್ವ ಸಾವು ; ಏಳು ಜನರಿಗೆ ಗಂಭೀರ ಗಾಯ

ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡು ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ...

ಬೆಳ್ತಂಗಡಿ : ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಕಲ್ಲಿನ‌ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ.ಅಣಿಯೂರಿನ ನೆರಿಯದ ಪ್ರದೀಪ ಗೌಡ...

ಮಂಗಳೂರು: ಗ್ಯಾಸ್‌ ಸಿಲಿಂಡರ್‌ ಕಳವು ಆರೋಪಿಗೆ ಜೈಲು ಶಿಕ್ಷೆ

ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ‌ ಮನೆಯೊಂದರಿಂದ ಗ್ಯಾಸ್‌ ಸಿಲಿಂಡರ್‌ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಎರಡನೇ...

ಲವ್ ಜಿಹಾದ್ ಗೆ ನೀವು  ಬಲಿಯಾಗಬೇಡಿ ಕಟೌಟ್

ಪುತ್ತೂರು; ಹಿಂದೂ ಹುಡುಗಿ ಶ್ರದ್ಧಾಳ ಹತ್ಯೆ. ದೇಹವನ್ನು 35 ತುಂಡು ಮಾಡಿದರು. ಕಾರಣ ಲವ್ ಜಿಹಾದ್. ಇದಕ್ಕೆ ನೀವು ಬಲಿಯಾಗಬೇಡಿ’ ಕಟೌಟ್ ಅನ್ನು ವೈದ್ಯ, ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಡಾ.ಎಂ.ಕೆ. ಪ್ರಸಾದ್...

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಗೃಹ ಸಚಿವ

ಮಂಗಳೂರಿಗೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ,ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.ಈ ಸಂದರ್ಭ ಶಾಸಕ ವೇದವ್ಯಾಸ...

ಜಾತ್ಯಾತೀತ ಪಕ್ಷಗಳ ಜಂಟಿ ವೇದಿಕೆಯ ನಿಯೋಗ ಜಿಲ್ಲಾಧಿಕಾರಿಗಳ ಭೇಟಿ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು ಹತ್ತು ದಿನಗಳು ದಾಟಿದರೂ ಟೋಲ್...

Most Read