ಕರಾವಳಿ ಕುವರ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್-9 ಗ್ರ್ಯಾಂಡ್ ಫಿನಾಲೆಗೆ ಎಂಟ್ರಿಕೊಟ್ಟಿದ್ದಾರೆ. ಈಗಾಗಲೇ ಸಿನಿಮಾ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ರೂಪೇಶ್ ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ ಎಂಟ್ರಿಕೊಟ್ಟಿರುವುದು ಕರಾವಳಿಯಲ್ಲಿ ಭಾರೀ ಸಂತಸ ಮೂಡಿದೆ. ಬಿಗ್ ಬಾಸ್ ಕನ್ನಡ ಸೀಸನ್ 9 ಈ ವಾರ ಮುಕ್ತಾಯಗೊಳ್ಳಲಿದೆ. ಸ್ಪರ್ಧಿಗಳು
Month: December 2022
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನ ಸಭೆಯು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಾತನಾಡಿದ ಸಂಸದ ಬಿ. ವೈ ರಾಘವೇಂದ್ರ ಅವರು, “ಸಾಕಷ್ಟು ಅನುದಾನವು ಈ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಮತ್ತು
ಮೂಡುಬಿದಿರೆ: ಹಿರಿಯ ಯಕ್ಷಗಾನ ಕಲಾವಿದ ಪ್ರಸಂಗಕರ್ತ ಇರುವೈಲು ಕಟ್ಟಣಿಗೆ ಸಂಜೀವ ಪ್ರಭು(83) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ. ಇರುವೈಲು ಮೇಳವನ್ನು ಯಶಸ್ವಿಯಾಗಿ ಮುನ್ನಡೆಸಿ, ಸೇವಾ ರೂಪದಲ್ಲಿ ಕಟೀಲು ಮತ್ತು ಸುರತ್ಕಲ್ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದರು. ಇರುವೈಲು ಕ್ಷೇತ್ರ ಮಹಾತ್ಮೆ, ನಾಗಲಿಂಗೇಶ್ವರ ಮಹಿಮೆ, ರಕ್ತೇಶ್ವರಿ ಕಾರ್ಣಿಕ
ವಿದ್ಯಾಗಿರಿ ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ 2022 ಕಾರ್ಯಕ್ರಮದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ಸಾರಥ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ರಂಗ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ. ಶ್ರೀಲಂಕಾ , ಕೊರಿಯಾ,
ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಇದರ ಐದನೇ ವರ್ಷದ ಸಂಭ್ರಮ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು. ದೇವಳದ ತಂತ್ರಿ ಶ್ರೀಪಾದ ಪಾಂಗಣ್ಣಾಯ ನಡ್ವಂತಾಡಿ ಸಮಾರಂಭ ಉದ್ಘಾಟಿಸಿ ಮಾತನಾಡಿ ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದ ಪ್ರಗತಿಯಲ್ಲಿ ಈ ಯುವಕರ ಸಂಘಟನೆಯು
ಪ್ರತಿಯೊಬ್ಬನಿಗೂ ಮನಶ್ಶಾಸ್ತ್ರ ತುಂಬಾ ಅವಶ್ಯಕವಾಗಿದೆ ಮಾನಸಿಕ ಆರೋಗ್ಯ ಕೂಡ ಇಂದಿನ ದಿನಗಳಲ್ಲಿ ಅತೀ ಮುಖ್ಯ . ಇಂತಹ ಸಂಧರ್ಭಗಳಲ್ಲಿ ಮಾನಸಿಕ ಸುವ್ಯವಸ್ಥೆಯ ಬಗ್ಗೆ ಹಾಗೂ ಮಾನಸಿಕ ವೈಕಲ್ಯಗಳ ಬಗ್ಗೆ ಜಾಗ್ರತಿ ಮೂಡಿಸುವ ಬಿತ್ತಿ ಚಿತ್ರಗಳು ಒಂದು ಒಳ್ಳೆಯ ಕೆಲಸವಾಗಿದೆ ಎಂದು ಎಸ್.ಡಿ.ಎಂ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದ ಕುಮಾರಿ
ಉಜಿರೆ: ಜ್ಞಾನ ಪಡೆಯಲು ಹಲವಾರು ಮಾರ್ಗಗಳಿವೆ, ಅವುಗಳತ್ತ ಸಾಗಬೇಕಾಗಿರುವುದು ನಮ್ಮ ಕರ್ತವ್ಯ. ಇಕೋ ಸೃಜನಎಂದರೆ ಸಾಹಿತ್ಯ ಭಾಷೆಯಲ್ಲಿ ತಗೋ ಸೃಜನಶೀಲತೆ ಎಂದರ್ಥ ಎಂದು ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿಯ ಪ್ರಾಂಶುಪಾಲಡಿ.ಯದುಪತಿ ಗೌಡ ಹೇಳಿದರು. ಎಸ್.ಡಿ.ಎಂ.ಕಾಲೇಜಿನ ಅರ್ಥಶಾಸ್ತ್ರssss ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಸಹಯೋಗದಲ್ಲಿ ನಡೆದ ಇಕೋ ಸೃಜನ್
ಉಜಿರೆ: ಏನನ್ನಾದರು ಸಾಧಿಸುವ ಮೊದಲು ನಾವು ಮಾನವರಾಗಬೇಕು, ಮಾನವೀಯತೆಯೇ ಮನುಷ್ಯನ ಮೊದಲ ಧರ್ಮವಾಗಬೇಕು. ಸೋತವರ ಜೊತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಗುಣವನ್ನು ಹೊಂದಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ | ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಪದವಿ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. ಶ್ರೀ. ಧ. ಮಂ. ಕಾಲೇಜಿನ ಇಂದ್ರಪ್ರಸ್ಥ
ಪ್ರತಿಭಾನ್ವಿತ ಬರಹಗಾರರು ತಮ್ಮ ವಿಶಿಷ್ಟ ದೃಷ್ಟಿಕೋನಗಳಿಂದ ಸಮಾಜವನ್ನು ಭಿನ್ನವಾಗಿ ಗ್ರಹಿಸುವ ಮಾದರಿಗಳನ್ನು ಕೊಡುಗೆಗಳನ್ನಾಗಿ ನೀಡುತ್ತಾರೆ ಎಂದು ಸೋನಿಯಾ ವರ್ಮಾ ಅಭಿಪ್ರಾಯಪಟ್ಟರು.ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ಪತ್ರಿಕೋದ್ಯಮ ವಿಭಾಗದಿಂದ ಆಯೋಜಿಸಲಾಗಿದ್ದ ಸದಾನಂದ.ಬಿ ಮುಂಡಾಜೆಯವರÀ ‘ಜಲ್ಲಿ
ಕರಾವಳಿ ಜಿಲ್ಲೆಯಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ದುರುದ್ದೇಶದಿಂದ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು ಹತ್ಯೆ ಮಾಡಿದ ಆರೋಪಗಳನ್ನು ಶೀಘ್ರದಲ್ಲೇ ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಅವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಮುಸ್ಲಿಂ ಜಮಾಅತ್ ಮುಖಂಡರು ಮನವಿ ಸಲ್ಲಿಸಿದರು. ಕರಾವಳಿ ಭಾಗದಲ್ಲಿ

























