ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ "ಆರ್ಥಿಕ ಅರಿವು ಜಾಗೃತಿ" ಕಾರ್ಯಕ್ರಮ ಸಿದ್ಧಕಟ್ಟೆ ಶಾಖೆಯಲ್ಲಿ ನಡೆಯಿತು. ಸಿದ್ಧಕಟ್ಟೆ ಸಿ.ಎ.ಬ್ಯಾಂಕು ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಮತ್ತು ನಿರ್ದೇಶಕಿ ಅರುಣಾ ಶೆಟ್ಟಿ...
ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆಯಲ್ಲಿ ಆಟೋ ಮತ್ತು ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಆಟೋದಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದ, ಮಹಿಳೆಯನ್ನು ಸ್ಧಳೀಯ...
ಉಜಿರೆ: ಏನನ್ನಾದರು ಸಾಧಿಸುವ ಮೊದಲು ನಾವು ಮಾನವರಾಗಬೇಕು, ಮಾನವೀಯತೆಯೇ ಮನುಷ್ಯನ ಮೊದಲ ಧರ್ಮವಾಗಬೇಕು. ಸೋತವರ ಜೊತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಗುಣವನ್ನು ಹೊಂದಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ | ಪಿ. ಸುಬ್ರಹ್ಮಣ್ಯ...
ಮೂಡುಬಿದಿರೆ: ಸಾಸಿವೆ, ಕೊತ್ತಂಬರಿ, ಹುರುಳಿ, ರಾಗಿ ಸೇರಿದಂತೆ ಹಸಿ ಮತ್ತು ಒಣ ಅಡಿಕೆಯಿಂದ ವಿಶಿಷ್ಟ ತಿರುಗುವ ಕ್ರಿಸ್ಮಸ್ ನಕ್ಷತ್ರವನ್ನು ಶಿರ್ತಾಡಿಯ ಲೈಫ್ ಸೇವಾ ಸಂಸ್ಥೆಯವರು ನಿರ್ಮಿಸಿದ್ದಾರೆ. ನಕ್ಷತ್ರವನ್ನು ಶಿರ್ತಾಡಿಯ ಮೌಂಟ್ ಕಾರ್ಮೆಲ್ ಚರ್ಚ್...
ಮಂಗಳೂರಿನ ಕದ್ರಿ ಪಾರ್ಕ್ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಡ್ರೈನೇಜ್ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಹರಿಯುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳು ಸೇರಿದಂತೆ ವಾಹನ ಸವಾರರು ಮೂಗು ಮುಚ್ಚಿಕೊಂಡು...
ಮೂಡುಬಿದಿರೆ: ಎಳ್ಳಮವಾಸ್ಯೆಯ ಪ್ರಯುಕ್ತ ಹನ್ನೆರಡು ಕವಲಿನಲ್ಲಿ ಸಾವಿರಾರು ಭಕ್ತರು ತೀರ್ಥಸ್ಥಾನ ಮಾಡಿದರು.
ಮೂಡುಬಿದಿರೆಯಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ತಾಕೊಡೆಯ ಬಳಿಯ ಹನ್ನೆರಡು ಕವಲಿನಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ನಂತರ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ...
ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಪಟ್ಟ ಕೆಎಂಎಂಸಿಆರ್-1994 ನಿಯಮಗಳಲ್ಲಿ ಕಾನೂನಾತ್ಮಕ ತಿದ್ದುಪಡಿಗೆ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಆಗ್ರಹಿಸಿದ್ದಾರೆ.
ಅವರು...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 'ಮಮ' ಪರಿವಾರದ ಸಭೆಯು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರ ಅಧ್ಯಕ್ಷತೆಯಲ್ಲಿ ದೇವಳದ ಸಭಾಭವನದಲ್ಲಿ ನಡೆಯಿತು.ಮುಳಿಯ ಕೇಶವಪ್ರಸಾದ್ ಅವರು ಮಾತನಾಡಿ ದೇವಳದಿಂದ 5...
ಪುತ್ತೂರು: ಮುರ ರೈಲ್ವೇ ಸೇತುವೆ ಬಳಿಯ ಹಳಿ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆ ಡಿ.23 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು ಚರಂಡಿಯಲ್ಲಿ ಕೆಳಮುಖವಾಗಿ ಬಿದ್ದ ಕಾರಣ...