ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಅಕ್ಟೋಬರ್ 1,...
ಮಂಗಳೂರು ನಗರದ ರಥಬೀದಿಯಲ್ಲಿ 100 ನೇ ವರ್ಷಾಚರಣೆ ಸಂಭ್ರಮ ಆಚರಿಸುತ್ತಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ ಸಹಸ್ರ ಚಂಡಿಕಾ ಮಹಾ ಯಾಗ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ ಆಯೋಜಿಸಲಾಗಿದ್ದು ನೂರಾರು ಮಾತೃವರ್ಗ...
ಮಂಗಳೂರು: ತುಳುನಾಡಿನಲ್ಲಿ ತುಳು ಭಾಷೆಯನ್ನು ತುಳಿದು ಕನ್ನಡ ಹೇರಿಕೆ ಮಾಡಲಾಗ್ತಿದೆ ಎಂದು ಆರೋಪಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ತುಳು ಭಾಷಾ ಸಂರಕ್ಷಣಾ ಸಮಿತಿ ಕುಡ್ಲ ಇಂದು ಪ್ರತಿಭಟನೆ ಮಾಡಿದರು.
ಪ್ರತಿಭಟನಾ ಸ್ಥಳಕ್ಕೆ...
ಆರಂಭದಿಂದಲೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಕಾರಣಗಳಿಂದಾಗಿ ಸುದ್ದಿಯಾಗುತ್ತಲೇ ಇದ್ದ ಕುಂದಾಪುರದ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಸುದ್ದಿಯಲ್ಲಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ...
ದಸರಾ ಸಂಭ್ರಮಾಚರಣೆಯ ಅಂಗವಾಗಿ ಆಸಕ್ತಿ ಮಂಗಳೂರು, ಕಲಾಸಕ್ತರ ಬಳಗ ಹಾಗೂ ಚುಟುಕು ಸಾಹಿತ್ಯ ಪರಿಷತ್ ಅವರು ಆಯೋಜನೆ ಮಾಡಿದಂತಹ ಕವಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಕಲಾ ಮಂಟಪದಲ್ಲಿ...
ಶಿಕ್ಷಣದಲ್ಲಿ ಹೆಣ್ಣು ಮಗುವಿಗೂ ನ್ಯಾಯ ಸಿಗಬೇಕು ಹಾಗೂ ಸಬಲೀಕರಣಗೊಳ್ಳಬೇಕು ಎಂಬ ಕಾರಣಕ್ಕೆ ಆಕಾಶ್ ಬೈಜೂಸ್ ಎಲ್ಲರಿಗೂ ಶಿಕ್ಷಣವನ್ನು ಪ್ರಾರಂಭಿಸಿದೆ. ಎಎನ್‍ಟಿಎಚ್‍ಇ 2022ರ ಭಾಗವಾಗಿ ಸುಮಾರು 2,000 ಹಿಂದುಳಿದ ವಿದ್ಯಾರ್ಥಿನಿಯರಿಗೆ ಉಚಿತ ಎನ್‍ಇಇಟಿ ಮತ್ತು...
ನವರಾತ್ರಿ ಬಂತೆಂದರೆ ಸಾಕು ಕರಾವಳಿಯಲ್ಲಿ ವೇಷಗಳದ್ದೇ ಕಾರುಬಾರು. ಆದರೆ ಪಾಲಕರು ಏನೂ ತಿಳಿಯದ ಮುಗ್ಧ ಪುಟಾಣಿಗಳ ಮುಖಕ್ಕೆ ಬಣ್ಣ ಬಳಿದು ಜರಿ ಜರಿ ಬಟ್ಟೆ ತೊಡಿಸಿ, ಭಿಕ್ಷಾಟನೆಗೆ ಬಳಕೆ ಮಾಡುವುದು ಪಡುಬಿದ್ರಿ ಪರಿಸರದಲ್ಲಿ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನವು ನವರಾತ್ರಿ ಉತ್ಸವಕ್ಕೆ ಪ್ರಸಿದ್ಧಿ ಪಡೆದಿದೆ. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಕಟೀಲು ದೇವಳಕ್ಕೆ ಲಕ್ಷಾಂತರ ಮಂದಿ ಭಕ್ತರು ಬೇಟಿ ನೀಡುತ್ತಿದ್ದಾರೆ. ಬೇರೆ ದೇವಸ್ಥಾನಗಳಲ್ಲಿನ ನವರಾತ್ರಿ ಉತ್ಸವಕ್ಕಿಂತ ಇಲ್ಲಿನ...
ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆ ಯ ನಿವಾರಣೆಗಾಗಿ ಸ್ಥಿರ ಲಕ್ಷ್ಮಿ ಪ್ರಾಪ್ತಿಗಾಗಿ ಒಂದು ಸಾವಿರ ಚಂಡಿಕಾ ಪಾರಾಯಣ ಹಾಗೂ ಹೋಮಗಳನ್ನು ಮಾಡಿದರೆ ನಮ್ಮ ವಿಶೇಷ ಕಾಮನೆಗಳು ಪರಿಪೂರ್ಣವಾಗುತ್ತದೆ ಎಂಬ ವಿಶ್ವಾಸದಿಂದ...
ಕೊಲ್ಯ: ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ಅಳವಡಿಕೆ, ಕೆರಳಿದ ಬಜರಂಗದಳದ ಕಾರ್ಯಕರ್ತರಿಂದ ಆಕ್ರೋಶ, ಯಾರೋ ಮಾಡಿದ ತಪ್ಪಿಗೆ ಶಾಸಕರ ವಿರುದ್ಧ ಪ್ರತಿಭಟನೆ…!ಉಳ್ಳಾಲ:ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ...