Yearly Archives: 2022

ನಗರೋತ್ಥಾನ ಯೋಜನೆಯಡಿ ಕಮಿಷನ್ ದಂಧೆ

ಮೂಡುಬಿದಿರೆ: ಇಲ್ಲಿನ ಪುರಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಸರಕಾರದಿಂದ ರೂ 1 ಕೋಟಿ ಅನುದಾನ ಬಂದಿದ್ದು ಈ ಕಾಮಗಾರಿಯಲ್ಲಿ ಶೇ. 20ರಷ್ಟು ಕಮೀಷನ್ ವ್ಯವಹಾರ ನಡೆದಿದೆ ಎಂದು ವಿಪಕ್ಷೀಯ ಸದಸ್ಯ...

ಮೂಡುಬಿದಿರೆ: ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ಮೂಡುಬಿದಿರೆಯ ತಾಲೂಕು ಆಡಳಿತ ಸೌಧದಲ್ಲಿ ಲೋಕಾಯುಕ್ತ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ನಂತರ ಲೋಕಾಯುಕ್ತ ಡಿವೈಎಸ್‍ಪಿ ಕಲಾವತಿ ಮಾಧ್ಯಮದವರಿಗೆ ಮಾಹಿತಿ ನೀಡಿ ತಾಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ 8 ದೂರುಗಳು...

ಇನ್ನು 5 ವರ್ಷ PFI ಬ್ಯಾನ್

ನವದೆಹಲಿ; ದೇಶಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಪಿಎಫ್ ಐ ಯನ್ನು ಕೇಂದ್ರ ಗೃಹ ಇಲಾಖೆ ಘೋಷಿಸಿದ ಬಗ್ಗೆ ANI ಟ್ವೀಟ್ ಮಾಡಿದೆ.ಕುರಿತು ಕೇಂದ್ರ...

100 ನೇ ವರ್ಷದ ಮಂಗಳೂರು ಶಾರದಾ ಮಹೋತ್ಸವ ವಿಶೇಷ ಅಂಚೆ ಚೀಟಿ ಬಿಡುಗಡೆ

ಮಂಗಳೂರು: ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ ಆಚಾರ್ಯ ಮಠದ ವಠಾರದಲ್ಲಿ ಪೂಜಿಸಲ್ಪಡುವ ಮಂಗಳೂರು ಶಾರದಾ ಮಹೋತ್ಸವದ ಶತಮಾನೋತ್ಸವ ಸವಿನೆನಪಿಗಾಗಿ ಸೋಮವಾರ ಕ್ಷೇತ್ರದ ಸರಸ್ವತಿ ಕಲಾ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ವಿಶೇಷ ಅಂಚೆ...

ಪುತ್ತೂರು : ಪ್ರಥಮ ಬಾರಿಗೆ ಪುತ್ತೂರ್ದ ಪಿಲಿ ರಂಗ್ ಹುಲಿವೇಷ ಸ್ಪರ್ಧೆ

ಪುತ್ತೂರು: ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರಾವಳಿಯ ಆಯ್ದ ತಂಡಗಳ ಹುಲಿವೇಷ ಸ್ಪರ್ಧೆ "ಪುತ್ತೂರ್ದ ಪಿಲಿ ರಂಗ್' ಅಕ್ಟೋಬರ್ 1ರಂದು ಶನಿವಾರ ನಗರದ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಶಾಸಕಿ ಶಕುಂತಳಾ...

ರಾಜಕೀಯ ದ್ವೇಷಕ್ಕೆ ಅಮಾಯಕರನ್ನು ಬಂಧಿಸಿ ತುರ್ತುಪರಿಸ್ಥಿತಿ ರೀತಿಯ ವಾತಾವರಣ ಸೃಷ್ಟಿ ಮಾಡುತ್ತಿರುವ ಕೋಮುವಾದಿ ಫಾಸಿಸ್ಟ್ ಸರ್ಕಾರ: SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು

ಬೆಂಗಳೂರು, 27 ಸೆಪ್ಟೆಂಬರ್ 2022: ಕೋಮುವಾದಿ ಫಾಸಿಸ್ಟ್ ಬಿಜೆಪಿ ಸರ್ಕಾರ ತನ್ನ ರಾಜಕೀಯ ಶತ್ರುಗಳನ್ನು ಗುರಿಯಾಗಿಸಿಕೊಂಡು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ವಿರುದ್ಧ ಆರಂಭಿಸಿದ ಅಸಂವಿಧಾನಿಕ ದಾಳಿ ಮತ್ತು ಕಾನೂನುಬಾಹಿರ ಬಂಧನಗಳ...

ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

ಕಣ್ಣೂರು: ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ ಹೊಡೆದ ಪರಿಣಾಮ, ವಿಮಾನವನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ ಘಟನೆ ಸೋಮವಾರ ನಡೆದಿದೆ. ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಹಕ್ಕಿ...

“ಅಪರಾಧಿ ನಾನಲ್ಲ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ಎಸ್‍ಎಲ್‍ವಿ ಕಲರ್ಸ್ ಬ್ಯಾನರ್‍ನಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಪರಾಧಿ ನಾನಲ್ಲ ಚಿತ್ರದ ಫಸ್ಟ್ ಲುಕ್ "ಅಪರಾಧಿ ನಾನಲ್ಲ" ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಬಿಡುಗಡೆ ಕಾರ್ಯಕ್ರಮ ಮೈಸೂರಿನ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ...

ವೆಲ್ಪೇರ್ ಅಸೋಸಿಯೇಷನ್ ರಾಣಿಪುರ ವಾರ್ಷಿಕೋತ್ಸವ : ಫಾದರ್ ಮುಲ್ಲರ್ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ

ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿ ಪುರ (ರಿ)ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಮುನ್ನೂರು ಗ್ರಾಮ ಪಂಚಾಯತ್ ಮುನ್ನೂರು ಮತ್ತು ಮಂಗಳೂರಿನ ಫಾದರ್ ಮುಲ್ಲರ್ ಅಸ್ಪತ್ರೆ ಇವರ ಸಹಯೋಗದಲ್ಲಿ ಉಚಿತ ವೈದ್ಯಕೀಯಾ ತಪಾಸಣಾ ಶಿಬಿರ...

ಪುತ್ತೂರು: ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ಪೊಲೀಸ್ ವಶಕ್ಕೆ

ಪುತ್ತೂರು: ಇಂದು ಮುಂಜಾನೆಯಿಂದಲೇ ರಾಜ್ಯದ ಹಲವೆಡೆ ಪೊಲೀಸರು ದಾಳಿ ನಡೆಸುತ್ತಿದ್ದು, ಪುತ್ತೂರು ಮೂಲದ ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ...

Most Read