ಮೂಡುಬಿದಿರೆ: ಸಮಾಜ ಮಂದಿರ ಸಭಾ (ರಿ.) ವತಿಯಿಂದ ಸಮಾಜ ಮಂದಿರದಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಲಾಪಗಳೊಂದಿಗೆ ನಡೆಯಲಿರುವ 75ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವವನ್ನು ಕೇಂದ್ರದ ಮಾಜಿ ಸಚಿವ ಡಾ.ಎಂ.ವೀರಪ್ಪ ಮೊಯಿಲಿ ಉದ್ಘಾಟಿಸಿದರು....
ಮೂಡುಬಿದಿರೆ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಜನವಿರೋಧಿ, ದೇಶವಿರೋಧಿ ಆಡಳಿತವನ್ನು ವಿರೋಧಿಸಿ ಮತ್ತು ವಿಪರೀತ ಬೆಲೆ ಏರಿಕೆಯನ್ನು ಖಂಡಿಸಿ ಸಿ.ಪಿ.ಐ.ಎಂನ ತಾಲೂಕು ಸಮಿತಿ ವತಿಯಿಂದ ಸೋಮವಾರ ಆಡಳಿತ ಸೌಧದ ಮುಂಭಾಗದಲ್ಲಿ ಪ್ರಚಾರಾಂದೋಲನ...
ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ಬಳಿಕ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...
ಬೈಂದೂರು :ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ )ಉಪ್ಪುಂದ ಶೈಕ್ಷಣಿಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ ಟ್ರಸ್ಟ್ ಮೂಲಕ ತೀರಾ ಅಗತ್ಯ ಉಳ್ಳವರಿಗೆ ಹಾಗೂ ಕಡು ಬಡವರಿಗೆ ಸೂರು(ಮನೆ) ನಿರ್ಮಿಸಿ ಕೊಡುವ ಕಾರ್ಯ ನಿರಂತರವಾಗಿ...
ಕಡಬ : ಕಾರುಗಳೆರಡರ ಓವರ್ ಟೇಕ್ ಭರದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದ ಘಟನೆ ಕಡಬ ಸಮೀಪದ ಮರ್ಧಾಳದ ಬ್ರಾಂತಿಕಟ್ಟೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ...
ಲಕ್ನೋ : ಉತ್ತರ ಪ್ರದೇಶದ ಔರೈಯ ಜಿಲ್ಲೆಯ ಶಾಲೆಯೊಂದರಲ್ಲಿ ದಲಿತ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ತಪ್ಪು ತಪ್ಪಾಗಿ ಬರೆದಿದ್ದಾನೆ ಎಂದು ಶಿಕ್ಷಕರೊಬ್ಬರು ಕೋಪಗೊಂಡು ಹಿಗ್ಗಾ ಮುಗ್ಗಾ ಥಳಿಸಿ ಗಂಭೀರ ಗಾಯಗೊಂಡಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತಪಟ್ಟ...
ರಾಜ್ಯ ಸರಕಾರದ ಇಲಾಖೆಗಳಲ್ಲಿ ಶೇ40 ಕಮಿಷನ್ ಪಡೆಯಲಾಗಿದೆ ಎಂದು ಗುತ್ತಿಗೆ ದಾರರು ಪ್ರಧಾನಿ ಮೋದಿಗೆ ನೀಡಿದ ದೂರಿನ ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶ ರ ಮೂಲಕ ತನಿಖೆ ನಡೆಯಲಿ'...
ಮಂಗಳೂರಿನ ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಉತ್ಸವಕ್ಕೆ ಇಂದು ಸಡಗರದಿಂದ ಚಾಲನೆ ಸಿಕ್ಕಿತ್ತು.ಕ್ಷೇತ್ರದ ದಸರಾ ದರ್ಬಾರು ಸ್ವರ್ಣಮಯ ಕಲಾ ಮಂಟಪದಲ್ಲಿ ನವದುರ್ಗೆಯರು ಹಾಗೂ ಗಣಪತಿ ದೇವರ ಮೂರ್ತಿಯ ಪ್ರತಿಷ್ಠಾಪನೆಯ...
ದೇರಳಕಟ್ಟೆ, : ಮೇಲ್ತೆನೆ (ಬ್ಯಾರಿ ಲೇಖಕರು ಮತ್ತು ಕಲಾವಿದರ ಕೂಟ)ಯ ವತಿಯಿಂದ ದೇರಳಕಟ್ಟೆಯ ‘ಕಣಚೂರು ಪಬ್ಲಿಕ್ ಸ್ಕೂಲ್’ ಕ್ಯಾಂಪಸ್‌ನಲ್ಲಿ ಅಕ್ಟೋಬರ್ 15ರಂದು ನಡೆಯುವ ಉಳ್ಳಾಲ ತಾಲೂಕು 2ನೆ ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ...