ಹೆಸರಾಂತ ಸ್ವರ್ಣಾಭರಣ ಸಂಸ್ಥೆಯಾದ ಜೋಸ್‍ಅಲುಕ್ಕಾಸ್‍ನ ಪುತ್ತೂರಿನ ಶಾಖೆಯು ಯಶಸ್ವಿಯಾಗಿ 4 ವರ್ಷಗಳನ್ನು ಪೂರೈಸಿದ್ದು ಇದರ ವಾರ್ಷಿಕೋತ್ಸವ ಸಂಭ್ರಮವನ್ನು ಮಳಿಗೆಯಲ್ಲಿ ಆಚರಿಸಿದರು. ಕಾರ್ಯಕ್ರಮವನ್ನು ಪುತ್ತೂರು ವಿಧಾನಾಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರು ದೀಪ...
ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಪೂಜಿಸಲ್ಪಡುವ ಶ್ರೀ ಮೂಲ ವೆಂಕಟರಮಣ , ಗೋಪಾಲಕೃಷ್ಣ ಹಾಗೂ ಹಯಗ್ರೀವ ದೇವರಿಗೆ ಸಮಾಜ ಭಾಂದವರಿಂದ ಸೇವಾರೂಪದಲ್ಲಿ ನೂತನವಾಗಿ ನಿರ್ಮಿಸಲಾದ ಸ್ವರ್ಣ ಕವಚಗಳನ್ನು ನವರಾತ್ರಿಯ ಪರ್ವ ದಿನವಾದ ಇಂದು...
ಉಪ್ಪುಂದ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಎಸ್.ಪ್ರಕಾಶ್‍ಚಂದ್ರ ಶೆಟ್ಟಿ ಮಾತನಾಡಿ ಸಾರ್ವಜನಿಕ ಸೇವೆಯಲ್ಲಿ...
ಮೂಡುಬಿದಿರೆ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೂಡುಬಿದಿರೆಯನ್ನು ತ್ಯಾಜ್ಯ ಮುಕ್ತ ಸ್ವಚ್ಛ -ಸುಂದರ ನಗರವನ್ನಾಗಿಸಲು ಹೊರಟಿರುವ ನೇತಾಜಿ ಬಿಗ್ರೇಡ್ (ರಿ) ಸಂಘಟನೆಯು ದಸರಾ ಹಬ್ಬದ...
ಕಾರ್ಕಳ ರೋಟರಿ ಕ್ಲಬ್ ರಾಕ್ ಸಿಟಿ ಡಾ. ಟಿಎಂಎ. ಆಸ್ಪತ್ರೆ ಕಾರ್ಕಳ ಇವರ ಆಶ್ರಯದಲ್ಲಿ ವಿಶ್ವ ಹೃದಯ ಆರೋಗ್ಯ ದಿನದ ಅಂಗವಾಗಿ ನೂರಾರು ಶಾಲಾ ವಿದ್ಯಾರ್ಥಿಗಳು ಹಲವಾರು ಸಂಘಟನೆಗಳು ಅನಂತಶಯನ ವೃತ್ತದಿಂದ ಕಾರ್ಕಳ...
ನಗರದ ರಥಬೀದಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಶತಮಾನೋತ್ಸವದ ಪರ್ವ ಕಾಲದಲ್ಲಿ ಇಂದು (ಸೆ.26) ಶ್ರೀ ಕಾಶೀಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀ ಪಾದಂಗಳವರ ದಿವ್ಯ ಹಸ್ತದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ...
ವಿಪಕ್ಷ ನಾಯಕರಾದ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ ಸಚಿವ ಸುನೀಲ್ ಕುಮಾರ್ ಅವರು ಭ್ರಷ್ಟಾಚಾರ ದಾಖಲೆ ಬಹಿರಂಗಪಡಿಸಬೇಕು ಇಲ್ಲವೆ ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ PAYCM ಮಾದರಿಯಲ್ಲಿ SUNILPAY ಪೋಸ್ಟರ್ ಬಿಡುಗಡೆ...
ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದರು.ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸಿದ್ದು, ಬೆಳಿಗ್ಗೆ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ...
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಈ ಬಾರಿ ಅದ್ದೂರಿಯಾಗಿ ನಡೆಯಲಿರುವ ಉಚ್ಚಿಲ ದಸರಾ ಉತ್ಸವ-2022ರ ಅಂಗವಾಗಿ ದೇವಳದ ಪರಿಸರ ಮತ್ತು ಹೆಜಮಾಡಿಯಿಂದ ಕಾಪು ದೀಪಸ್ಥಂಭದವರೆಗೆ ನಿರ್ಮಿಸಲಾದ ಭವ್ಯವಾದ ವಿದುದ್ದೀಪಾಲಂಕಾರ ವ್ಯವಸ್ಥೆಯನ್ನು ಶ್ರೀ ಕ್ಷೇತ್ರದ...
ಜಿಲ್ಲೆಯ ಆಧ್ಯಾತ್ಮಿಕ, ಧಾರ್ಮಿಕ ತಳಗಟ್ಟಿನಲ್ಲಿನ ಸಾಂಸ್ಕøತಿಕ ಶ್ರೀಮಂತಿಕೆಯನ್ನು ಹೊಸ ಪೀಳಿಗೆಗೆ ಪರಿಚಯಿಸಿ ರಾಷ್ಟ್ರಮಟ್ಟಕ್ಕೆ ವಿಸ್ತರಿಸಬೇಕು ಎಂದು ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕøತಿ ಖಾತೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಅವರು ಬೈಂದೂರು...