ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದಿಂದ ನಮ್ಮ ಭಾರತಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ನರೇಂದ್ರ...
ಕಡಬ,: ಕಾಂಗ್ರೆಸ್ ಪಕ್ಷದ ಬಿಳಿನೆಲೆ ವಲಯದ ಮಾಜಿ ಅಧ್ಯಕ್ಷ, ಐತ್ತೂರು ಗ್ರಾ.ಪಂ. ಸದಸ್ಯ ಮನಮೋಹನ್ ಗೋಳ್ಯಾಡಿ ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪಕ್ಷ ವಿರೋದಿ ಚಟುವಟಿಕೆಯ ನಡೆಸಿದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ಸೂಚನೆಯ...
ಮಂಜೇಶ್ವರ: ಪಾಪ್ಯುಲರ್ ಫ್ರಂಟ್ ಮುಖಂಡರ ಬಂಧನವನ್ನು ವಿರೋಧಿಸಿ ರಾಜ್ಯ ವ್ಯಾಪಕವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು.
ಮಂಜೇಶ್ವರ ಭಾಗದಲ್ಲಿ ಹರತಾಳ ಬೆಂಬಲಿಗರ...
9 ಹ್ಯಾಂಡ್ಸ್ ಫೌಂಡೇಶನ್ ಮುಂಬೈ ಸಂಸ್ಥೆಯ ವಾರ್ಷಿಕ ಮಹಾಸಭೆಯು ಆಂಧೇರಿಯ ಹೋಟೆಲ್ ತುಂಗಾ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ದಯಾನಂದ ಬಂಗೇರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯದರ್ಶಿ ದೇವರಾಜ ಅಮೀನ್ ಅವರು ಗತ ವರ್ಷದ ವಾರ್ಷಿಕ ಮಹಾಸಭೆಯ...
ಕಳೆದ ಹಲವು ವರ್ಷಗಳಿಂದ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸಿಂಗಲ್ ಲೇಔಟ್ ಸಮಸ್ಯೆಯಿಂದ ಜಮೀನು ಖರೀದಿ, ಮಾರಾಟ ಮತ್ತು ಮನೆ ನಿರ್ಮಾಣ ಅಸಾದ್ಯವಾಗಿದ್ದು ನೂರಾರು ಕುಟುಂಬಗಳು ಆತಂಕದಲ್ಲಿದ್ದವು, ಸಮಸ್ಯೆಗೆ ಸ್ಪಂದಿಸಬೇಕಾದ ಸರಕಾರ ಮತ್ತು ಜನಪ್ರತಿನಿದಿಗಳು...
ಉಡುಪಿಯ ಡಯಾನ ಸರ್ಕಲ್ ಬಳಿ ಧೀಡರನೇ ಪಿಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಯಾವುದೇ ಅನುಮತಿ ಪಡೆಯದೇ ಹತ್ತಾರು ಮಂದಿ ಏಕಾಏಕಿ ನಡೆಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.
ಹಲವು ಬಾರಿ ಪೆÇಲೀಸರು...
ಬೆಳ್ತಂಗಡಿಯಲ್ಲಿ ವಿದ್ಯುತ್ ಬಿಲ್ ವಿಚಾರವಾಗಿ ಪವರ್ ಮ್ಯಾನ್ ಮೇಲೆ ಹಲ್ಲೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅಡ್ಕಾಡಿ ಕಾಂತು ಪೂಜಾರಿ ಎಂಬವರು ಹಲವಾರು ತಿಂಗಳಿನಿಂದ ವಿದ್ಯುತ್ ಬಿಲ್ ಕಟ್ಟಿರಲಿಲ್ಲ. ಹಲವಾರು ಬಾರಿ...
ಕುಕ್ಕೆ ದೇಗುಲ ಪದ್ಧತಿ ವಿರುದ್ಧ ಆಕ್ಷೇಪಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇಗುಲಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ವಿರೋಧಪರಿಸರ ಸಂರಕ್ಷಣಾ ಒಕ್ಕೂಟದಿಂದ ದೂರುಧಾರ್ಮಿಕ ದತ್ತಿ ಇಲಾಖೆಗೆ ಒಕ್ಕೂಟದಿಂದ ದೂರುಅಂಗಿ-ಬನಿಯನ್ ಕಳಚಿಟ್ಟು ದೇವರ ದರ್ಶನದೇವರ ದರ್ಶನ ಪಡೆಯುವ...
ಉಳ್ಳಾಲ:ಮಾಡೂರು ಸೈಟ್ ನಲ್ಲಿ ತಲವಾರು ದೊಣ್ಣೆ ತೋರಿಸಿ ಜೀವಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ...
ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನಿನ ಕಳೇಬರವನ್ನು ಅರಣ್ಯಾಧಿಕಾರಿಗಳು ಮತ್ತು ಮಂಗಳೂರಿನ ರೀಪೋರ್ಚ್ ಮೆರೈನ್ ಕನ್ಸರ್ವೇಶನ್ ಸಂಸ್ಥೆಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸತ್ತಿರುವ ಮೀನು ಪೈಲೆಟ್ ವೇಲ್ ಎನ್ನುವ...