ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿರುವ ಶಂಕೆಯಲ್ಲಿ ಬಂಧಿತ ಆರೋಪಿ ಮಂಗಳೂರಿನ ಮಾಝ್ ಮುನೀರ್ ಅಹ್ಮದ್ ಶಿವಮೊಗ್ಗ ಪೊಲೀಸರು ಬಂಟ್ವಾಳದ ನಾವೂರು ಸಮೀಪ ಹಲವೆಡೆ ಮಹಜರು ನಡೆಸಿದರು. ನೇತ್ರಾವತಿ ನದಿ ಕಿನಾರೆಯಲ್ಲಿ ಹಾಗೂ...
ರಾಜ್ಯದ ಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಮುಂಜಾನೆ ವೇಳೆ ಬೊಳಂತೂರು ವ್ಯಕ್ತಿಯೋರ್ವ ನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ...
ಎನ್‍ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್‍ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.ಇದೇ ವೇಳೆ, ಎನ್‍ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ...
ಪುತ್ತೂರು : ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಸುಕನ್ಯಾ ಅವರ ರೂ. 8 ಸಾವಿರ ನಗದು ಹಣವಿದ್ದ ಪರ್ಸನ್ನು ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕೆಯೊಬ್ಬಳು ಕಳವು...
ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡಲು ಮಾನ್ಯಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ...
ಯುಎಇ ಯ ಗಮ್ಮತ್ ಕಲಾವಿದೆರ್ ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟಟೈನ್ಮೆಂಟ್ ಸಹಯೋಗದಲ್ಲಿ ಹವ್ಯಾಸಿ ತುಳು ರಂಗ ನಾಟಕ ತಂಡವು ಪ್ರಸಿದ್ಧ ಬರಹಗಾರ, ಚಲನಚಿತ್ರ ಮತ್ತು ತುಳು ನಾಟಕ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್...
ಎಡಪಂಥೀಯ ಚಿಂತಕರೂ, ಪ್ರಗತಿಪರ ಚಿಂತಕರ ವೇದಿಕೆಯ ಅಧ್ಯಕ್ಷರೂ,ಜಿಲ್ಲಾ ವಿಚಾರವಾದಿ ವೇದಿಕೆ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆಯ ಸಕ್ರಿಯ ಸದಸ್ಯರೂ,ಮೆಸ್ಕಾಂನ ನಿವ್ರತ್ತ ಹಿರಿಯ ಅಧಿಕಾರಿಗಳಾದ ಐ.ಎ.ಪ್ರಸನ್ನ (80ವರ್ಷ)ರವರು ಇಂದು(21-09-2022)ಅಲ್ಪ ಕಾಲದ ಅಸೌಖ್ಯದಿಂದಾಗಿ ನಗರದ ಖಾಸಗೀ...
ವಿಟ್ಲ: ಜಲ್ಲಿ ಸಾಗಾಟ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಿಂದಾಗಿ ಅಲ್ಪ...
ಉಳ್ಳಾಲ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಉಳ್ಳಾಲ ನಗರಸಭೆಯಲ್ಲಿ ಕಾಮಗಾರಿ, ಲೈಸೆನ್ಸ್ , ಡೋರ್ ನಂಬರ್, ತೆರಿಗೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದ್ದು ಇಲ್ಲಿನ ಆಡಳಿತ ಪಕ್ಷ ಮತ್ತು ಅಧಿಕಾರಿಗಳು...
ಕಾರ್ಕಳದ ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರಿಗಾಗಿ ಸುಮಾರು ಒಂದು ಲಕ್ಷ ರೂಪಾಯಿಯ ವೆಚ್ಚದಲ್ಲಿ ನೀರಿನ ಘಟಕ...