Yearly Archives: 2022

ದ.ಕ ಜಿಲ್ಲೆಯ ಹದಗೆಟ್ಟಿರುವ ಹೆದ್ದಾರಿಗಳನ್ನು ಶೀಘ್ರ ದುರಸ್ತಿ ಗೊಳಿಸಲು ಎಸ್‌ಡಿಪಿಐ ಒತ್ತಾಯ

ಮಂಗಳೂರು,:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹಲವು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ತೀವ್ರ ಹದಗೆಟ್ಟಿದ್ದು,ವಾಹನ ಸವಾರರಿಗೆ ಸಂಚರಿಸಲು ಅಯೋಗ್ಯವಾಗಿದೆ ಹಾಗಾಗಿ ಹತ್ತು ದಿನಗಳ ಒಳಗಾಗಿ ದುರಸ್ತಿ ಕಾರ್ಯ ಆರಂಬಿಸಬೇಕು ಇಲ್ಲದಿದ್ದಲ್ಲಿ ಪಕ್ಷದ ನೇತೃತ್ವದಲ್ಲಿ...

ಕ್ರಿಮಿನಲ್ ಕೇಸ್ ದಾಖಲು : ಬಸ್ಸು ಮಾಲಕರ ಸಂಘದೊಂದಿಗೆ ಸಮಾಲೋಚನೆ

ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ನೇತೃತ್ವದಲ್ಲಿ ಉಳ್ಳಾಲ, ದೇರಳಕಟ್ಟೆ, ಮುಡಿಪು ಭಾಗದ ಬಸ್ಸು ಚಾಲಕ, ನಿರ್ವಾಹಕರ ನಿಯೋಗ ದ.ಕ. ಬಸ್ಸು ಮಾಲಕರ ಸಂಘದ ಕಚೇರಿಗೆ ಭೇಟಿ ನೀಡಿ ಮಾಲಕರ ಸಂಘದ ಮುಖಂಡರೊಂದಿಗೆ...

ಅ.18 ರಂದು ಟೋಲ್ ಗೇಟ್ ತೆರವು ನೇರ ಕಾರ್ಯಾಚರಣೆ : ಸಭೆಯಲ್ಲಿ ದೃಢ ನಿರ್ಧಾರ.‌

"ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್" ಸಮಿತಿ ಸಭೆಯು ಸುರತ್ಕಲ್ ನ ಸ್ನೇಹ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಟೋಲ್ ಗೇಟ್ ತೆರವು ದಿನಾಂಕ ಪ್ರಕಟಿಸಲು ಒತ್ತಾಯಿಸಿ ಇತ್ತೀಚೆಗೆ ನಡೆದ ಸಾಮೂಹಿಕ ಧರಣಿ...

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ದಿವಾಳಿ ಅಂಚಿಗೆ : ಭ್ರಷ್ಟಾಚಾರ, ಸೋರಿಕೆ ತಡೆಗಟ್ಟಿ, ಮಂಡಳಿ ಉಳಿಸಿ ಎಂದು ಬೃಹತ್ ಪ್ರತಿಭಟನೆ

ಬೆಂಗಳೂರು, ಸೆ, 21; ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪ್ರತಿ ವರ್ಷ 2000 ಸಾವಿರ ಕೋಟಿ ರೂಗಿಂತ ಹೆಚ್ಚು ಹಣ ಖರ್ಚು ಮಾಡಲು ಅನುಮೋದನೆ ನೀಡಿದ್ದು, ಇದರಿಂದ ಭಾರೀ ಸೋರಿಕೆ, ಕಮೀಷನ್ ವ್ಯವಹಾರ...

ಸ್ವ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆಯೊಂದಿಗೆ ಸದೃಢ ಸಮಾಜ ನಿರ್ಮಾಣ : ಡಾ. ರಾಜೇಂದ್ರ ಕೆ.ವಿ.

ಆರ್ಥಿಕ ಸ್ವಾವಲಂಬನೆ ಸಾಧಿಸಲು ಸ್ವ ಉದ್ಯೋಗವನ್ನು ಸೂಕ್ತವಾದ ಮಾಹಿತಿ ಯೊಂದಿಗೆ ಮಾಡುವುದರಿಂದ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...

ಸುಳ್ಯ : ಸರ್ಕಾರಿ ಜಾಗ ಅತಿಕ್ರಮಣಕ್ಕೆ ಮುಂದಾದವರ ವಿರುದ್ಧ ಕ್ರಮಕ್ಕೆ ಆಗ್ರಹ

ಸುಳ್ಯ ತಾಲೂಕಿನ ಜಯನಗರ ಮಿಲಿಟರಿ ಜಾಗಕ್ಕೆ ಸಂಬಂಧಿಸಿದ ಸರಕಾರಿ ಜಾಗವನ್ನು ಅತಿಕ್ರಮಣಕ್ಕೆ ಸ್ಥಳೀಯರೊಬ್ಬರು ಯತ್ನಿಸಿದ್ದು, ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರವುದನ್ನು ಖಂಡಿಸಿ, ಜಾಗ ಅತಿಕ್ರಮಣಕ್ಕೆ ಮುಂದಾದವರ ವಿರುದ್ಧ ಕೂಡಲೇ ಸೂಕ್ತ...

ಸೆ.23 : ಬಹರೈನ್ ದ್ವೀಪರಾಷ್ಟ್ರದ ಕನ್ನಡಿಗರ ಕನಸಿನ ಸೌಧ ಕನ್ನಡ ಭವನ ಉದ್ಘಾಟನೆ

ಬಹರೈನ್ ನ ಸಾವಿರಾರು ಕನ್ನಡಿಗರ ಕನಸಿನ ಕೂಸಾದ "ಕನ್ನಡ ಭವನ "ದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ಸೆಪ್ಟೆಂಬರ್ 23 ರಂದು ವಿದ್ಯುಕ್ತವಾಗಿ ಉದ್ಘಾಟನೆಗೊಳ್ಳಲಿದೆ. ದ್ವೀಪದ ಹೃದಯ ಭಾಗವಾದ ಮನಾಮಾದಲ್ಲಿ ಕನ್ನಡ ಸಂಘ ಬಹರೈನ್...

ಕೊಲ್ಯ : ಟೆಂಪೊ ರಿಕ್ಷಾ ಬೈಕ್ ನಡುವೆ ಅಪಘಾತ

ಉಳ್ಳಾಲ, ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ಟೆಂಪೊ ರಿಕ್ಷಾ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ನೀರುಮಾರ್ಗ ನಿವಾಸಿಗಳಾದ ಲೆನನ್ ಮತ್ತು ಶೋಧನ್ ಗಾಯಗೊಂಡಿದ್ದು, ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ...

ತ್ರಾಸಿ-ಮರವಂತೆ ಬೀಚ್‍ನಲ್ಲಿ ತಿಮಿಂಗಿಲದ ಮೃತದೇಹ ಪತ್ತೆ

ಕುಂದಾಪುರ: ಕೆಲವು ದಿನಗಳ ಹಿಂದೆ ಸತ್ತ ತಿಮಿಂಗಲ ತ್ರಾಸಿ- ಮರವಂತೆ ಕಡಲತೀರದಲ್ಲಿ ಹೆದ್ದಾರಿ ಬದಿಯ ದಡದಲ್ಲಿ ಬಿದ್ದಿದೆ. ಬೆಳಗ್ಗಿನಿಂದಲೇ ತಿಮಿಂಗಿಲ ಕೊಳೆತು ನಾರುತ್ತಿದ್ದರೂ ಇದುವರೆಗೆ ಪ್ರವಾಸೋದ್ಯಮ ಇಲಾಖೆಯಾಗಲೀ ಮೀನುಗಾರಿಕಾ ಇಲಾಖೆಯಾಗಲೀ ಈ ಬಗ್ಗೆ...

ವ್ಯಸನ ಕ್ಕೆ ದಾಸರಾಗಿರುವ ವ್ಯಕ್ತಿಗಳಿಗೆ ಮನ ಪರಿವರ್ತನೆ ಮಾಡಬೇಕು : ಡಾ. ದೀಕ್ಷಾ ಶೆಣೈ

ಮೂಡುಬಿದಿರೆ : ಮಾದಕ ದ್ರವ್ಯ ಸೇವನೆ, ಮಾದಕ ವ್ಯಸನ ಈ ಸಮಾಜಕ್ಕೆ ಅಂಟಿಕೊಂಡಿರುವ ಕೆಟ್ಟ ರೋಗ. ಈ ದುಶ್ಚಟಕ್ಕೆ ದೊಡ್ಡ ದೊಡ್ಡ ನಗರಗಳಲ್ಲಿ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ಅತೀ ವೃದ್ಧರು ಕೂಡ...

Most Read