Yearly Archives: 2022

ಡಿ.24 -25 ರಂದು ಗಟ್ಟಿ ಸಮಾಜ ಸೇವಾ ಸಂಘದ ಅಮೃತ ಮಹೋತ್ಸವ

ಮಂಗಳೂರು: ಪೆÇಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘ (ರಿ.) ಇದರ ಅಮೃತ ಮಹೋತ್ಸವ ಸಮಾರಂಭ ಡಿಸೆಂಬರ್ 24 ಮತ್ತು 25ರಂದು ನಡೆಯಲಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲದ ತೊಕ್ಕೊಟ್ಟು ಅಂಬಿಕಾರೋಡ್ ಜಂಕ್ಷನ್‍ನಲ್ಲಿರುವ...

ವಿಟ್ಲ: ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾದ್ರೂ ಕಾಮಗಾರಿ ನಡೆಸಿಲ್ಲ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ ಮಾಳಮೂಲೆ ಸಂಪರ್ಕ ರಸ್ತೆಯಲ್ಲಿರುವ ತೋಡಿಗೆ ಸೇತುವೆಗೆ ಅನುದಾನ ಬಿಡುಗಡೆಯಾದರೂ ಇದುವರೆಗೂ ಕಾಮಗಾರಿ ನಡೆಸಿಲ್ಲ ಎಂದು ಗ್ರಾಮಸ್ಥರು ಪಂಚಾಯತ್‍ಗೆ ಭೇಟಿ ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದರು.ಇಲ್ಲಿಗೆ ಸೇತುವೆ...

ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಕ್ರಮ ಕೈಗೊಳ್ಳಿ : ಮಾಜಿ ಸಚಿವ ರಮಾನಾಥ ರೈ

ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಗೆ ವಿರೋಧ ಇದೆ ಎಂದು ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುವುದು ಬೇಡ. ಅದನ್ನು ರದ್ದುಪಡಿಸುವ ಬಗ್ಗೆ ಕ್ರಮ ವಹಿಸಲಿ ಎಂದು ಮಾಜಿ ಸಚಿವ,...

5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ನಿರ್ಧಾರ ಸರಿಯಲ್ಲ : ಪೋಷಕರು

ಬೆಂಗಳೂರು; ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ರಾಷ್ಟ್ರೀಯ ಶಿಕ್ಷಣ ನೀತಿ – ಎನ್.ಇ.ಪಿಗೆ ವಿರುದ್ಧವಾಗಿದ್ದು, ದೇಶದ ಶಿಕ್ಷಣ...

ಹತ್ತು ದಿವಸಗಳ ಒಳಗಾಗಿ ಮಂಗಳೂರು ವಿವಿ ಫಲಿತಾಂಶ ಬಿಡುಗಡೆ : ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಪ್ರಶ್ನೆಗೆ ಸದನದಲ್ಲಿ ಭರವಸೆ

ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ವಿಳಂಬದ ಬಗ್ಗೆ ಸದನದಲ್ಲಿ ಸರಕಾರವನ್ನು ಪ್ರಶ್ನಿಸಿದ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಫಲಿತಾಂಶ ವಿಳಂಬದಿಂದಾಗಿ ವಿದ್ಯಾರ್ಥಿಗಳಿಗೆ ತನ್ನ ಹಿಂದಿನ ವರ್ಷದ ಫಲಿತಾಂಶ ತಿಳಿಯದೆ ಮುಂದಿನ ವರ್ಷಕ್ಕಾಗಿ ಸ್ಕಾಲರ್ ಶಿಪ್...

ಡಿ. 24, : ಕ್ರಿಯೇಟಿವ್’ ಪದವಿಪೂರ್ವ ಕಾಲೇಜಿನಲ್ಲಿ‘ಕ್ರಿಯೇಟಿವ್ ಆವಿರ್ಭವ್ 2022’

ಉಡುಪಿ ಜಿಲ್ಲೆಯ ಕಾರ್ಕಳದ ಹಿರ್ಗಾನದಲ್ಲಿರುವ ‘ಕ್ರಿಯೇಟಿವ್’ ಪದವಿಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 24, 2022 ರ ಶನಿವಾರದಂದು ‘ಕ್ರಿಯೇಟಿವ್ ಆವಿರ್ಭವ್ 2022’ ಕಾಲೇಜು ವಾರ್ಷಿಕೋತ್ಸವ ‘ಸಪ್ತಗಿರಿ ಕ್ಯಾಂಪಸ್’ನಲ್ಲಿ ನಡೆಯಲಿದೆ. ಈ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಲು...

ಮಂಜೇಶ್ವರದ ಜೋಡುಕಲ್ಲಿನಲ್ಲಿ ಅಕ್ರಮ ಮರಳು ದಂಧೆ : 3 ಟಿಪ್ಪರ್ ಲಾರಿಗಳ ವಶ

ಮಂಜೇಶ್ವರ: ಜೋಡುಕಲ್ಲಿನ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮಂಜೇಶ್ವರ ಪೊಲೀಸರು ನಡೆಸಿದ ದಾಳಿಯಲ್ಲಿ 3 ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅನಧಿಕೃತ ಮರಳಿನ ದಿಬ್ಬವನ್ನು ಕೆಡವಲಾಯಿತು. ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಜೇಶ್ವರ...

ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ : ಆರೋಪಿಗಳ ಬಂಧನ

ಕಾರ್ಕಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೆÇಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ @ಪಚ್ಚು (34) ಮತ್ತು ಆತನಗೆ ಸಹಕರಿಸಿದ...

ಮೂಡುಬಿದರೆಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾದ ದಾರಿದೀಪ : ಶಾಸಕ ಉಮಾನಾಥ ಎ ಕೋಟ್ಯಾನ್ ಅವರಿಂದ ಲೋಕಾರ್ಪಣೆ

ಮೂಡುಬಿದಿರೆ: ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಮಂಜೂರಾದ ರೂ.33.50 ಲಕ್ಷ ಅನುದಾನದಲ್ಲಿ ಮೂಡುಬಿದಿರೆಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾದ ದಾರಿದೀಪಗಳನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಲೋಕಾರ್ಪಣೆಗೊಳಿಸಿದರು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ,...

ರಸ್ತೆ ನಿಯಮ ಉಲ್ಲಂಘಿಸಿದವರಿಗೆ ಚಾಕಲೇಟ್! ಉಜಿರೆ ಎಸ್.ಡಿ.ಎಂ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತೆ ಅಭಿಯಾನ

ರಸ್ತೆ ನಿಯಮಾವಳಿಗಳನ್ನು ಉಲ್ಲಂಘಿಸಿದರೆ ಏನಾಗುತ್ತದೆ ಎಂಬುದು ನಿಮಗೆಲ್ಲಾ ಗೊತ್ತೇ ಇದೆ. ಸಂಚಾರಿ ಪೊಲೀಸರ ಕಣ್ಣಿಗೆ ಬಿದ್ದರೆ ದಂಡಕಟ್ಟಬೇಕಾಗುತ್ತದೆ. ಆದರೆ ಶನಿವಾರ ಉಜಿರೆಯು ಇದಕ್ಕೆ ತದ್ವಿರುದ್ಧದ ವಿದ್ಯಮಾನಕ್ಕೆ ಸಾಕ್ಷಿಯಾಯಿತು.ಹೆಲ್ಮೆಟ್ ಧರಿಸದೆ ಇರುವವರು, ಹೆಚ್ಚು ವೇಗದಲ್ಲಿ...

Most Read