ಈಗಾಗಲೇ ಸರಕಾರ ಎಲ್ಲಾ ಜಿಲ್ಲೆಗಳಲ್ಲಿ ಮತಾಂತರ ನಿಷೇಧ ಜ್ಯಾರಿಗೆ ತರುತ್ತಿರುವುದು ಸ್ವಾಗತಾರ್ಹವಾಗಿದ್ದು, ಸರಕಾರ ತಕ್ಷಣ ಮತಾಂತರ ಕಾಯ್ದೆ ಜ್ಯಾರಿಗೆ ತರಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಅವರು ಪುತ್ತೂರಿನಲ್ಲಿ...
ವಿಚಾರಕ್ಕೆ ಸಂಬಂಧಿಸಿ ನಾಲ್ಕು ತಿಂಗಳ ಹಿಂದೆ ಉಚ್ಚಿಲ ಸಮೀಪ ನಡೆದಿದ್ದ ಯುವಕನ ಕೊಲೆಯತ್ನ ಪ್ರಕರಣದ ಆರೋಪಿ ತಲ್ಹತ್ ಎಂಬಾನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಕಮೀಷನರ್ ಎನ್.ಶಶಿಕುಮಾರ್ ಹೇಳಿದರು. ಈ ಕುರಿತು...
ಮಂಗಳೂರು: ಸಂಘ ಸಂಸ್ಥೆಗಳು, ಪತ್ರಕರ್ತರ ರು ಸೇರಿದಂತೆ ಎಲ್ಲರ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ ನೀಡಲಾಗುವುದು ಎಂದು ಮನಪಾ ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ,ಇಂಡಿಯನ್ ರೆಡ್...
ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ ವಿಲೇವಾರಿ ಚಾಲಕರ ಸೇವೆಯನ್ನು ಮರಳಿ ಟೆಂಡರ್‍ಗೆ ವಹಿಸದಂತೆ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ...
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಇದರ ಸಾರಥ್ಯದಲ್ಲಿ ಬ್ರಹ್ಮಸಭೆಯು ನಂತೂರಿನ ಶ್ರೀ ಭಾರತೀ ಕಾಲೇಜಿನ ಶಂಕರ ಶ್ರೀ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ನಂತೂರು ಭಾರತಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ...
ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರು ಮಯವಾಗಿರುವ ಈ ರಸ್ತೆ ಶೇಣಿಯಿಂದ ಹೊಸಮಜಲು ಎಂಬಲ್ಲಿಗೆ ಸಂಪರ್ಕ ಕಲ್ಪಿಸುತ್ತದೆ. ಅಮರ...
ಮಂಗಳೂರು ದಸರಾ ಈ ಬಾರಿ ಹಿಂದಿನ ದಸರಾಕ್ಕಿಂತಲೂ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ನವೀಕರಣದ ರೂವಾರಿ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ಅವರು ಕುದ್ರೋಳಿ...
ಬಂಟ್ವಾಳ: ವಿಶ್ವಕರ್ಮ ಸಮಾಜ ಸೇವಾ ಸಂಘ ಇದರ ವತಿಯಿಂದ 29 ನೇ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಲಶ ಪ್ರತಿಷ್ಠೆ, ಮಹಾಪೂಜೆ ನಡೆಯಿತು. ವಿಶ್ವಜ್ಯೋತಿ...