ಕೆಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದ್ರ 109ನೇ ವಾರ್ಷಿಕ ಸಾಮಾನ್ಯ ಸಭೆಯನ್ನ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಅವಿಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಪ್ರಸ್ತಕ ಸಾಲಿನ ನೂತನ ಅಧ್ಯಕ್ಷರು, ಉಪಾಧ್ಯಕ್ಷರು...
ಕಡಲತೀರದಸ್ವಚ್ಚತೆಕೇವಲಜಿಲ್ಲಾಡಳಿತದಜವಾಬ್ದಾರಿಅಲ್ಲ. ಪ್ರತಿಯೊಬ್ಬಪ್ರಜೆಯೂಇದರಲ್ಲಿಪಾಲ್ಗೊಳ್ಳಬೇಕು. ಕಡಲತೀರದತ್ರಾಜ್ಯನಿರ್ವಹಣೆಯಲ್ಲಿ ಪ್ರತಿ ಪ್ರಜೆಯೂಕೈಜೋಡಿಸಬೇಕು.ಪ್ರವಾಸಿಗರೂಇದರಲ್ಲಿಸಹಕರಿಸಬೇಕು. ಹಾಗಾದರೆ ಮಾತ್ರ ಕಡಲತೀರ ಸ್ವಚ್ಚವಾಗಬಹುದು ಎಂದು ದಕ ಜಿಲ್ಲಾ ಗ್ರಹರಕ್ಷಕದಳದ ಸಮಾದೇಷ್ಟ ಡಾಮುರಲಿ ಮೋಹನ್ಚೂಂತಾರು ಅಭಿಪ್ರಾಯಪಟ್ಟರು.
ಅವರು ಸೋಮೇಶ್ವರ ಕಡಲತೀರದಲ್ಲಿ ಉಳ್ಳಾಲ ಗ್ರಹರಕ್ಷಕದಳದ ವತಿಯಿಂದ ಸ್ವಚ್ಚ...
ಮಂಗಳೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಸೇವಾದಳ, ಗುರು ಬೆಳದಿಂಗಳು ಫೌಂಡೇಶನ್, ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಲೇಡಿಹಿಲ್ ಸಮೀಪದ ನಾರಾಯಣಗುರು ವೃತ್ತದಿಂದ ಸ್ವಚ್ಛತಾ ಕಾರ್ಯಕ್ರಮ...
ಪುತ್ತೂರು :ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬದಂದೇ ಆಫ್ರಿಕಾದ ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾದ ಎಂಟು ಚೀತಾಗಳ ಐತಿಹಾಸಿಕ ಪಯಣದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವ ವನ್ಯಜೀವಿ...
ಕೇರಳದ ಕೊಚ್ಚಿಯಲ್ಲಿ ನಡೆದ ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕದಿಂದ ಪ್ರತಿನಿಧಿಸಿದ್ದ ಬೆಂಗಳೂರಿನ ವಿದ್ಯಾರ್ಥಿನಿ ಅಕ್ಷಿತಾ ಸತ್ಯನಾರಾಯಣ್ ಅವರು ಕರ್ನಾಟಕ ಮಿಸ್ ಕ್ವೀನ್ 2022 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅಕ್ಷಿತಾ ಸತ್ಯನಾರಾಯಣ್ ಅವರು, ಬೆಂಗಳೂರಿನ...
ಪುತ್ತೂರು: ಕಾಲುವೆ ವಿಚಾರದಲ್ಲಿ ಜಾಗ ಅತಿಕ್ರಮಣ ಆಗಿದ್ದರೆ ಯಾವುದೇ ನೋಟೀಸ್ ನೀಡದೇ ತೆರವು ಮಾಡಿ. ಇಂದು ಬೆಂಗಳೂರು, ನಾಳೆ ನಮ್ಮೂರು. ಆದ್ದರಿಂದ ತೆರವು ಕಾರ್ಯವನ್ನು ನಿರ್ದಾಕ್ಷಿಣ್ಯವಾಗಿ ಮಾಡಿ ಎಂದು ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ...
ಹೆಣ್ಮಕ್ಕಳು ಶಿಕ್ಷಣ ಪಡೆಯಬಾರದು ಎನ್ನುವ ಹೊತ್ತಲ್ಲಿ ಅವರ ಶಿಕ್ಷಣಕ್ಕಾಗಿ ವಿದ್ಯಾರ್ಥಿನಿ ನಿಲಯ ತೆರೆದು ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆದವರು ಕರಾವಳಿಯ ಬಂಟರು. ಒಂದೆಡೆ ಸ್ವಾತಂತ್ರ್ಯದ ಕಿಚ್ಚು ಹಚ್ಚುತ್ತಿದ್ದ ಹೊತ್ತಲ್ಲೇ ಹೆಣ್ಮಕ್ಕಳ ಶಿಕ್ಷಣಕ್ಕಾಗಿ ಬಂಟರ...
ಫಾಝಿಲ್ ಹಾಗೂ ಮಸೂದ್ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ತೋರುತ್ತಿದೆ ಎಂದು ಆರೋಪಿಸಿ ಮುಸ್ಲಿಂ ಐಕ್ಯತಾ ವೇದಿಕೆ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್ ಸರ್ಕಲ್ ನಲ್ಲಿ...
ಮಂಗಳೂರು, ಸೆ.17: ಅಕ್ಟೋಬರ್ 3ರಂದು ನಡೆಯುವ ಬ್ಯಾರಿ ಭಾಷಾ ದಿನಾಚರಣೆಯ ಪ್ರಯುಕ್ತ ಅಖಿಲ ಭಾರತ ಬ್ಯಾರಿ ಪರಿಷತ್ ವಿವಿಧ ಬ್ಯಾರಿ ಸ್ಪರ್ಧೆಗಳನ್ನು ಆಯೋಜಿಸಿದೆ.1) ಪ್ರಬಂಧ ಸ್ಪರ್ಧೆ: "ಪ್ರವಾದಿ ಮುಹಮ್ಮದ್ (ಸ.ಅ.) ಅವರ ಜೀವನ...
ಪುತ್ತೂರು: ನಗರಸಭೆ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಸೆ.17ರಂದು ಬೆಳಿಗ್ಗೆ ಪುತ್ತೂರು ಪರ್ಲಡ್ಕದಲ್ಲಿರುವ ಡಾ| ಶಿವರಾಮ ಕಾರಂತರ ಬಾಲವನದಲ್ಲಿ ನಡೆಯಿತು. ಸಹಾಯಕ ಕಮೀಷನರ್ ಗಿರೀಶ್‍ನಂದನ್ ಮತ್ತು ನಗರಸಭೆ ಅಧ್ಯಕ್ಷ...