ವಸತಿ ಯೋಜನೆಗಳಗೆ ಸರಕಾರದಿಂದ ಅನುದಾನ ಬಿಡುಗಡೆಯಾಗದೆ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಹಿಂದೆ ಮಂಜೂರಾತಿ ಆದೇಶ ನೀಡಿದ ಅನೇಕ ಪಲಾನುಭವಿಗಳ ಮನೆಗಳು ಅನುದಾನ ಇಲ್ಲದೆ ಅರ್ಧದಲ್ಲಿ ನಿಂತಿವೆ. ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಫಲಾನುಭವಿಗಳ ಜತೆಗೂಡಿ...
ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು ಮಗ ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಮೃತರನ್ನು ಬೆಳಗಾವಿ...
ಪ್ರಗತಿಪರ ಕೃಷಿಕರಾದ ಭಾಸ್ಕರ್ ಹೆಗ್ಡೆ ತಮ್ಮ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ...
ಉಳ್ಳಾಲ : ಬಸ್ಸಿಂದ ಬಿದ್ದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು, ಹೆತ್ತವರು ಶೋಕದ ನಡುವೆಯೂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ನಡೆಸುವ ತೀರ್ಮಾನಕ್ಕೆ ಮುಂದಾಗಿದ್ದಾರೆ.
ಸಿಟಿ...
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ...
ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿಯಲ್ಲಿ ಮೆಸ್ಕಾಂ ಸಿಬ್ಬಂದಿ ಗಳು ಟ್ರಾನ್ಸ್ಪರ್ಮಾರ್ ಅಳವಡಿಸುತ್ತಿದ್ದ ವೇಳೆ ಬರುತ್ತಿದ್ದ ವಾಹನಗಳನ್ನು ನಿಲ್ಲಿಸುತ್ತಿದ್ದರೂ ಮುನ್ನಗ್ಗಿ ಬಂದ ಕಾರೊಂದು ಕಾರ್ಯನಿರತ ಮೆಸ್ಕಾಂ ಸಿಬ್ಬಂದಿಗಳಿಗೆ ಗುದ್ದಿದ ಮೂವರು ಗಾಯಗೊಂಡಿದ್ದಲ್ಲದೆ, ವಿದ್ಯುತ್ ಕಂಬ ಕಾರಿನ...
ಮಂಜೇಶ್ವರಂ: ಮಂಜೇಶ್ವರ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಅನಂತ ಗ್ಯಾಸ್ ಏಜೆನ್ಸಿ ಮೂಲಕ ವಿತರಿಸಲಾಗುತ್ತಿರುವ ಅಡುಗೆ ಅನಿಲ ವಿತರಣೆಯಲ್ಲಿ ತೂಕ ಕಡಿಮೆ ಇರುವುದಾಗಿ ಆರೋಪಿಸಿ ಗ್ರಾಹಕರೊಬ್ಬರು ವೀಡಿಯೋ ಒಂದನ್ನು ವೈರಲ್ ಮಾಡಿದ ಬೆನ್ನಲ್ಲೇ ಗ್ರಾಹಕರಲ್ಲಿ ಭಾರೀ...
ಕಾರ್ಕಳ: ಕಾರ್ಕಳದ ದುರ್ಗಾ ಗ್ರಾಮದ ಕುಕ್ಕಜ ಪಲ್ಕೆ ಎಂಬಲ್ಲಿ ಬೀಸಿದ ಸುಂಟರಗಾಳಿಗೆ ರಿಯಾಜ್ ಎಂಬವರ ಮನೆ ಹಂಚು ಹಾಗೂ ಚಾವಣಿ ಹಾರಿ ಹೋಗಿ ಸುಮಾರು ಐವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಅದಲ್ಲದೆ ಸಾಕಿದ...
ಮೂಡುಬಿದಿರೆ: ಜೇಸಿಐ ಮೂಡುಬಿದಿರೆ ತ್ರಿಭುವನ್ ವತಿಯಿಂದ ಜೇಸಿ ಸಪ್ತಾಹದಂಗವಾಗಿ ನಿಶ್ಮಿತಾ ಪ್ಯಾರಡೈಸ್‍ನಲ್ಲಿ ನಡೆದ ಅವಿಭಜಿತ ದ.ಕ.ಜಿಲ್ಲಾ ಮಟ್ಟದ ಕರೋಕೆ ಸಂಗೀತ ರಿಯಾಲಿಟಿ ಶೋ ಸ್ಪರ್ಧೆಯಲ್ಲಿ ಬಂಟ್ವಾಳದ ಸಾತ್ವಿಕ್ ವಿನ್ನರ್ ಆಗಿ ಮೂಡಿ ಬಂದರು....
ಮೂಡುಬಿದಿರೆ : ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್, ಎಂಕೆ ಅನಂತರಾಜ್ ಕಾಲೇಜು ಓಫ್ ಫಿಸಿಕಲ್ ಎಜುಕೇಶನ್ ಹಾಗೂ ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸೆಂಟರ್ ಜಂಟಿಯಾಗಿ ಸಮಾಜಮಂದಿರದಲ್ಲಿ ಆಯೋಜಿಸಿದ 19ನೇ ರಾಜ್ಯ ಮಟ್ಟದ ಕರಾಟೆ...